ಶಬರಿಮಲೆ | ನಟ ದಿಲೀಪ್ಗೆ VIP ದರ್ಶನ: ಪೊಲಿಸ್, TDBಗೆ ಕೇರಳ ಹೈಕೋರ್ಟ್ ತಪರಾಕಿ
ಶಬರಿಮಲೆಯ ಸ್ವಾಮಿ ಅಯ್ಯಪ್ಪ ದರ್ಶನಕ್ಕೆ ಸರತಿ ಸಾಲಿನಲ್ಲಿ ನಿಂತ ಭಕ್ತರನ್ನು ಕಡೆಗಣಿಸಿ ಮಲಯಾಳಂ ನಟ ದಿಲೀಪ್ಗೆ ವಿಐಪಿ ದರ್ಶನ ನೀಡಿದ್ದಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಕೇರಳ ಹೈಕೋರ್ಟ್, ಪೊಲೀಸ್ ಇಲಾಖೆ ಹಾಗೂ ತಿರುವಾಂಕೂರ್ ದೇವಸ್ವಂ ಮಂಡಳಿಯನ್ನು (ಟಿಡಿಬಿ)ಗೆ ತರಾಟೆಗೆ ತೆಗೆದುಕೊಂಡಿದೆ.Last Updated 6 ಡಿಸೆಂಬರ್ 2024, 10:05 IST