ಒಳಚರಂಡಿ ಸ್ವಚ್ಛತೆ ವೇಳೆ ಮೃತರ ಕುಟುಂಬಕ್ಕೆ ₹ 30 ಲಕ್ಷ ಪರಿಹಾರ: ಸುಪ್ರೀಂ ಕೋರ್ಟ್
ದೇಶದಲ್ಲಿ ಒಳಚರಂಡಿ ಸ್ವಚ್ಛಗೊಳಿಸುವಾಗ ಸಂಭವಿಸುತ್ತಿರುವ ಸಾವಿನ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋರ್ಟ್, ಮೃತಪಟ್ಟವರ ಕುಟುಂಬಗಳಿಗೆ ಸರ್ಕಾರ ₹ 30 ಲಕ್ಷ ಪರಿಹಾರ ನೀಡಬೇಕು ಎಂದು ಶುಕ್ರವಾರ ಆದೇಶಿಸಿದೆ.Last Updated 20 ಅಕ್ಟೋಬರ್ 2023, 7:30 IST