ದಾವಣಗೆರೆ: ಸೇವಾಲಾಲ್ ಜಾತ್ರೆ ಸಿದ್ಧತೆಗೆ ರುದ್ರಪ್ಪ ಲಮಾಣಿ ಸೂಚನೆ
ಸಂತ ಸೇವಾಲಾಲ್ ಅವರ 286ನೇ ಜನ್ಮ ದಿನಾಚರಣೆ ಪ್ರಯುಕ್ತ ಫೆ.13ರಿಂದ 15ರವರೆಗೆ ಹಮ್ಮಿಕೊಂಡಿರುವ ಜಾತ್ರಾ ಮಹೋತ್ಸವವನ್ನು ಅಚ್ಚುಕಟ್ಟಾಗಿ ನಡೆಸಲು ಅಗತ್ಯ ಸಿದ್ಧತೆಗಳನ್ನು ಕೈಗೊಳ್ಳುವಂತೆ ವಿಧಾನಸಭೆಯ ಉಪಸಭಾಧ್ಯಕ್ಷ ರುದ್ರಪ್ಪ ಲಮಾಣಿ ಸೂಚನೆ ನೀಡಿದರು.Last Updated 20 ಜನವರಿ 2025, 10:33 IST