‘ದಿ ಕೇರಳ ಸ್ಟೋರಿ–2’ ಸಿನಿಮಾ ನಿರ್ದೇಶಕರಿಗೆ ಹೈಕೋರ್ಟ್ ನೋಟಿಸ್
Kerala High Court: ‘ದಿ ಕೇರಳ ಸ್ಟೋರಿ 2’ ಚಿತ್ರದ ಪ್ರಮಾಣೀಕರಣ ರದ್ದಿಗೆ ಸಲ್ಲಿಸಿದ ಅರ್ಜಿಯ ಮೇಲೆ ಹೈಕೋರ್ಟ್ ನಿರ್ಮಾಪಕರು, ಸಿಬಿಎಫ್ಸಿ ಮತ್ತು ಕೇಂದ್ರ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿದೆ.Last Updated 20 ಫೆಬ್ರುವರಿ 2026, 6:26 IST