ಮಂಗಳವಾರ, 14 ಅಕ್ಟೋಬರ್ 2025
×
ADVERTISEMENT

shabarimale

ADVERTISEMENT

ಶಬರಿಮಲೆ ದೇವಸ್ಥಾನ ಚಿನ್ನ ನಾಪತ್ತೆ ಪ್ರಕರಣ: SIT ರಚನೆಗೆ ಹೈಕೋರ್ಟ್‌ ನಿರ್ದೇಶನ

Temple Gold Theft: ಶಬರಿಮಲೆ ದೇವಸ್ಥಾನದ ದ್ವಾರಪಾಲಕ ಮೂರ್ತಿಗಳ ಚಿನ್ನ ಲೇಪಿತ ಕವಚದ ತೂಕ ಕಡಿಮೆಯಾದ ಪ್ರಕರಣದ ತನಿಖೆಗೆ ವಿಶೇಷ ತನಿಖಾ ತಂಡ ರಚಿಸಲು ಕೇರಳ ಹೈಕೋರ್ಟ್‌ ನಿರ್ದೇಶನ ನೀಡಿದೆ.
Last Updated 6 ಅಕ್ಟೋಬರ್ 2025, 14:26 IST
ಶಬರಿಮಲೆ ದೇವಸ್ಥಾನ ಚಿನ್ನ ನಾಪತ್ತೆ ಪ್ರಕರಣ: SIT ರಚನೆಗೆ ಹೈಕೋರ್ಟ್‌ ನಿರ್ದೇಶನ

ಶಬರಿಮಲೆ: ಭಕ್ತರಿಗೆ ದರ್ಶನದ ಮಾರ್ಗ ಬದಲು

ಶಬರಿಮಲೆ ಭಕ್ತರ ಬಹುದಿನಗಳ ಬೇಡಿಕೆಯನ್ನು ಪರಿಗಣಿಸಿರುವ ತಿರುವಾಂಕೂರು ದೇವಸ್ವಂ ಮಂಡಳಿಯು (ಟಿಡಿಬಿ) ಶಬರಿಮಲೆಯಲ್ಲಿ ‘ದರ್ಶನ’ದ ಮಾರ್ಗವನ್ನು ಬದಲಿಸಲು ನಿರ್ಧಾರ ತೆಗೆದುಕೊಂಡಿದೆ.
Last Updated 10 ಮಾರ್ಚ್ 2025, 15:39 IST
ಶಬರಿಮಲೆ: ಭಕ್ತರಿಗೆ ದರ್ಶನದ ಮಾರ್ಗ ಬದಲು

ಶಬರಿಮಲೆಗೆ ತೆರಳಿದ್ದ ವ್ಯಕ್ತಿ ಆತ್ಮಹತ್ಯೆ: ಹರಿದಾಡಿತು ಜಿಗಿಯುವ ವಿಡಿಯೊ

ಕೇರಳದ ಶಬರಿಮಲೆ ಅಯ್ಯಪ್ಪ ಸ್ವಾಮಿ ದರ್ಶನಕ್ಕೆ ತೆರಳಿದ್ದ ಪಟ್ಟಣದ ಹೆಂಚಿನ ಫ್ಯಾಕ್ಟರಿ ಹಿಂಭಾಗದ ಮದ್ದೂರಮ್ಮ ಬೀದಿಯ ಕುಮಾರ್ (39) ಅವರು ದೇಗುಲದ ಬಳಿಯ ಮೇಲ್ಸೇತುವೆಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೊಟ್ಟಾಯಂನಲ್ಲಿ ನಡೆದಿದೆ.
Last Updated 17 ಡಿಸೆಂಬರ್ 2024, 16:28 IST
ಶಬರಿಮಲೆಗೆ ತೆರಳಿದ್ದ ವ್ಯಕ್ತಿ ಆತ್ಮಹತ್ಯೆ: ಹರಿದಾಡಿತು ಜಿಗಿಯುವ ವಿಡಿಯೊ

ಶಬರಿಮಲೆ: 29 ದಿನದಲ್ಲಿ ₹163.89 ಕೋಟಿ ಆದಾಯ

ಪ್ರಸಿದ್ಧ ಧಾರ್ಮಿಕ ಸ್ಥಳ ಶಬರಿಮಲೆಗೆ ಡಿಸೆಂಬರ್‌ 14ರವರೆಗಿನ ಕಳೆದ 29 ದಿನಗಳಲ್ಲಿ ಒಟ್ಟು 22 ಲಕ್ಷ ಅಯ್ಯಪ್ಪ ಸ್ವಾಮಿ ಭಕ್ತರು ಭೇಟಿ ನೀಡಿದ್ದಾರೆ. ಕಳೆದ ವರ್ಷಕ್ಕೆ ಹೋಲಿಸಿದರೆ 4.51 ಲಕ್ಷ ಅಧಿಕ ಭಕ್ತರು ಭೇಟಿ ನೀಡಿದ್ದಾರೆ.
Last Updated 15 ಡಿಸೆಂಬರ್ 2024, 15:33 IST
ಶಬರಿಮಲೆ: 29 ದಿನದಲ್ಲಿ ₹163.89 ಕೋಟಿ ಆದಾಯ

