ಚೆನ್ನೈ | ಅಣ್ಣಾ ವಿವಿ ಕ್ಯಾಂಪಸ್‌ನಲ್ಲಿ ವಿದ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯ
ನಗರದ ಹೃದಯ ಭಾಗದಲ್ಲಿರುವ ಪ್ರತಿಷ್ಠಿತ ಅಣ್ಣಾ ವಿಶ್ವವಿದ್ಯಾನಿಲಯದ ಕ್ಯಾಂಪಸ್‌ನೊಳಗೆ ಎರಡನೇ ವರ್ಷದ ಎಂಜಿನಿಯರಿಂಗ್ ವಿದ್ಯಾರ್ಥಿನಿಯ ಮೇಲೆ ರಸ್ತೆ ಬದಿಯ ವ್ಯಾಪಾರಿಯೊಬ್ಬ ಲೈಂಗಿಕ ದೌರ್ಜನ್ಯ ನಡೆಸಿ, ಆಕೆಯ ಸ್ನೇಹಿತನ ಮೇಲೂ ಹಲ್ಲೆ ಮಾಡಿರುವ ಘಟನೆ ನಡೆದಿದೆ.Last Updated 25 ಡಿಸೆಂಬರ್ 2024, 14:27 IST