ಗುರುವಾರ, 8 ಜನವರಿ 2026
×
ADVERTISEMENT

Sexual assault case

ADVERTISEMENT

ಮಾಗಡಿಯಲ್ಲಿ ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರ: ಮೂವರ ಬಂಧನ

Magadi Crime: ಪದವಿ ವಿದ್ಯಾರ್ಥಿನಿಯನ್ನು ಪ್ರೀತಿ ಹೆಸರಿನಲ್ಲಿ ಪುಸಲಾಯಿಸಿ ಆಕೆ ಜೊತೆ ದೈಹಿಕ ಸಂಪರ್ಕ ಬೆಳೆಸಿದ ಸಹಪಾಠಿ, ನಂತರ ಆಕೆಯನ್ನು ಬ್ಲಾಕ್‌ಮೇಲ್ ಮಾಡಿ ತನ್ನಿಬ್ಬರು ಸ್ನೇಹಿತರೊಂದಿಗೆ ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ಮಾಗಡಿ ಪೊಲೀಸ್ ಠಾಣೆಯಲ್ಲಿ ನಡೆದಿದೆ.
Last Updated 18 ಡಿಸೆಂಬರ್ 2025, 8:27 IST
ಮಾಗಡಿಯಲ್ಲಿ ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರ: ಮೂವರ ಬಂಧನ

ಮುರುಘಾ ಶರಣರ ಪೋಕ್ಸೊ ಪ್ರಕರಣ: ನ್ಯಾಯ ಕೋರಿ ಬಾಲಕಿಯರಿಂದ ಹೈಕೋರ್ಟ್‌ಗೆ ಮೇಲ್ಮನವಿ

POCSO Case: ‘ನಮ್ಮ ಮೇಲಿನ ಲೈಂಗಿಕ ದೌರ್ಜನ್ಯ ಆರೋಪದ ಪೋಕ್ಸೊ ಪ್ರಕರಣದಲ್ಲಿ ಶಿವಮೂರ್ತಿ ಮುರುಘಾ ಶರಣರು ಹಾಗೂ ಇನ್ನಿಬ್ಬರನ್ನು ಖುಲಾಸೆಗೊಳಿಸಿರುವ ಸೆಷನ್ಸ್‌ ನ್ಯಾಯಾಲಯದ ತೀರ್ಪನ್ನು ರದ್ದುಗೊಳಿಸಬೇಕು’ ಎಂದು ಕೋರಿ ಸಂತ್ರಸ್ತ ಬಾಲಕಿಯರು ಹೈಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದಾರೆ.
Last Updated 10 ಡಿಸೆಂಬರ್ 2025, 13:24 IST
ಮುರುಘಾ ಶರಣರ ಪೋಕ್ಸೊ ಪ್ರಕರಣ: ನ್ಯಾಯ ಕೋರಿ ಬಾಲಕಿಯರಿಂದ ಹೈಕೋರ್ಟ್‌ಗೆ ಮೇಲ್ಮನವಿ

ಸವಣೂರು|ವಿದ್ಯಾರ್ಥಿನಿ ಮೇಲೆ ದೌರ್ಜನ್ಯ: ಶಿಕ್ಷಕನಿಗೆ ಚಪ್ಪಲಿ ಹಾರ ಹಾಕಿ ಮೆರವಣಿಗೆ

Sexual Assault Case: ‘ವಿದ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ’ ಎಂಬ ಆರೋಪದಡಿ ಶಾಲಾ ಶಿಕ್ಷಕರೊಬ್ಬರಿಗೆ ಚಪ್ಪಲಿ ಹಾರ ಹಾಕಿ ಪ್ರಮುಖ ರಸ್ತೆಗಳಲ್ಲಿ ಮೆರವಣಿಗೆ ಮಾಡಿ ಪೊಲೀಸರಿಗೆ ಒಪ್ಪಿಸಿದ ಘಟನೆ ಹಾವೇರಿ ಜಿಲ್ಲೆಯ ಸವಣೂರು ಪಟ್ಟಣದಲ್ಲಿ ನಡೆದಿದೆ.
Last Updated 10 ಡಿಸೆಂಬರ್ 2025, 13:06 IST
ಸವಣೂರು|ವಿದ್ಯಾರ್ಥಿನಿ ಮೇಲೆ ದೌರ್ಜನ್ಯ: ಶಿಕ್ಷಕನಿಗೆ ಚಪ್ಪಲಿ ಹಾರ ಹಾಕಿ ಮೆರವಣಿಗೆ

