ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT

Serial blasts

ADVERTISEMENT

ಸರಣಿ ಸ್ಪೋಟ: ಸುಂಕ ಇಲಾಖೆಯ ಇಬ್ಬರು ಅಧಿಕಾರಿಗಳು ಆರೋಪಮುಕ್ತ

ಸ್ಫೋಟ ಪರಿಕರಗಳನ್ನು ನಗರಕ್ಕೆ ತರಲು ಅನುವು ಮಾಡಿಕೊಟ್ಟಿದ್ದರು ಎಂಬ ಆರೋಪ ಎದುರಿಸುತ್ತಿದ್ದ ಕೇಂದ್ರ ಸುಂಕ ಇಲಾಖೆಯ ಇಬ್ಬರು ನಿವೃತ್ತ ಅಧಿಕಾರಿಗಳಿಗೆ, 20 ವರ್ಷಗಳ ತರುವಾಯ ಬಾಂಬೆ ಹೈಕೋರ್ಟ್‌ ಶಿಸ್ತುಕ್ರಮದಿಂದ ವಿನಾಯಿತಿ ನೀಡಿದೆ.
Last Updated 10 ಮಾರ್ಚ್ 2024, 15:08 IST
ಸರಣಿ ಸ್ಪೋಟ: ಸುಂಕ ಇಲಾಖೆಯ ಇಬ್ಬರು ಅಧಿಕಾರಿಗಳು ಆರೋಪಮುಕ್ತ

1993ರ ಸರಣಿ ಬಾಂಬ್‌ ಸ್ಫೋಟ ಪ್ರಕರಣ: ಅಬ್ದುಲ್‌ ಕರೀಮ್‌ ತುಂಡಾ ದೋಷಮುಕ್ತ

1993ರಲ್ಲಿ ದೇಶದ ಹಲವಡೆ ನಡೆದಿದ್ದ ಸರಣಿ ಬಾಂಬ್‌ ಸ್ಫೋಟ ಪ್ರಕರಣದಲ್ಲಿ ಅಬ್ದುಲ್‌ ಕರೀಮ್‌ ತುಂಡಾನನ್ನು ರಾಜಸ್ತಾನದ ಅಜ್ಮೇರ್‌ನ ವಿಶೇಷ ನ್ಯಾಯಾಲಯವು ದೋಷಮುಕ್ತಗೊಳಿಸಿದೆ.
Last Updated 29 ಫೆಬ್ರುವರಿ 2024, 11:36 IST
1993ರ ಸರಣಿ ಬಾಂಬ್‌ ಸ್ಫೋಟ ಪ್ರಕರಣ: ಅಬ್ದುಲ್‌ ಕರೀಮ್‌ ತುಂಡಾ ದೋಷಮುಕ್ತ

ಭೂಗತ ಪಾತಕಿ ದಾವೂದ್‌ ಇಬ್ರಾಹಿಂ ಮಾಹಿತಿಗೆ ₹25 ಲಕ್ಷ ಬಹುಮಾನ

ಭೂಗತ ಪಾತಕಿ ದಾವೂದ್‌ ಇಬ್ರಾಹಿಂ ಬಂಧನಕ್ಕೆ ನೆರವಾಗುವ ಮಾಹಿತಿ ಕೊಟ್ಟವರಿಗೆ ₹25 ಲಕ್ಷ ನಗದು ಬಹುಮಾನ ನೀಡುವುದಾಗಿ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಘೋಷಿಸಿದೆ.
Last Updated 1 ಸೆಪ್ಟೆಂಬರ್ 2022, 6:27 IST
ಭೂಗತ ಪಾತಕಿ ದಾವೂದ್‌ ಇಬ್ರಾಹಿಂ ಮಾಹಿತಿಗೆ ₹25 ಲಕ್ಷ ಬಹುಮಾನ

2006ರ ವಾರಾಣಸಿ ಸ್ಫೋಟ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ

2006ರ ಮಾರ್ಚ್‌ನಲ್ಲಿ ವಾರಾಣಸಿಯಲ್ಲಿ ನಡೆದಿದ್ದ ಸರಣಿ ಬಾಂಬ್‌ ಸ್ಫೋಟ ಪ್ರಕರಣದ ಪ್ರಮುಖ ಆರೋಪಿ ವಲೀಯುಲ್ಲಾಗೆ (55) ಗಾಜಿಯಾಬಾದ್‌ ಜಿಲ್ಲಾ ನ್ಯಾಯಾಲಯ ಸೋಮವಾರ ಮರಣ ದಂಡನೆ ವಿಧಿಸಿದೆ. ಭಾರತೀಯ ದಂಡ ಸಂಹಿತೆಯ (ಐಪಿಸಿ) ಮತ್ತೊಂದು ಸೆಕ್ಷನ್‌ ಅಡಿ ಜೀವಾವಧಿ ಶಿಕ್ಷೆಯನ್ನೂ ನ್ಯಾಯಾಲಯ ವಿಧಿಸಿದೆ.
Last Updated 6 ಜೂನ್ 2022, 19:31 IST
2006ರ ವಾರಾಣಸಿ ಸ್ಫೋಟ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ

