ಸೋಮವಾರ, 25 ಆಗಸ್ಟ್ 2025
×
ADVERTISEMENT

sex crime videos

ADVERTISEMENT

ಅಶ್ಲೀಲ ಚಿತ್ರ, ವಿಡಿಯೊ ಕಳುಹಿಸಲು ಬೆದರಿಕೆ: ಇಬ್ಬರು ಆರೋಪಿಗಳ ಸೆರೆ

ಅಮೆರಿಕದಲ್ಲಿರುವ ಬಾಲಕಿಯರಿಗೆ ಅಶ್ಲೀಲ ಚಿತ್ರ ಮತ್ತು ವಿಡಿಯೊಗಳನ್ನು ಕಳುಹಿಸುವಂತೆ ಆನ್‌ಲೈನ್‌ನಲ್ಲಿ ಬೆದರಿಕೆ ಹಾಕಿದ ಆರೋಪ ಸಂಬಂಧ ಮಂಗಳೂರು ಮೂಲದ ವ್ಯಕ್ತಿ ಸೇರಿ ಇಬ್ಬರು ಆರೋಪಿಗಳನ್ನು ಸಿಬಿಐ ಅಧಿಕಾರಿಗಳು ಬಂಧಿಸಿದ್ದಾರೆ.
Last Updated 30 ಏಪ್ರಿಲ್ 2025, 15:21 IST
ಅಶ್ಲೀಲ ಚಿತ್ರ, ವಿಡಿಯೊ ಕಳುಹಿಸಲು ಬೆದರಿಕೆ: ಇಬ್ಬರು ಆರೋಪಿಗಳ ಸೆರೆ

ಪ್ರಜ್ವಲ್ ಜರ್ಮನಿಗೆ ತೆರಳಲು ರಾಜತಾಂತ್ರಿಕ ಪಾಸ್‌ಪೋರ್ಟ್ ಬಳಕೆ: ದೃಢಪಡಿಸಿದ MEA

‘ಹಲವು ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಪ್ರಕರಣದಲ್ಲಿ ಜೆಡಿಎಸ್‌ನಿಂದ ಅಮಾನತುಗೊಂಡಿರುವ ಸಂಸದ ಪ್ರಜ್ವಲ್ ರೇವಣ್ಣ ಅವರು ರಾಜತಾಂತ್ರಿಕ ಪಾಸ್‌ಪೋರ್ಟ್‌ ಬಳಸಿ ಜರ್ಮನಿಗೆ ತೆರಳಿದ್ದಾರೆ. ಆದರೆ ಸರ್ಕಾರದಿಂದ ಅನುಮತಿ ಪಡೆದಿರಲಿಲ್ಲ’ ಎಂದು ವಿದೇಶಾಂಗ ಸಚಿವಾಲಯ ಗುರುವಾರ ಖಚಿತಪಡಿಸಿದೆ.
Last Updated 2 ಮೇ 2024, 15:57 IST
ಪ್ರಜ್ವಲ್ ಜರ್ಮನಿಗೆ ತೆರಳಲು ರಾಜತಾಂತ್ರಿಕ ಪಾಸ್‌ಪೋರ್ಟ್ ಬಳಕೆ: ದೃಢಪಡಿಸಿದ MEA

ಚಂಡೀಗಡ ವಿವಿ ಯುವತಿಯರ ಖಾಸಗಿ ವಿಡಿಯೊ ಸೋರಿಕೆ ಪ್ರಕರಣಕ್ಕೆ ಮಹತ್ವದ ತಿರುವು

ಚಂಡೀಗಡ ವಿಶ್ವವಿದ್ಯಾಲಯದ ಹಾಸ್ಟೆಲ್ ವಿದ್ಯಾರ್ಥಿನಿಯರ ಖಾಸಗಿ ವಿಡಿಯೊ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ತಿರುವು ಸಿಕ್ಕಿದೆ.
Last Updated 18 ಸೆಪ್ಟೆಂಬರ್ 2022, 10:33 IST
ಚಂಡೀಗಡ ವಿವಿ ಯುವತಿಯರ ಖಾಸಗಿ ವಿಡಿಯೊ ಸೋರಿಕೆ ಪ್ರಕರಣಕ್ಕೆ ಮಹತ್ವದ ತಿರುವು