100 ಕೋಟಿಗೂ ಅಧಿಕ ಮಂದಿ ಬಾಲ್ಯದಲ್ಲೇ ಲೈಂಗಿಕ ದೌರ್ಜನ್ಯ ಅನುಭವಿಸಿದ್ದಾರೆ: ವರದಿ

Sexual Violence Study: ಜಗತ್ತಿನಾದ್ಯಂತ 15 ವರ್ಷ ಮೇಲ್ಪಟ್ಟ ನೂರು ಕೋಟಿಗೂ ಹೆಚ್ಚಿನ ಜನರು ಬಾಲ್ಯದಲ್ಲೇ ಲೈಂಗಿಕ ದೌರ್ಜನ್ಯ ಅನುಭವಿಸಿದ್ದಾರೆ. 2023ರಲ್ಲಿ 60 ಕೋಟಿಗೂ ಹೆಚ್ಚಿನ ಮಹಿಳೆಯರು ಸಂಗಾತಿಯಿಂದಲೇ ದೌರ್ಜನ್ಯಕ್ಕೊಳಗಾಗಿದ್ದಾರೆ ಎಂದು ವರದಿ ತಿಳಿಸಿದೆ.
Last Updated 10 ಡಿಸೆಂಬರ್ 2025, 13:04 IST
100 ಕೋಟಿಗೂ ಅಧಿಕ ಮಂದಿ ಬಾಲ್ಯದಲ್ಲೇ ಲೈಂಗಿಕ ದೌರ್ಜನ್ಯ ಅನುಭವಿಸಿದ್ದಾರೆ: ವರದಿ

ಕೇರಳ | 10 ವರ್ಷದ ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರ: ಶಿಕ್ಷಕನಿಗೆ ಜೀವಾವಧಿ ಶಿಕ್ಷೆ

Kerala Teacher Verdict: ವಿದ್ಯಾರ್ಥಿನಿಯೊಬ್ಬರ ಮೇಲೆ ಅತ್ಯಾಚಾರ ಎಸಗಿದ ಆರೋಪದಲ್ಲಿ ನ್ಯಾಯಾಲಯದಿಂದ ಜೀವಾವಧಿ ಶಿಕ್ಷೆ ವಿಧಿಸಲ್ಪಟ್ಟ ಬಿಜೆಪಿ ಕಾರ್ಯಕರ್ತನೂ ಆಗಿರುವ ಶಿಕ್ಷಕನನ್ನು ಸೇವೆಯಿಂದ ವಜಾಗೊಳಿಸಲಾಗಿದೆ ಎಂದು ಕೇರಳದ ಶಿಕ್ಷಣ ಸಚಿವ ವಿ. ಶಿವನ್‌ಕುಟ್ಟಿ ಹೇಳಿದ್ದಾರೆ.
Last Updated 23 ನವೆಂಬರ್ 2025, 10:03 IST
ಕೇರಳ | 10 ವರ್ಷದ ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರ: ಶಿಕ್ಷಕನಿಗೆ ಜೀವಾವಧಿ ಶಿಕ್ಷೆ

ಸಂಡೂರು | ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ: ಮುಖ್ಯ ಶಿಕ್ಷಕನ ಬಂಧನ

POCSO Case Sandur: ಸರ್ಕಾರಿ ಶಾಲೆಯ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಮುಖ್ಯ ಶಿಕ್ಷಕ ಜಂಬಣ್ಣ ಅವರನ್ನು ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
Last Updated 5 ನವೆಂಬರ್ 2025, 5:04 IST
ಸಂಡೂರು | ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ: ಮುಖ್ಯ ಶಿಕ್ಷಕನ ಬಂಧನ

