ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT

Sexually Assaulting Case

ADVERTISEMENT

ಚಾಮರಾಜನಗರ | ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ: ಪ್ರತಿಷ್ಠಿತ ಶಾಲೆಯ ಶಿಕ್ಷಕನ ಬಂಧನ

ಚಾಮರಾಜನಗರ ಜಿಲ್ಲೆಯ ಯಳಂದೂರು ತಾಲ್ಲೂಕಿನ ಪ್ರತಿಷ್ಠಿತ ವಸತಿಯುತ ಪ್ರೌಢಶಾಲೆಯಲ್ಲಿ ಬುಡಕಟ್ಟು ಸಮುದಾಯದ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಶಿಕ್ಷಕರೊಬ್ಬರನ್ನು ಪೊಲೀಸರು ಶನಿವಾರ ಬಂಧಿಸಿದ್ದಾರೆ.
Last Updated 14 ಏಪ್ರಿಲ್ 2024, 0:30 IST
ಚಾಮರಾಜನಗರ | ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ: ಪ್ರತಿಷ್ಠಿತ ಶಾಲೆಯ ಶಿಕ್ಷಕನ ಬಂಧನ

ಶಿವಮೂರ್ತಿ ಮುರುಘಾ ಶರಣರ ಪ್ರಯಾಣಕ್ಕೆ ಪೊಲೀಸರ ತಡೆ

ಮಕ್ಕಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿರುವ ಮುರುಘಾ ಮಠದ ಶಿವಮೂರ್ತಿ ಮುರುಘಾ ಶರಣರ ಕಾರನ್ನು ಹಾವೇರಿ ಜಿಲ್ಲೆಯ ಬಂಕಾಪುರದ ಬಳಿ ತಡೆದ ಪೊಲೀಸರು ಚಿತ್ರದುರ್ಗಕ್ಕೆ ಮರಳುವಂತೆ ಸೂಚನೆ ನೀಡಿದ್ದಾರೆ.
Last Updated 29 ಆಗಸ್ಟ್ 2022, 7:12 IST
ಶಿವಮೂರ್ತಿ ಮುರುಘಾ ಶರಣರ ಪ್ರಯಾಣಕ್ಕೆ ಪೊಲೀಸರ ತಡೆ

ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ; ಆರೋಪಿ ಮಹಿಳೆಗೆ ನಿರೀಕ್ಷಣಾ ಜಾಮೀನು ಮಂಜೂರು

ಬಾಲಕನಿಗೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ಆರೋಪಿ ಮಹಿಳೆಗೆ ದೆಹಲಿ ಹೈಕೋರ್ಟ್ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ. ಈಗಾಗಲೇ ಮಹಿಳೆ ವಿಚಾರಣೆಗೆ ಹಾಜರಾಗಿದ್ದು, ಮತ್ತೆ ವಶಕ್ಕೆ ಪಡೆದು ವಿಚಾರಣೆ ನಡೆಸುವ ಅಗತ್ಯವಿಲ್ಲ ಎಂದು ಹೇಳಿದೆ.
Last Updated 3 ಆಗಸ್ಟ್ 2021, 14:16 IST
ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ; ಆರೋಪಿ ಮಹಿಳೆಗೆ ನಿರೀಕ್ಷಣಾ ಜಾಮೀನು ಮಂಜೂರು

ಅಂಗವಿಕಲ ಬಾಲಕಿಗೆ ಲೈಂಗಿಕ ದೌರ್ಜನ್ಯ: ವೃದ್ಧನಿಗೆ 10 ವರ್ಷ ಕಠಿಣ ಶಿಕ್ಷೆ

ಐದು ವರ್ಷಗಳ ಹಿಂದೆ ಅಂಗವಿಕಲ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದ 72 ವರ್ಷದ ವೃದ್ಧನಿಗೆ 10 ವರ್ಷ ಕಠಿಣ ಜೈಲು ಶಿಕ್ಷೆ, ಹತ್ತು ಸಾವಿರ ದಂಡವನ್ನು ಇಲ್ಲಿನ ಜಿಲ್ಲಾ ಹೆಚ್ಚುವರಿ ನಾಯ್ಯಾಧೀಶ ಅಜಂತ ಸದಾಂಗಿ ವಿಧಿಸಿದ್ದಾರೆ.
Last Updated 14 ಮಾರ್ಚ್ 2019, 20:05 IST
fallback
ADVERTISEMENT
ADVERTISEMENT
ADVERTISEMENT
ADVERTISEMENT