ಭಾನುವಾರ, 6 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :

Sexual Assault

ADVERTISEMENT

ಬದ್ಲಾಪುರ ಶೂಟೌಟ್‌ ಪ್ರಕರಣ: ತನಿಖೆಗೆ ಆಯೋಗ ರಚನೆ

ಬದ್ಲಾಪುರ ಶಾಲೆಯಲ್ಲಿ ನಡೆದ ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿ ಅಕ್ಷಯ್‌ ಶಿಂದೆಯನ್ನು ಶೂಟೌಟ್‌ನಲ್ಲಿ ಹತ್ಯೆ ಮಾಡಿದ ಪ್ರಕರಣದ ತನಿಖೆ ನಡೆಸಲು ಮಹಾರಾಷ್ಟ್ರ ಸರ್ಕಾರ ಆಯೋಗ ರಚಿಸಿದೆ.
Last Updated 2 ಅಕ್ಟೋಬರ್ 2024, 13:37 IST
ಬದ್ಲಾಪುರ ಶೂಟೌಟ್‌ ಪ್ರಕರಣ: ತನಿಖೆಗೆ ಆಯೋಗ ರಚನೆ

ಬದ್ಲಾಪುರ ಲೈಂಗಿಕ ದೌರ್ಜನ್ಯ: ಆರೋಪಿ ತಲೆಗೆ ಗುಂಡಿಟ್ಟಿದ್ದು ಏಕೆ? ಬಾಂಬೆ HC

‘ಮಹಾರಾಷ್ಟ್ರದ ಬದ್ಲಾಪುರದಲ್ಲಿ ಬಾಲಕಿಯರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿ ಅಕ್ಷಯ ಶಿಂದೆ ಹತ್ಯೆಯನ್ನು ಪೊಲೀಸರು ತಪ್ಪಿಸಬಹುದಿತ್ತು. ಆದರೂ ಆತನ ತಲೆಗೆ ಗುಂಡು ಹೊಡೆದದ್ದು ಏಕೆ?’ ಎಂದು ಬಾಂಬೆ ಹೈಕೋರ್ಟ್ ಪ್ರಶ್ನಿಸಿದೆ.
Last Updated 25 ಸೆಪ್ಟೆಂಬರ್ 2024, 12:31 IST
ಬದ್ಲಾಪುರ ಲೈಂಗಿಕ ದೌರ್ಜನ್ಯ: ಆರೋಪಿ ತಲೆಗೆ ಗುಂಡಿಟ್ಟಿದ್ದು ಏಕೆ? ಬಾಂಬೆ HC

ಬದ್ಲಾಪುರ ಲೈಂಗಿಕ ದೌರ್ಜನ್ಯ ಆರೋಪಿಯ ಎನ್‌ಕೌಂಟರ್‌: ಸಿಐಡಿ ತನಿಖೆ

ಬದ್ಲಾಪುರದಲ್ಲಿ ನಡೆದ ಇಬ್ಬರು ಬಾಲಕಿಯರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣದ ಪ್ರಮುಖ ಆರೋಪಿ ಅಕ್ಷಯ್‌ ಶಿಂದೆ ಸೋಮವಾರ ಪೊಲೀಸರ ಗುಂಡೇಟಿಗೆ ಬಲಿಯಾಗಿದ್ದಾನೆ. ಈ ಪ್ರಕರಣದ ತನಿಖೆಯನ್ನು ಮಹಾರಾಷ್ಟ್ರದ ಅಪರಾಧ ಪತ್ತೆ ದಳ (ಸಿಐಡಿ) ನಡೆಸಲಿದೆ ಎಂದು ಅಧಿಕಾರಿಗಳು ಇಂದು (ಮಂಗಳವಾರ) ತಿಳಿಸಿದ್ದಾರೆ.
Last Updated 24 ಸೆಪ್ಟೆಂಬರ್ 2024, 6:54 IST
ಬದ್ಲಾಪುರ ಲೈಂಗಿಕ ದೌರ್ಜನ್ಯ ಆರೋಪಿಯ ಎನ್‌ಕೌಂಟರ್‌: ಸಿಐಡಿ ತನಿಖೆ