ಚಿಂಚೋಳಿ | ಕಾರ್ಮಿಕರ ಅಪ್ರಾಪ್ತ ಮಗಳ ಮೇಲೆ ಅತ್ಯಾಚಾರ: ಆರೋಪಿ ಬಂಧನ

Minor Girl Abuse: ಕಲ್ಲುಗಣಿ ಕಾರ್ಮಿಕರ ಅಪ್ರಾಪ್ತ ಮಗಳ ಮೇಲೆ ಮಾಲೀಕನ ಮಗ ನಿರಂತರ ಅತ್ಯಾಚಾರ ಎಸಗಿದ್ದು, ಆರೋಪಿ ಮಿರಿಯಾಣ ಗ್ರಾಮದ ಸದ್ದಾಂ ಅಲಿಯಾಸ್ ಇಮ್ರಾನ್ (33) ಎಂಬವನನ್ನು ಪೊಲೀಸರು ಬಂಧಿಸಿದ್ದಾರೆ.
Last Updated 26 ಅಕ್ಟೋಬರ್ 2025, 23:30 IST
ಚಿಂಚೋಳಿ | ಕಾರ್ಮಿಕರ ಅಪ್ರಾಪ್ತ ಮಗಳ ಮೇಲೆ ಅತ್ಯಾಚಾರ: ಆರೋಪಿ ಬಂಧನ
ADVERTISEMENT

ಸಿಂಗಪುರ | ವ್ಯಕ್ತಿ ಮೇಲೆ ಲೈಂಗಿಕ ದೌರ್ಜನ್ಯ: ಭಾರತ ಮೂಲದ ಸ್ಟಾಫ್ ನರ್ಸ್‌ಗೆ ಜೈಲು

Sexual Assault Case: ವ್ಯಕ್ತಿಯೊಬ್ಬರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಸ್ಟಾಫ್ ನರ್ಸ್ ಆಗಿ ಕೆಲಸ ಮಾಡುತ್ತಿದ್ದ ಭಾರತ ಮೂಲದ ವ್ಯಕ್ತಿಗೆ 14 ತಿಂಗಳ ಜೈಲು ಶಿಕ್ಷೆ ವಿಧಿಸಲಾಗಿದೆ.
Last Updated 25 ಅಕ್ಟೋಬರ್ 2025, 2:31 IST
ಸಿಂಗಪುರ | ವ್ಯಕ್ತಿ ಮೇಲೆ ಲೈಂಗಿಕ ದೌರ್ಜನ್ಯ: ಭಾರತ ಮೂಲದ ಸ್ಟಾಫ್ ನರ್ಸ್‌ಗೆ ಜೈಲು

ದೇಶದಲ್ಲಿ ಪೋಕ್ಸೊ ಪ್ರಕರಣ ಶೇ 94ರಷ್ಟು ಹೆಚ್ಚಳ: ವರದಿ

‘ಇನ್‌ಟು ದಿ ಲೈಟ್ ಇಂಡೆಕ್ಸ್ 2025’ರ ಸಂಶೋಧನಾ ವರದಿಯಲ್ಲಿ ಬಹಿರಂಗ
Last Updated 16 ಅಕ್ಟೋಬರ್ 2025, 16:03 IST
ದೇಶದಲ್ಲಿ ಪೋಕ್ಸೊ ಪ್ರಕರಣ ಶೇ 94ರಷ್ಟು ಹೆಚ್ಚಳ: ವರದಿ

ಲೈಂಗಿಕ ಕಿರುಕುಳ ಪ್ರಕರಣ: ಸ್ವಾಮಿ ಚೈತನ್ಯಾನಂದ 5 ದಿನ ಪೊಲೀಸ್ ಕಸ್ಟಡಿಗೆ

Swami Chaityananda Saraswati Custody: 17 ಮಂದಿ ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣದಲ್ಲಿ ನ್ಯಾಯಾಲಯಕ್ಕೆ ಹಾಜರುಪಡಿಸಲಾದ ಆರೋಪಿ ಸ್ವಯಂ ಘೋಷಿತ ದೇವಮಾನವ ಸ್ವಾಮಿ ಚೈತನ್ಯಾನಂದ ಸರಸ್ವತಿ ಅವರನ್ನು 5 ದಿನ ಪೊಲೀಸ್ ಕಸ್ಟಡಿಗೆ ಒಪ್ಪಿಸಿ ಪಟಿಯಾಲ ನ್ಯಾಯಾಲಯ ಆದೇಶ ನೀಡಿದೆ.
Last Updated 28 ಸೆಪ್ಟೆಂಬರ್ 2025, 14:07 IST
ಲೈಂಗಿಕ ಕಿರುಕುಳ ಪ್ರಕರಣ: ಸ್ವಾಮಿ ಚೈತನ್ಯಾನಂದ 5 ದಿನ ಪೊಲೀಸ್ ಕಸ್ಟಡಿಗೆ
ADVERTISEMENT
ADVERTISEMENT
ADVERTISEMENT