ಸೋಮವಾರ, 16 ಮಾರ್ಚ್ 2026
×
ADVERTISEMENT

Sexual abuse

ADVERTISEMENT

ಬಾಲಕಿ ಜೊತೆ ಅನುಚಿತ ವರ್ತನೆ: ಮಲ್ಲಿಕಾರ್ಜುನ ಮುತ್ಯಾ ವಿರುದ್ಧ ಪೋಕ್ಸೊ ಪ್ರಕರಣ

Mallikarjuna Mutya: ಯಾದಗಿರಿ ಜಿಲ್ಲೆಯ ಶಹಾಪುರ ತಾಲ್ಲೂಕಿನ ಮಹಲ್ ರೋಜಾದ ಮಲ್ಲಿಕಾರ್ಜುನ ಮುತ್ಯಾ ವಿರುದ್ಧ ಏಳು ವರ್ಷದ ಬಾಲಕಿಯ ಜೊತೆ ಅನುಚಿತ ವರ್ತನೆ ಮಾಡಿದ ಆರೋಪದಡಿ ಗೋಗಿ ಪೊಲೀಸ್ ಠಾಣೆಯಲ್ಲಿ ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಿಸಿ ತನಿಖೆ ನಡೆಸಲಾಗುತ್ತಿದೆ.
Last Updated 26 ಫೆಬ್ರುವರಿ 2026, 8:14 IST
ಬಾಲಕಿ ಜೊತೆ ಅನುಚಿತ ವರ್ತನೆ: ಮಲ್ಲಿಕಾರ್ಜುನ ಮುತ್ಯಾ ವಿರುದ್ಧ ಪೋಕ್ಸೊ ಪ್ರಕರಣ

ಲೈಂಗಿಕ ದೌರ್ಜನ್ಯ: ಅವಿಮುಕ್ತೇಶ್ವರಾನಂದ ವಿರುದ್ಧ ಪೋಕ್ಸೊದಡಿ ಎಫ್‌ಐಆರ್‌

Sexual Abuse Allegation: ಕುಂಭಮೇಳ ವೇಳೆ ಮಕ್ಕಳ ಮೇಲಿನ ದೌರ್ಜನ್ಯ ಆರೋಪದಲ್ಲಿ ಸ್ವಾಮಿ ಅವಿಮುಕ್ತೇಶ್ವರಾನಂದ ಹಾಗೂ ಶಿಷ್ಯರ ವಿರುದ್ಧ ಪೋಕ್ಸೊ ಕಾಯ್ದೆಯಡಿ ಉತ್ತರಪ್ರದೇಶದಲ್ಲಿ ಪ್ರಕರಣ ದಾಖಲಾಗಿದೆ.
Last Updated 22 ಫೆಬ್ರುವರಿ 2026, 14:27 IST
ಲೈಂಗಿಕ ದೌರ್ಜನ್ಯ: ಅವಿಮುಕ್ತೇಶ್ವರಾನಂದ ವಿರುದ್ಧ ಪೋಕ್ಸೊದಡಿ ಎಫ್‌ಐಆರ್‌

ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ:ಸ್ವಾಮಿ ಅವಿಮುಕ್ತೇಶ್ವರಾನಂದ ವಿರುದ್ಧ FIRಗೆ ಆದೇಶ

Sexual Harassment: ಲಖನೌ: ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಸ್ವಾಮಿ ಅವಿಮುಕ್ತೇಶ್ವರಾನಂದ ಮತ್ತು ಅವರ ಶಿಷ್ಯರೊಬ್ಬರ ವಿರುದ್ಧ ಪ್ರಕರಣ ದಾಖಲಿಸುವಂತೆ ಪ್ರಯಾಗರಾಜ್‌ನ ಪೋಕ್ಸೊ ಪ್ರಕರಣಗಳ ವಿಶೇಷ ನ್ಯಾಯಾಲಯವೊಂದು ಶನಿವಾರ ಆದೇಶಿಸಿದೆ.
Last Updated 21 ಫೆಬ್ರುವರಿ 2026, 16:12 IST
ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ:ಸ್ವಾಮಿ ಅವಿಮುಕ್ತೇಶ್ವರಾನಂದ ವಿರುದ್ಧ FIRಗೆ ಆದೇಶ