ಬೆಂಗಳೂರು ಸರಣಿ ಬಾಂಬ್ ಸ್ಫೋಟ; 12 ವರ್ಷಗಳ ನಂತರ ಸಿಕ್ಕಿಬಿದ್ದ ಆರೋಪಿ

ಸಿಸಿಬಿಯ ಭಯೋತ್ಪಾದನಾ ನಿಗ್ರಹ ದಳದ ಅಧಿಕಾರಿಗಳು, ಖಚಿತ ಮಾಹಿತಿ ಮೇರೆಗೆ ಕೇರಳದಲ್ಲಿ ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
Last Updated 21 ಸೆಪ್ಟೆಂಬರ್ 2020, 16:43 IST
ಬೆಂಗಳೂರು ಸರಣಿ ಬಾಂಬ್ ಸ್ಫೋಟ; 12 ವರ್ಷಗಳ ನಂತರ ಸಿಕ್ಕಿಬಿದ್ದ ಆರೋಪಿ

ಶ್ರೀಲಂಕಾ ಸ್ಫೋಟ: ಹತ್ತು ದಿನ ಹಿಂದೆಯೇ ಎಚ್ಚರಿಕೆ ನೀಡಿದ್ದ ಪೊಲೀಸ್ ಮುಖ್ಯಸ್ಥ

ಶ್ರೀಲಂಕಾದಲ್ಲಿ ಸರಣಿ ಬಾಂಬ್ ದಾಳಿ ನಡೆಯುವ ಸಾಧ್ಯತೆ ಬಗ್ಗೆ ಅಲ್ಲಿನ ಪೊಲೀಸ್ ಮುಖ್ಯಸ್ಥರು ಹತ್ತು ದಿನಗಳ ಹಿಂದೆಯೇ ಎಚ್ಚರಿಕೆ ನೀಡಿದ್ದರು ಎನ್ನಲಾಗಿದೆ.
Last Updated 21 ಏಪ್ರಿಲ್ 2019, 11:23 IST
ಶ್ರೀಲಂಕಾ ಸ್ಫೋಟ: ಹತ್ತು ದಿನ ಹಿಂದೆಯೇ ಎಚ್ಚರಿಕೆ ನೀಡಿದ್ದ ಪೊಲೀಸ್ ಮುಖ್ಯಸ್ಥ

ಶ್ರೀಲಂಕಾ ಸರಣಿ ಬಾಂಬ್ ಸ್ಫೋಟದಲ್ಲಿ ಸುರತ್ಕಲ್ ಮೂಲದ ಮಹಿಳೆ ಸಾವು

ಶ್ರೀಲಂಕಾದ ಕೊಲಂಬೊದಲ್ಲಿ ಭಾನುವಾರ ಬೆಳಿಗ್ಗೆ ಸಂಭವಿಸಿದ ಸರಣಿ ಬಾಂಬ್ ಸ್ಫೋಟದಲ್ಲಿ ಇಲ್ಲಿಗೆ ಸಮೀಪದ ಬೈಕಂಪಾಡಿಯ ಕುಕ್ಕಾಡಿ ಕುಟುಂಬದ ಫಾತಿಮಾ ರಜೀನಾ (60) ಮೃತಪಟ್ಟಿದ್ದಾರೆ.
Last Updated 21 ಏಪ್ರಿಲ್ 2019, 11:22 IST
ಶ್ರೀಲಂಕಾ ಸರಣಿ ಬಾಂಬ್ ಸ್ಫೋಟದಲ್ಲಿ ಸುರತ್ಕಲ್ ಮೂಲದ ಮಹಿಳೆ ಸಾವು
ADVERTISEMENT

ಶ್ರೀಲಂಕಾದಲ್ಲಿ ಸರಣಿ ಬಾಂಬ್ ಸ್ಫೋಟ: 160 ಸಾವು, 35 ಮಂದಿ ಹೊರ ರಾಷ್ಟ್ರದವರು

ಭಾನುವಾರ ಬೆಳಗ್ಗೆ ಶ್ರೀಲಂಕಾದ ಮೂರು ಚರ್ಚ್ ಮತ್ತು ಎರಡು ಐಷಾರಾಮಿ ಹೋಟೆಲ್‌ ಸೇರಿದಂತೆ ವಿವಿಧ ಪ್ರದೇಶಗಳಲ್ಲಿ ಬಾಂಬ್ ಸ್ಫೋಟ ಸಂಭವಿಸಿದ್ದು 160 ಮಂದಿ ಸಾವಿಗೀಡಾಗಿದ್ದಾರೆ.
Last Updated 21 ಏಪ್ರಿಲ್ 2019, 10:49 IST
ಶ್ರೀಲಂಕಾದಲ್ಲಿ ಸರಣಿ ಬಾಂಬ್ ಸ್ಫೋಟ: 160 ಸಾವು, 35 ಮಂದಿ ಹೊರ ರಾಷ್ಟ್ರದವರು

‘ಇಂತಹ ಕ್ರೌರ್ಯಕ್ಕೆ ಆಸ್ಪದವಿಲ್ಲ’: ಶ್ರೀಲಂಕಾ ದಾಳಿ ಖಂಡಿಸಿದ ಪ್ರಧಾನಿ ಮೋದಿ

ರಾಷ್ಟ್ರಪತಿಗಳಿಂದಲೂ ಖಂಡನೆ
Last Updated 21 ಏಪ್ರಿಲ್ 2019, 9:31 IST
‘ಇಂತಹ ಕ್ರೌರ್ಯಕ್ಕೆ ಆಸ್ಪದವಿಲ್ಲ’: ಶ್ರೀಲಂಕಾ ದಾಳಿ ಖಂಡಿಸಿದ ಪ್ರಧಾನಿ ಮೋದಿ
ADVERTISEMENT
ADVERTISEMENT
ADVERTISEMENT