ಶುಕ್ರವಾರ, 10 ಮೇ 2024
×
ADVERTISEMENT
ಈ ಕ್ಷಣ :
ADVERTISEMENT

separate state

ADVERTISEMENT

ಪ್ರತ್ಯೇಕ ರಾಜ್ಯದ ಬೇಡಿಕೆ: ನಾಗಾಲ್ಯಾಂಡ್‌ನ 6 ಜಿಲ್ಲೆಗಳಲ್ಲಿ ಶೂನ್ಯ ಮತದಾನ

ಪೂರ್ವ ನಾಗಾಲ್ಯಾಂಡ್‌ನ ಆರು ಜಿಲ್ಲೆಗಳಲ್ಲಿ ಶುಕ್ರವಾರ ಯಾರೊಬ್ಬರೂ ಮನೆಯಿಂದ ಹೊರಗೆ ಬಂದು ಮತ ಚಲಾಯಿಸಲಿಲ್ಲ. ಈ ಭಾಗದ ಮತಗಟ್ಟೆಗಳಲ್ಲಿ ಮತಗಟ್ಟೆ ಅಧಿಕಾರಿಗಳನ್ನು ಹೊರತುಪಡಿಸಿದರೆ, ಮತದಾರರು ಸುಳಿಯಲಿಲ್ಲ.
Last Updated 19 ಏಪ್ರಿಲ್ 2024, 13:10 IST
ಪ್ರತ್ಯೇಕ ರಾಜ್ಯದ ಬೇಡಿಕೆ: ನಾಗಾಲ್ಯಾಂಡ್‌ನ 6 ಜಿಲ್ಲೆಗಳಲ್ಲಿ ಶೂನ್ಯ ಮತದಾನ

ಪೂರ್ವ ನಾಗಾಲ್ಯಾಂಡ್‌ನಲ್ಲಿ ಹೆಚ್ಚಿದ ಪ್ರತ್ಯೇಕ ರಾಜ್ಯದ ಕೂಗು; 20 ಶಾಸಕರ ಬೆಂಬಲ

ಮುಂದಿನ ವರ್ಷ ವಿಧಾನಸಭೆ ಚುನಾವಣೆ ನಡೆಯಲಿದ್ದು, ಪೂರ್ವ ನಾಗಾಲ್ಯಾಂಡ್‌ನಲ್ಲಿ ಪ್ರತ್ಯೇಕ ರಾಜ್ಯದ ಕೂಗು ಪುನಃ ಮುನ್ನೆಲೆಗೆ ಬಂದಿದೆ. ಇದಕ್ಕೆ ಅಲ್ಲಿನ 20 ಶಾಸಕರ ಬೆಂಬಲವೂ ವ್ಯಕ್ತವಾಗಿದೆ.
Last Updated 4 ಸೆಪ್ಟೆಂಬರ್ 2022, 7:04 IST
ಪೂರ್ವ ನಾಗಾಲ್ಯಾಂಡ್‌ನಲ್ಲಿ ಹೆಚ್ಚಿದ ಪ್ರತ್ಯೇಕ ರಾಜ್ಯದ ಕೂಗು; 20 ಶಾಸಕರ ಬೆಂಬಲ

ಪ್ರತ್ಯೇಕ ರಾಜ್ಯದ ಬಗ್ಗೆ ಕೇಂದ್ರದಲ್ಲಿ ಚರ್ಚೆ: ಉಮೇಶ್ ಕತ್ತಿ

'ಜನಸಂಖ್ಯೆ ಆಧರಿತವಾಗಿ ರಾಜ್ಯಗಳನ್ನು ವಿಂಗಡಿಸುವ ಚರ್ಚೆ ಕೇಂದ್ರದಲ್ಲಿ ನಡೆಯುತ್ತಿರುವುದರಿಂದಲೇ ಪ್ರತ್ಯೇಕ ರಾಜ್ಯ ಕೇಳಿದ್ದೇನಷ್ಟೇ' ಎಂದು ಅರಣ್ಯ ಸಚಿವ ಉಮೇಶ್ ಕತ್ತಿ ಹೇಳಿದರು‌.
Last Updated 30 ಜೂನ್ 2022, 9:16 IST
ಪ್ರತ್ಯೇಕ ರಾಜ್ಯದ ಬಗ್ಗೆ ಕೇಂದ್ರದಲ್ಲಿ ಚರ್ಚೆ: ಉಮೇಶ್ ಕತ್ತಿ