ವಿಧಾನ ಪರಿಷತ್ ಚುನಾವಣೆ: ಪಕ್ಷೇತರ ಅಭ್ಯರ್ಥಿ ಅಶ್ಲೀಲ ವಿಡಿಯೊ ವೈರಲ್‌

ವಿಧಾನ ಪರಿಷತ್ ಚುನಾವಣೆಯ ಮತದಾನಕ್ಕೆ ಒಂದು ದಿನ ಬಾಕಿ ಇರುವಾಗ ವಿಡಿಯೊ ವೈರಲ್‌ ಆಗಿರುವುದು ಚರ್ಚೆಗೆ ಗ್ರಾಸವಾಗಿದೆ. ಅವರ ವಿರೋಧಿಗಳ ಕೃತ್ಯವಿದು ಎನ್ನಲಾಗುತ್ತಿದೆ. ಈ ಕುರಿತು ಪ್ರತಿಕ್ರಿಯೆಗಾಗಿ ಅಭ್ಯರ್ಥಿ ಮಲ್ಲಿಕಾರ್ಜುನ ಲೋಣಿ ಅವರನ್ನು ಸಂಪರ್ಕಿಸಲು ಯತ್ನಿಸಲಾಯಿತು. ಆದರೆ, ಅವರು ಫೋನ್‌ ಕರೆ ಸ್ವೀಕರಿಸಲಿಲ್ಲ.
Last Updated 8 ಡಿಸೆಂಬರ್ 2021, 20:39 IST
ವಿಧಾನ ಪರಿಷತ್ ಚುನಾವಣೆ: ಪಕ್ಷೇತರ ಅಭ್ಯರ್ಥಿ ಅಶ್ಲೀಲ ವಿಡಿಯೊ ವೈರಲ್‌

ಬೆತ್ತಲಾಗಿ ಬಂದ ಗಹನಾ ವಶಿಷ್ಠ್‌: ಅಶ್ಲೀಲವೆಂದರೆ ಇದೇನಾ? –ಪ್ರಶ್ನಿಸಿದ ನಟಿ

ನಟಿ, ರೂಪದರ್ಶಿ ಗಹನಾ ವಶಿಷ್ಠ್ ಸಾಮಾಜಿಕ ಜಾಲತಾಣ ಇನ್‌ಸ್ಟಾಗ್ರಾಂನಲ್ಲಿ ಬೆತ್ತಲೆಯಾಗಿ ವಿಡಿಯೊ ಹಂಚಿಕೊಳ್ಳುವ ಮೂಲಕ ಅಶ್ಲೀಲ ಎಂದರೆ ಇದೇನಾ ಎಂದು ಪ್ರಶ್ನೆ ಮಾಡಿದ್ದಾರೆ
Last Updated 4 ಆಗಸ್ಟ್ 2021, 11:43 IST
ಬೆತ್ತಲಾಗಿ ಬಂದ ಗಹನಾ ವಶಿಷ್ಠ್‌: ಅಶ್ಲೀಲವೆಂದರೆ ಇದೇನಾ? –ಪ್ರಶ್ನಿಸಿದ ನಟಿ

ಅಶ್ಲೀಲ ಚಿತ್ರ ನಿರ್ಮಾಣದಿಂದ ಲಕ್ಷಾಂತರ ರೂಪಾಯಿ ಸಂಪಾದಿಸುತ್ತಿದ್ದ ರಾಜ್‌ ಕುಂದ್ರಾ

ರಾಜ್‌ ಕುಂದ್ರಾ ಅವರು ಅಶ್ಲೀಲ ಚಿತ್ರ ನಿರ್ಮಾಣ ಮತ್ತು ಆ್ಯಪ್‌ಗಳ ಮೂಲಕ ಪ್ರಸಾರದಿಂದ ದಿನಕ್ಕೆ ₹6 ರಿಂದ 8 ಲಕ್ಷ ಸಂಪಾದನೆ ಮಾಡುತ್ತಿದ್ದರು ಎಂದು ಮುಂಬೈ ಪೋಲಿಸರು ಮಾಹಿತಿ ನೀಡಿದ್ದಾರೆ.
Last Updated 22 ಜುಲೈ 2021, 12:45 IST
ಅಶ್ಲೀಲ ಚಿತ್ರ ನಿರ್ಮಾಣದಿಂದ ಲಕ್ಷಾಂತರ ರೂಪಾಯಿ ಸಂಪಾದಿಸುತ್ತಿದ್ದ ರಾಜ್‌ ಕುಂದ್ರಾ

ಅತ್ಯಾಚಾರ ಆರೋಪಿಯನ್ನು ಗೂಳಿಯಂತೆ ತಿರುಗಲು ಬಿಟ್ಟಿದೆ ಬಿಜೆಪಿ: ಕಾಂಗ್ರೆಸ್‌ ಆರೋಪ

ಬಿಜೆಪಿ ಶಾಸಕ ರಮೇಶ ಜಾರಕಿಹೊಳಿಗೆ ಸಂಬಂಧಿಸಿದ್ದೆನ್ನಲಾದ ಸಿ.ಡಿ ಪ್ರಕರಣ ದಿನಕ್ಕೊಂದು ಆಯಾಮ ಪಡೆದುಕೊಳ್ಳುತ್ತಿದೆ. ಇದರ ನಡುವೆ ಕಾಂಗ್ರೆಸ್‌–ಬಿಜೆಪಿ ಟ್ವೀಟ್‌ ಸಮರವೂ ಜೋರಾಗಿದೆ.
Last Updated 28 ಮಾರ್ಚ್ 2021, 11:26 IST
ಅತ್ಯಾಚಾರ ಆರೋಪಿಯನ್ನು ಗೂಳಿಯಂತೆ ತಿರುಗಲು ಬಿಟ್ಟಿದೆ ಬಿಜೆಪಿ: ಕಾಂಗ್ರೆಸ್‌ ಆರೋಪ
ADVERTISEMENT

