ಉಡುಪಿ: ತುಂಬಿ ಹರಿದ ಸೀತಾನದಿ, ತೀರ್ಥಹಳ್ಳಿ ರಾಷ್ಟ್ರೀಯ ಹೆದ್ದಾರಿ ಜಲಾವೃತ
ಗುಡುಗು, ಸಿಡಿಲು, ಬಿರುಗಾಳಿ ಸಹಿತ ಸುರಿದ ಭಾರಿ ಮಳೆಗೆ ಉಡುಪಿ ಜಿಲ್ಲೆಯಲ್ಲಿ ಜನಜೀವನ ಅಸ್ತವ್ಯಸ್ತಗೊಂಡಿದೆ. 100ಕ್ಕೂ ಹೆಚ್ಚು ಮರಗಳು ಧರೆಗುರುಳಿದ್ದು, ಹಲವು ಮನೆಗಳಿಗೆ ಹಾನಿಯಾಗಿದೆ.Last Updated 6 ಆಗಸ್ಟ್ 2019, 11:21 IST