ಪಕ್ಷದ ಕಾರ್ಯಕರ್ತನ ಮೇಲಿನ ಅಸಹಜ ಲೈಂಗಿಕ ದೌರ್ಜನ್ಯ: ಸೂರಜ್‌ ರೇವಣ್ಣ ಅರ್ಜಿ ವಜಾ

Suraj Revanna Case: ‘ಸ್ವಪಕ್ಷದ ಕಾರ್ಯಕರ್ತನ ಮೇಲಿನ ಅಸಹಜ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಿಂದ ನನ್ನನ್ನು ಕೈಬಿಡಬೇಕು’ ಎಂದು ಕೋರಿದ್ದ ವಿಧಾನ ಪರಿಷತ್ ಸದಸ್ಯ ಸೂರಜ್ ರೇವಣ್ಣ ಅವರ ಕ್ರಿಮಿನಲ್ ಮರುಪರಿಶೀಲನಾ‌ ಅರ್ಜಿಯನ್ನು ನ್ಯಾಯಾಲಯ ವಜಾಗೊಳಿಸಿದೆ.
Last Updated 18 ಫೆಬ್ರುವರಿ 2026, 16:05 IST
ಪಕ್ಷದ ಕಾರ್ಯಕರ್ತನ ಮೇಲಿನ ಅಸಹಜ ಲೈಂಗಿಕ ದೌರ್ಜನ್ಯ: ಸೂರಜ್‌ ರೇವಣ್ಣ ಅರ್ಜಿ ವಜಾ

ಕೋಲಾರ: ಬಾಲಕಿಗೆ ಲೈಂಗಿಕ ‌ಕಿರುಕುಳ; ರೈತ ಸಂಘದ ಜಿಲ್ಲಾಧ್ಯಕ್ಷ ಬಂಧನ

POCSO Case: 14 ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿ ನಾಲ್ಕು ತಿಂಗಳ ಗರ್ಭಿಣಿಯನ್ನಾಗಿಸಿದ್ದ ಆರೋಪದ ಮೇಲೆ ರೈತ ಸಂಘದ ಜಿಲ್ಲಾಧ್ಯಕ್ಷ ರಾಮೇಗೌಡ ಅವರನ್ನು ಬಂಗಾರಪೇಟೆ ಪೊಲೀಸರು ಬಂಧಿಸಿದ್ದಾರೆ.
Last Updated 27 ಜನವರಿ 2026, 5:18 IST
ಕೋಲಾರ: ಬಾಲಕಿಗೆ ಲೈಂಗಿಕ ‌ಕಿರುಕುಳ; ರೈತ ಸಂಘದ ಜಿಲ್ಲಾಧ್ಯಕ್ಷ ಬಂಧನ

ಮೂಡುಬಿದಿರೆ | ಬಾಲಕನಿಗೆ ಲೈಂಗಿಕ ದೌರ್ಜನ್ಯ: ಶಿಕ್ಷಕನ ಬಂಧನ 

Child Abuse: ವಿದ್ಯಾರ್ಥಿಯೊಬ್ಬನಿಗೆ ವಿಶೇಷ ತರಗತಿಯ ನೆಪದಲ್ಲಿ ಕರೆದೊಯ್ದು ನಗ್ನ ವಿಡಿಯೊ ಚಿತ್ರೀಕರಿಸಿ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇರೆಗೆ ಶಿಕ್ಷಕನನ್ನು ಮೂಡುಬಿದಿರೆ ಪೊಲೀಸರು ಬಂಧಿಸಿದ್ದಾರೆ. ಶಿಕ್ಷಕ ಅಲ್ತಾಫ್ ಬಂಧಿತ ಆರೋಪಿ.
Last Updated 15 ಜನವರಿ 2026, 17:47 IST
ಮೂಡುಬಿದಿರೆ | ಬಾಲಕನಿಗೆ ಲೈಂಗಿಕ ದೌರ್ಜನ್ಯ: ಶಿಕ್ಷಕನ ಬಂಧನ 

