ವಂಚನೆ ಪ್ರಕರಣ: ’ಮಹಾ‘ ಕೃಷಿ ಸಚಿವರಿಗೆ
2 ವರ್ಷ ಸಜೆ, ₹50 ಸಾವಿರ ದಂಡ
ಮಹಾರಾಷ್ಟ್ರದ ಕೃಷಿ ಸಚಿವ, ಎನ್‌ಸಿಪಿ ನಾಯಕ ಮಾಣಿಕ್‌ರಾವ್ ಕೋಕಟೆ ಅವರಿಗೆ ವಂಚನೆ ಪ್ರಕರಣದಲ್ಲಿ ನಾಸಿಕ್‌ನ ಜಿಲ್ಲಾ ಸೆಷನ್ಸ್ ಕೋರ್ಟ್, ಎರಡು ವರ್ಷ ಸಜೆ ವಿಧಿಸಿದೆ. ಅವರಿಗೆ ಈಗ ಶಾಸಕ ಸ್ಥಾನ ಕಳೆದುಕೊಳ್ಳುವ ಭೀತಿ ಎದುರಾಗಿದೆ.Last Updated 20 ಫೆಬ್ರುವರಿ 2025, 15:35 IST