ರಾಜ್ಯ ವಿಭಜನೆಯ ಮಾತು ಸಲ್ಲದು

ಉಮೇಶ ಕತ್ತಿ ಅವರು ಕರ್ನಾಟಕದ ಒಬ್ಬ ಸಚಿವರಾಗಿ ರಾಜ್ಯ ವಿಭಜನೆ ಕುರಿತು ಪ್ರಸ್ತಾಪಿಸುವುದು ನಾಡದ್ರೋಹದ ಮಾತು. ಹಿಂದೊಮ್ಮೆ ಛಿದ್ರಗೊಂಡಿದ್ದ ಕನ್ನಡಿಗರನ್ನು ಒಂದು ರಾಜ್ಯದಡಿ ತರಬೇಕೆಂದು ನಮ್ಮ ಹಿರಿಯರು ದೀರ್ಘಕಾಲ ಹೋರಾಟ ಮಾಡಿರುವ ಇತಿಹಾಸ ಕತ್ತಿ ಅವರಿಗೆ ತಿಳಿದಿಲ್ಲ ಅನಿಸುತ್ತದೆ. ಅಂದು ಹಳೆ ಮೈಸೂರು ಭಾಗದ ಕೆಲವರಿಗೆ ಇಷ್ಟವಿಲ್ಲದೇ ಇದ್ದರೂ ಕನ್ನಡಿಗರು ಒಟ್ಟಿಗೆ ಇರಬೇಕೆಂಬ ಉದ್ದೇಶದಿಂದ ಕೆಂಗಲ್ ಹನುಮಂತಯ್ಯ ಅವರು ಸಹ ಏಕೀಕರಣಕ್ಕೆ ಬೆಂಬಲ ವ್ಯಕ್ತಪಡಿಸಿದ್ದು ಇತಿಹಾಸ.
Last Updated 24 ಜೂನ್ 2022, 21:02 IST
fallback

ಪ್ರತ್ಯೇಕ ರಾಜ್ಯದ ಪ್ರಸ್ತಾವ ಇಲ್ಲ: ಬೊಮ್ಮಾಯಿ

‘ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯವಾಗಬೇಕೆಂಬ ಚಿಂತನೆ, ವಿಚಾರ ಹಾಗೂ ಪ್ರಸ್ತಾವವು ಸರ್ಕಾರದ ಮಟ್ಟದಲ್ಲಿ ಇಲ್ಲ’ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸ್ಪಷ್ಟಪಡಿಸಿದರು. ಕರ್ನಾಟಕ ಭವನದಲ್ಲಿ ಸುದ್ಧಿಗಾರರ ಜತೆಗೆ ಗುರುವಾರ ಮಾತನಾಡಿದಅವರು, ‘ಸಚಿವ ಉಮೇಶ ಕತ್ತಿ ಅವರು ಈ ರೀತಿ ಹೇಳಿಕೆ ನೀಡಿರುವುದು ಮೊದಲ ಬಾರಿಯೇನಲ್ಲ. ಹತ್ತು ಹಲವಾರು ವರ್ಷಗಳಿಂದ ಇಂತಹ ಹೇಳಿಕೆ ನೀಡುತ್ತಲ್ಲೇ ಬಂದಿದ್ದಾರೆ. ಅದಕ್ಕೆ ಅವರೇ ಉತ್ತರ ನೀಡಬೇಕು’ ಎಂದರು.
Last Updated 23 ಜೂನ್ 2022, 18:30 IST
ಪ್ರತ್ಯೇಕ ರಾಜ್ಯದ ಪ್ರಸ್ತಾವ ಇಲ್ಲ: ಬೊಮ್ಮಾಯಿ

ಪ್ರತ್ಯೇಕ ರಾಜ್ಯದ ಕೂಗು ಎಬ್ಬಿಸಬೇಕಾದೀತು: ಸೋಮೇಶ್ವರನಾಥ ಸ್ವಾಮೀಜಿ

‘ಮೀಸಲಾತಿ ವಿಚಾರದಲ್ಲಿ ಒಕ್ಕಲಿಗರಿಗೆ ಅನ್ಯಾಯವಾಗುತ್ತಿದೆ. ಮೀಸಲಾತಿ ಪ್ರಮಾಣ ಹೆಚ್ಚಿಸದಿದ್ದರೆ ಪ್ರತ್ಯೇಕ ರಾಜ್ಯಕ್ಕಾಗಿ ಕೂಗು ಎಬ್ಬಿಸಬೇಕಾದೀತು’ ಎಂದು ಆದಿಚುಂಚನಗಿರಿ ಮೈಸೂರು ಶಾಖಾಮಠದ ಸೋಮೇಶ್ವರನಾಥ ಸ್ವಾಮೀಜಿ ಎಚ್ಚರಿಸಿದರು.
Last Updated 6 ಡಿಸೆಂಬರ್ 2020, 16:55 IST
ಪ್ರತ್ಯೇಕ ರಾಜ್ಯದ ಕೂಗು ಎಬ್ಬಿಸಬೇಕಾದೀತು: ಸೋಮೇಶ್ವರನಾಥ ಸ್ವಾಮೀಜಿ

ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯ ಧ್ವಜ ಹಾರಿಸಲು ಯತ್ನ

ಹಿರೇಬಾಗೇವಾಡಿ: ಉತ್ತರ ಕರ್ನಾಟಕ ಅಭಿವೃದ್ಧಿ ಪಡಿಸುತ್ತಿಲ್ಲ ಹಾಗೂ ಪ್ರಮುಖ ಇಲಾಖೆಗಳನ್ನು ಸುವರ್ಣ ವಿಧಾನಸೌಧಕ್ಕೆ ಸ್ಥಳಾಂತರಿಸುತ್ತಿಲ್ಲವೆಂದು ಆರೋಪಿಸಿದ ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯ ಹೋರಾಟ ಸಮಿತಿಯ ಸದಸ್ಯರು ಪ್ರತ್ಯೇಕ ರಾಜ್ಯದ ಧ್ವಜ ಹಾರಿಸಲು ಬುಧವಾರ ಇಲ್ಲಿ ವಿಫಲ ಯತ್ನ ನಡೆಸಿದರು. ಸೂಕ್ತ ಸಮಯದಲ್ಲಿ ಮಧ್ಯೆಪ್ರವೇಶಿಸಿದ ಪೊಲೀಸರು, ಸಮಿತಿಯ ಸದಸ್ಯರನ್ನು ವಶಕ್ಕೆ ಪಡೆದರು.
Last Updated 1 ಜನವರಿ 2020, 21:29 IST
ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯ ಧ್ವಜ ಹಾರಿಸಲು ಯತ್ನ
ADVERTISEMENT

ಹಿರೇಬಾಗೇವಾಡಿ: ಪ್ರತ್ಯೇಕ ರಾಜ್ಯದ ಧ್ವಜ ಹಾರಿಸಲು ಯತ್ನ: ಬಂಧನ

ಬೆಳಗಾವಿ ಜಿಲ್ಲೆ ಹಿರೇಬಾಗೇವಾಡಿಗ್ರಾಮದಲ್ಲಿ ಬುಧವಾರ ಬೆಳಿಗ್ಗೆ ಉತ್ತರ ಕರ್ನಾಟಕ ಹೋರಾಟ ಸಮಿತಿಯ ಕೆಲ ಕಾರ್ಯಕರ್ತರು ಪ್ರತ್ಯೇಕ ರಾಜ್ಯದ ಧ್ವಜ ಹಾರಿಸಲು ಪ್ರಯತ್ನಿಸಿದರು.
Last Updated 1 ಜನವರಿ 2020, 8:41 IST
ಹಿರೇಬಾಗೇವಾಡಿ: ಪ್ರತ್ಯೇಕ ರಾಜ್ಯದ ಧ್ವಜ ಹಾರಿಸಲು ಯತ್ನ: ಬಂಧನ

ಪ್ರತ್ಯೇಕ ರಾಜ್ಯಕ್ಕಾಗಿ ಪ್ರತಿಭಟನೆ

ಮುಂಜಾಗ್ರತಾ ಕ್ರಮವಾಗಿ ಪ್ರತಿಭಟನಕಾರರನ್ನು ವಶಕ್ಕೆ ಪಡೆದ ಪೊಲೀಸರು
Last Updated 18 ಡಿಸೆಂಬರ್ 2018, 19:37 IST
ಪ್ರತ್ಯೇಕ ರಾಜ್ಯಕ್ಕಾಗಿ ಪ್ರತಿಭಟನೆ

ಪ್ರತ್ಯೇಕ ರಾಜ್ಯಕ್ಕಾಗಿ ಮೊಳಗಿದ ಘೋಷಣೆ

ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯ ಘೋಷಣೆಗೆ ಆಗ್ರಹಿಸಿ ಉತ್ತರ ಕರ್ನಾಟಕ ಹೋರಾಟ ಸಮಿತಿಯ ಸದಸ್ಯರು ಸುವರ್ಣ ವಿಧಾನಸೌಧದ ಬಳಿ ಪ್ರತಿಭಟನೆ ನಡೆಸುತ್ತಿದ್ದಾರೆ.
Last Updated 18 ಡಿಸೆಂಬರ್ 2018, 7:05 IST
ಪ್ರತ್ಯೇಕ ರಾಜ್ಯಕ್ಕಾಗಿ ಮೊಳಗಿದ ಘೋಷಣೆ
ADVERTISEMENT
ADVERTISEMENT
ADVERTISEMENT