ಕಾಶ್ಮೀರಕ್ಕೆ ಪ್ರತ್ಯೇಕ ಪ್ರಧಾನಿ ಹೊಂದುವ ಒಮರ್ ಅಬ್ದುಲ್ಲಾ ಮಾತಿಗೆ ಮೋದಿ ಕಿಡಿ
ಜಮ್ಮು ಕಾಶ್ಮೀರಕ್ಕೆ ಪ್ರತ್ಯೇಕ ಪ್ರಧಾನ ಮಂತ್ರಿ ಮಾಡಿಕೊಳ್ಳುತ್ತೇವೆ ಎಂಬ ನ್ಯಾಷನಲ್ ಕಾನ್ಫರೆನ್ಸ್ನ ಮುಖ್ಯಸ್ಥ ಒಮರ್ ಅಬ್ದುಲ್ಲಾ ಹೇಳಿಕೆಗೆ ಮೋದಿ ಕಿಡಿಯಾಗಿದ್ದಾರೆ. ತನ್ನ ಮಿತ್ರಪಕ್ಷದ ನಿಲುವಿನ ಬಗ್ಗೆ ಕಾಂಗ್ರೆಸ್ ಉತ್ತರಿಸಬೇಕೆಂದು ಆಗ್ರಹಿಸಿದ್ದಾರೆ.Last Updated 2 ಏಪ್ರಿಲ್ 2019, 5:21 IST