ಅತ್ಯಾಚಾರ ಆರೋಪ: ಪ್ರಜ್ವಲ್‌ ರೇವಣ್ಣ ಜಾಮೀನು ಅರ್ಜಿ ಆದೇಶ ಕಾಯ್ದಿರಿಸಿದ ಹೈಕೋರ್ಟ್

ಮಹಿಳೆಯ ಮೇಲಿನ ಅತ್ಯಾಚಾರ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಂಗ ಬಂಧನದಲ್ಲಿರುವ ಮಾಜಿ ಸಂಸದ ಪ್ರಜ್ವಲ್‌ ರೇವಣ್ಣ ಅವರ ಜಾಮೀನು ಅರ್ಜಿಗಳ ವಿಚಾರಣೆ ಪೂರೈಸಿದ ಹೈಕೋರ್ಟ್‌ ಆದೇಶವನ್ನು ಕಾಯ್ದಿರಿಸಿದೆ.
Last Updated 19 ಸೆಪ್ಟೆಂಬರ್ 2024, 16:06 IST
ಅತ್ಯಾಚಾರ ಆರೋಪ: ಪ್ರಜ್ವಲ್‌ ರೇವಣ್ಣ ಜಾಮೀನು ಅರ್ಜಿ ಆದೇಶ ಕಾಯ್ದಿರಿಸಿದ ಹೈಕೋರ್ಟ್

ಲೈಂಗಿಕ ದೌರ್ಜನ್ಯ ತನಿಖೆಗೆ ಸಮಿತಿ: ಲಕ್ಷ್ಮಿ ಹೆಬ್ಬಾಳಕರ್

ಕನ್ನಡ ಚಿತ್ರರಂಗದ ಕಲಾವಿದೆಯರೂ ಸೇರಿದಂತೆ ಎಲ್ಲ ಕ್ಷೇತ್ರಗಳಲ್ಲೂ ನಡೆಯುವ ಮಹಿಳೆಯರ ಮೇಲಿನ ಲೈಂಗಿಕ ದೌರ್ಜನ್ಯಗಳ ತನಿಖೆಗೆ ಸಮಿತಿ ರಚನೆಯಾಗಬೇಕು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮಿ ಹೆಬ್ಬಾಳಕರ ಹೇಳಿದರು.
Last Updated 16 ಸೆಪ್ಟೆಂಬರ್ 2024, 15:59 IST
ಲೈಂಗಿಕ ದೌರ್ಜನ್ಯ ತನಿಖೆಗೆ ಸಮಿತಿ: ಲಕ್ಷ್ಮಿ ಹೆಬ್ಬಾಳಕರ್

ಮಹಾರಾಷ್ಟ್ರ | ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ: ದೈಹಿಕ ಶಿಕ್ಷಣ ಶಿಕ್ಷಕ ಬಂಧನ

ಮಹಾರಾಷ್ಟ್ರದ ಠಾಣೆ ಜಿಲ್ಲೆಯ ಉಲ್ಲಾಸ್‌ನಗರ ಟೌನ್‌ಶಿಪ್‌ನಲ್ಲಿರುವ ಖಾಸಗಿ ಶಾಲೆಯೊಂದರಲ್ಲಿ ಏಳು ವರ್ಷದ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ದೈಹಿಕ ಶಿಕ್ಷಣ ಶಿಕ್ಷಕನನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
Last Updated 14 ಸೆಪ್ಟೆಂಬರ್ 2024, 6:16 IST
ಮಹಾರಾಷ್ಟ್ರ | ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ: ದೈಹಿಕ ಶಿಕ್ಷಣ ಶಿಕ್ಷಕ ಬಂಧನ

ಮಹಿಳೆಯರ ಮೇಲೆ ನಿತ್ಯವೂ ದೌರ್ಜನ್ಯ; ಕುಸಿಯುತ್ತಿದೆ ಆತ್ಮಸ್ಥೈರ್ಯ: ಪ್ರಿಯಾಂಕಾ

ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣಗಳು ಘಟನೆಗಳು ಅವರನ್ನು ಮಾನಸಿಕವಾಗಿ ಕುಸಿಯುವಂತೆ ಮಾಡುತ್ತಿವೆ’ ಎಂದು ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಆತಂಕ ವ್ಯಕ್ತಪಡಿಸಿದ್ದಾರೆ.
Last Updated 12 ಸೆಪ್ಟೆಂಬರ್ 2024, 13:11 IST
ಮಹಿಳೆಯರ ಮೇಲೆ ನಿತ್ಯವೂ ದೌರ್ಜನ್ಯ; ಕುಸಿಯುತ್ತಿದೆ ಆತ್ಮಸ್ಥೈರ್ಯ: ಪ್ರಿಯಾಂಕಾ
ADVERTISEMENT

