ಲೈಂಗಿಕ ಕಿರುಕುಳ: ಸ್ವಘೋಷಿತ ದೇವಮಾನವನನ್ನು ಕಾಲೇಜು ಕ್ಯಾಂಪಸ್‌ಗೆ ಕರೆತಂದ ಪೊಲೀಸ್
ಶ್ರೀ ಶಾರದಾ ಇನ್‌ಸ್ಟಿಟ್ಯೂಟ್ ಆಫ್ ಇಂಡಿಯನ್ ಮ್ಯಾನೇಜ್‌ಮೆಂಟ್‌ನ 17 ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಹೊತ್ತಿರುವ, ಸ್ವಯಂಘೋಷಿತ ದೇವಮಾನವ ಚೈತನ್ಯಾನಂದ ಸರಸ್ವತಿ (62) ಅವರನ್ನು ಕ್ಯಾಂಪಸ್‌ಗೆ ಸೋಮವಾರ ಕರೆದೊಯ್ದ ಘಟನೆಯ ಮರುಸೃಷ್ಟಿ ಮಾಡಲಾಯಿತು.Last Updated 29 ಸೆಪ್ಟೆಂಬರ್ 2025, 15:52 IST