Fake News ವಿಚಾರ: SFI ದಾಳಿ ಬಳಿಕ ಏಷ್ಯಾನೆಟ್ ನ್ಯೂಸ್ ಕಚೇರಿಯಲ್ಲಿ ಪೊಲೀಸ್ ಶೋಧ
ಸ್ಟೂಡೆಂಟ್ ಫೆಡರೇಷನ್ ಆಫ್ ಇಂಡಿಯಾ (ಎಸ್‌ಎಫ್‌ಐ) ಕಾರ್ಯಕರ್ತರು, ಕೇರಳದಲ್ಲಿ ಮಕ್ಕಳು ಮಾದಕ ವಸ್ತು ಜಾಲದ ಸಂತ್ರಸ್ತರಾಗುತ್ತಿದ್ದಾರೆ ಎಂಬ ಆಧಾರ ರಹಿತ ಸುದ್ದಿ ಪ್ರಕಟಿಸಲಾಗಿದೆ ಎಂದು ಆರೋಪಿಸಿ ಏಷ್ಯಾನೆಟ್ ನ್ಯೂಸ್ ಸುದ್ದಿ ಸಂಸ್ಥೆಯ ಮಲಯಾಳಂ ವಾಹಿನಿ ಕಚೇರಿ ಮೇಲೆ ದಾಳಿ ಮಾಡಿದ್ದರು.Last Updated 5 ಮಾರ್ಚ್ 2023, 13:25 IST