ಲೈಂಗಿಕ ದೌರ್ಜನ್ಯ ಪ್ರಕರಣ: ‘ಕೈ’ ಶಾಸಕ ರಾಹುಲ್ ಮಾಂಕೂಟತ್ತಿಲ್ ಪೊಲೀಸ್ ವಶಕ್ಕೆ

Congress MLA Arrest: ಪತನಂತಿಟ್ಟ: ಕೇರಳದ ಪಾಲಕ್ಕಾಡ್‌ನಲ್ಲಿ ನಡೆದ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್‌ ಉಚ್ಚಾಟಿತ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
Last Updated 11 ಜನವರಿ 2026, 2:10 IST
ಲೈಂಗಿಕ ದೌರ್ಜನ್ಯ ಪ್ರಕರಣ: ‘ಕೈ’ ಶಾಸಕ ರಾಹುಲ್ ಮಾಂಕೂಟತ್ತಿಲ್ ಪೊಲೀಸ್ ವಶಕ್ಕೆ
ADVERTISEMENT

ಗುಜರಾತ್: 15 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ

ಗುಜರಾತಿನ ನವಸಾರಿ ಜಿಲ್ಲೆಯಲ್ಲಿ 15 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಆರೋಪದ ಮೇಲೆ ಎಂಟು ಜನರನ್ನು ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಕ್ಸೊ) ಕಾಯ್ದೆ ಮತ್ತು ಭಾರತೀಯ ನ್ಯಾಯ ಸಂಹಿತೆಯ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಬಂಧಿಸಲಾಗಿದೆ.
Last Updated 10 ಜನವರಿ 2026, 16:15 IST
ಗುಜರಾತ್: 15 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ

ಗ್ರೋಕ್ ಎಐಗೆ ತಾತ್ಕಾಲಿಕ ನಿರ್ಬಂಧ ಹೇರಿದ ಇಂಡೊನೇಷ್ಯಾ

AI Regulation: ಉದ್ಯಮಿ ಎಲಾನ್‌ ಮಸ್ಕ್‌ ಅವರ ಗ್ರೋಕ್‌ ಚಾಟ್‌ಬಾಟ್‌ಗೆ ಇಂಡೊನೇಷ್ಯಾ ತಾತ್ಕಾಲಿಕ ನಿರ್ಬಂಧ ಹೇರಿದ್ದು, ಅಶ್ಲೀಲ ವಿಷಯಗಳಿಂದ ಉಂಟಾಗುವ ಅಪಾಯದ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ.
Last Updated 10 ಜನವರಿ 2026, 11:21 IST
ಗ್ರೋಕ್ ಎಐಗೆ ತಾತ್ಕಾಲಿಕ ನಿರ್ಬಂಧ ಹೇರಿದ ಇಂಡೊನೇಷ್ಯಾ

ಮಣಿಪುರ ಸಾಮೂಹಿಕ ಅತ್ಯಾಚಾರ: 6 ಆರೋಪಿಗಳ ವಿರುದ್ಧ 15 ಆರೋಪ

CBI Court Charges: ಮಣಿಪುರದಲ್ಲಿ 2023ರಲ್ಲಿ ಜನಾಂಗೀಯ ಗಲಭೆ ಉಂಟಾದಾಗ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ 6 ಆರೋಪಿಗಳ ವಿರುದ್ಧ ಗುವಾಹಟಿಯ ವಿಶೇಷ ಸಿಬಿಐ ನ್ಯಾಯಾಲಯ 15 ಆರೋಪಗಳನ್ನು ಹೊರಿಸಿದೆ.
Last Updated 8 ಜನವರಿ 2026, 14:50 IST
ಮಣಿಪುರ ಸಾಮೂಹಿಕ ಅತ್ಯಾಚಾರ: 6 ಆರೋಪಿಗಳ ವಿರುದ್ಧ 15 ಆರೋಪ
ADVERTISEMENT
ADVERTISEMENT
ADVERTISEMENT