ಸಿ.ಡಿ. ಪ್ರಕರಣ: ರಮೇಶ ಜಾರಕಿಹೊಳಿ ವಿರುದ್ಧ ಯುವತಿ ದೂರು –ಇಲ್ಲಿದೆ ವಿವರ

ಸಿ.ಡಿ. ಪ್ರಕರಣ ಸಂಬಂಧ ಬಿಜೆಪಿ ಶಾಸಕ ರಮೇಶ ಜಾರಕಿಹೊಳಿ ವಿರುದ್ಧ ಸಂತ್ರಸ್ತ ಯುವತಿ ವಕೀಲ ಕೆ.ಎನ್. ಜಗದೀಶ್ ಕುಮಾರ್ ಅವರ ಮೂಲಕ ದೂರು ಸಲ್ಲಿಸಿದ್ದಾರೆ.
Last Updated 26 ಮಾರ್ಚ್ 2021, 13:34 IST
ಸಿ.ಡಿ. ಪ್ರಕರಣ: ರಮೇಶ ಜಾರಕಿಹೊಳಿ ವಿರುದ್ಧ ಯುವತಿ ದೂರು –ಇಲ್ಲಿದೆ ವಿವರ

ರಮೇಶ ಜಾರಕಿಹೊಳಿ ವಿರುದ್ಧ ಎಫ್ಐಆರ್: ಲೈಂಗಿಕ ದೌರ್ಜನ್ಯ ದೂರು ದಾಖಲು

ಸಿ.ಡಿ. ಪ್ರಕರಣ ಬಯಲಾದ 24 ದಿನಗಳ ನಂತರ ಯುವತಿ ದೂರು ಆಧರಿಸಿ ಬಿಜೆಪಿ ಶಾಸಕ ರಮೇಶ ಜಾರಕಹೊಳಿ ವಿರುದ್ಧ ನಗರದ ಕಬ್ಬನ್‌ಪಾರ್ಕ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದ್ದು, ಪ್ರಕರಣಕ್ಕೆ ಮತ್ತೊಂದು ಮಹಾ ತಿರುವು ಸಿಕ್ಕಂತಾಗಿದೆ.
Last Updated 26 ಮಾರ್ಚ್ 2021, 12:52 IST
ರಮೇಶ ಜಾರಕಿಹೊಳಿ ವಿರುದ್ಧ ಎಫ್ಐಆರ್: ಲೈಂಗಿಕ ದೌರ್ಜನ್ಯ ದೂರು ದಾಖಲು

ಸಿಡಿ ಪ್ರಕರಣ: ರಮೇಶ ಜಾರಕಿಹೊಳಿ ವಿರುದ್ಧ ಕಮಿಷನರ್‌ಗೆ ದೂರು ನೀಡಿದ ವಕೀಲ‌ ಜಗದೀಶ್

ಸಿ.ಡಿ. ಪ್ರಕರಣ ಸಂಬಂಧ ಬಿಜೆಪಿ ಶಾಸಕ ರಮೇಶ ಜಾರಕಿಹೊಳಿ ವಿರುದ್ಧ ಶುಕ್ರವಾರ ಮಧ್ಯಾಹ್ನವೇ ನಗರ ಪೊಲೀಸ್ ಕಮಿಷನರ್ ಅವರಿಗೆ ದೂರು ನೀಡಲಾಗುವುದು ಎಂದು ಯುವತಿ ವಕೀಲರಾದ ಕೆ.ಎನ್. ಜಗದೀಶ್ ಕುಮಾರ್ ತಿಳಿಸಿದ್ದಾರೆ.
Last Updated 26 ಮಾರ್ಚ್ 2021, 8:56 IST
ಸಿಡಿ ಪ್ರಕರಣ: ರಮೇಶ ಜಾರಕಿಹೊಳಿ ವಿರುದ್ಧ ಕಮಿಷನರ್‌ಗೆ ದೂರು ನೀಡಿದ ವಕೀಲ‌ ಜಗದೀಶ್
ADVERTISEMENT
ADVERTISEMENT
ADVERTISEMENT