ಮಾನಸಿಕ ಅಸ್ವಸ್ಥ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ

ಮಾದನಾಯಕನಹಳ್ಳಿ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ 15 ವರ್ಷದ ಮಾನಸಿಕ ಅಸ್ವಸ್ಥ ಬಾಲಕಿ ಮೇಲೆ ಕೂಲಿ ಕಾರ್ಮಿಕನೊಬ್ಬ ಲೈಂಗಿಕ ದೌರ್ಜನ್ಯವೆಸಗಿ ಪರಾರಿಯಾಗಿರುವ ಘಟನೆ ನಡೆದಿದೆ.
Last Updated 11 ಸೆಪ್ಟೆಂಬರ್ 2024, 20:31 IST
ಮಾನಸಿಕ ಅಸ್ವಸ್ಥ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ

ಬಂಗಾಳದಲ್ಲಿ ಮತ್ತೆ ಲೈಂಗಿಕ ದೌರ್ಜನ್ಯ ಪ್ರಕರಣಗಳು ದಾಖಲು: ಭುಗಿಲೆದ್ದ ಆಕ್ರೋಶ

ಕೋಲ್ಕತ್ತದ ಆರ್.ಜಿ. ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ವೈದ್ಯ ವಿದ್ಯಾರ್ಥಿನಿಯೊಬ್ಬಳ ಮೇಲೆ ನಡೆದ ಅತ್ಯಾಚಾರ ಹಾಗೂ ಹತ್ಯೆ ಮಾಡಿದ ಘಟನೆ ಸಂಬಂಧ ಪಶ್ಚಿಮ ಬಂಗಾಳದಲ್ಲಿ ಪ್ರತಿಭಟನೆಗಳು ನಡೆಯುತ್ತಿರುವ ಬೆನ್ನಲ್ಲೇ ಇಂದು ರಾಜ್ಯದಲ್ಲಿ ಮತ್ತೆ ಲೈಂಗಿಕ ದೌರ್ಜನ್ಯ ಪ್ರಕರಣಗಳು ವರದಿಯಾಗಿವೆ
Last Updated 1 ಸೆಪ್ಟೆಂಬರ್ 2024, 12:30 IST
ಬಂಗಾಳದಲ್ಲಿ ಮತ್ತೆ ಲೈಂಗಿಕ ದೌರ್ಜನ್ಯ ಪ್ರಕರಣಗಳು ದಾಖಲು: ಭುಗಿಲೆದ್ದ ಆಕ್ರೋಶ

ಉತ್ತರ ಪ್ರದೇಶ: 21 ವರ್ಷಗಳಿಂದ ನರ್ಸ್ ಮೇಲೆ ಅತ್ಯಾಚಾರ–ಲ್ಯಾಬ್ ಟೆಕ್ನಿಷಿಯನ್ ಬಂಧನ

ಮದುವೆಯಾಗುವ ಭರವಸೆ ನೀಡಿ ನರ್ಸ್ ಮೇಲೆ ನಿರಂತರ ಅತ್ಯಾಚಾರ ಎಸಗಿದ ಆರೋಪದ ಮೇಲೆ ಉತ್ತರ ಪ್ರದೇಶದ ಭದೋಹಿಯಲ್ಲಿ ಆರೋಗ್ಯ ಇಲಾಖೆಯಲ್ಲಿ ಲ್ಯಾಬ್ ಟೆಕ್ನಿಷಿಯನ್ ಆಗಿ ಕೆಲಸ ಮಾಡುತ್ತಿದ್ದ 59 ವರ್ಷದ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
Last Updated 31 ಆಗಸ್ಟ್ 2024, 2:11 IST
ಉತ್ತರ ಪ್ರದೇಶ: 21 ವರ್ಷಗಳಿಂದ ನರ್ಸ್ ಮೇಲೆ ಅತ್ಯಾಚಾರ–ಲ್ಯಾಬ್ ಟೆಕ್ನಿಷಿಯನ್ ಬಂಧನ
ADVERTISEMENT
ADVERTISEMENT
ADVERTISEMENT