ಲೈಂಗಿಕ ದೌರ್ಜನ್ಯ; ಮಗು ಸಾಕ್ಷ್ಯ ನುಡಿಯದಿದ್ದರೂ ಆರೋಪಿಗೆ ಶಿಕ್ಷೆ ವಿಧಿಸಬಹುದು:SC
ಲೈಂಗಿಕ ದೌರ್ಜನ್ಯದಿಂದಾಗಿ ಆಘಾತಕ್ಕೆ ಒಳಗಾಗಿರುವ ಮಗು, ಕಣ್ಣೀರು ಹಾಕುವುದನ್ನು ಹೊರತುಪಡಿಸಿ ಬೇರೆ ಏನೂ ಸಾಕ್ಷ್ಯ ನುಡಿಯುತ್ತಿಲ್ಲ ಎಂಬ ಅಂಶವು ಆರೋಪಿಗೆ ಶಿಕ್ಷೆ ನೀಡದೇ ಇರುವುದಕ್ಕೆ ಆಧಾರವಾಗದು ಎಂದು ಸುಪ್ರೀಂ ಕೋರ್ಟ್ ಹೇಳಿದೆ.Last Updated 19 ಮಾರ್ಚ್ 2025, 23:20 IST