ಶಬರಿಮಲೆಗೆ ತೆರಳಿದ್ದ ಕರ್ನಾಟಕದ ಅಯ್ಯಪ್ಪ ಭಕ್ತರಿದ್ದ ಬಸ್ ಅಪಘಾತ: 27 ಮಂದಿಗೆ ಗಾಯ

ಶಬರಿಮಲೆ ದೇವಸ್ಥಾನಕ್ಕೆ ತೆರಳಿದ್ದ ಕರ್ನಾಟಕದ ಅಯ್ಯಪ್ಪ ಭಕ್ತರಿದ್ದ ಬಸ್ ಕೇರಳದ ವಯನಾಡ್‌ ಬಳಿಯ ತಿರುನೆಲ್ಲಿ ಎನ್ನುವಲ್ಲಿ ಅಪಘಾತಕ್ಕೀಡಾಗಿದ್ದು 27 ಜನ ಗಾಯಗೊಂಡಿದ್ದಾರೆ.
Last Updated 19 ನವೆಂಬರ್ 2024, 9:30 IST
ಶಬರಿಮಲೆಗೆ ತೆರಳಿದ್ದ ಕರ್ನಾಟಕದ ಅಯ್ಯಪ್ಪ ಭಕ್ತರಿದ್ದ ಬಸ್ ಅಪಘಾತ: 27 ಮಂದಿಗೆ ಗಾಯ

ಶಬರಿಮಲೆ ಪ್ರಸಾದದಲ್ಲಿ ಕೀಟನಾಶಕ: ಗೊಬ್ಬರವಾಗಲಿದೆ ₹5.5 ಕೋಟಿಯ ‘ಅರವಣ ಪಾಯಸ’

ದಕ್ಷಿಣ ಭಾರತದ ಖ್ಯಾತ ದೇವಸ್ಥಾನಗಳಲ್ಲಿ ಒಂದಾಗಿರುವ ಶಬರಿಮಲೆಯ ಅಯ್ಯಪ್ಪ ದೇವಸ್ಥಾನದ ಪ್ರಸಾದ ‘ಅರವಣ’ವನ್ನು ವೈಜ್ಞಾನಿಕವಾಗಿ ಗೊಬ್ಬರವನ್ನಾಗಿ ಪರಿವರ್ತಿಸಲು ದೇವಸ್ಥಾನದ ಆಡಳಿತದ ಹೊಣೆ ಹೊತ್ತಿರುವ ತಿರುವಾಂಕೂರು ದೇವಸ್ವಂ ಮಂಡಳಿ (ಟಿಡಿಬಿ) ಮುಂದಾಗಿದೆ.
Last Updated 6 ಅಕ್ಟೋಬರ್ 2024, 13:59 IST
ಶಬರಿಮಲೆ ಪ್ರಸಾದದಲ್ಲಿ ಕೀಟನಾಶಕ: ಗೊಬ್ಬರವಾಗಲಿದೆ ₹5.5 ಕೋಟಿಯ ‘ಅರವಣ ಪಾಯಸ’

‘ಸ್ವಾಮಿಯೇ ಶರಣಂ ಅಯಪ್ಪ‘ಎನ್ನುತ್ತಾ ದೇವರ ದರ್ಶನ ಪಡೆಯುತ್ತಿರುವ ಭಕ್ತರು!

ಎರಡು ತಿಂಗಳ ಕಾಲ ಭಕ್ತರಿಗೆ ಅಯ್ಯಪ್ಪ ಸ್ವಾಮಿ ದರ್ಶನ ನೀಡಲಿದ್ದು, ಕರ್ನಾಟಕ, ಆಂಧ್ರಪ್ರದೇಶ, ತೆಲಂಗಾಣ, ತಮಿಳುನಾಡು ಸೇರಿದಂತೆ ವಿವಿಧ ರಾಜ್ಯಗಳಿಂದ ಭಕ್ತರು ತಂಡೋಪತಂಡವಾಗಿ ದೇಗುಲಕ್ಕೆ ಭೇಟಿ ನೀಡುತ್ತಿದ್ದಾರೆ.
Last Updated 18 ನವೆಂಬರ್ 2023, 3:37 IST
‘ಸ್ವಾಮಿಯೇ ಶರಣಂ ಅಯಪ್ಪ‘ಎನ್ನುತ್ತಾ ದೇವರ ದರ್ಶನ ಪಡೆಯುತ್ತಿರುವ ಭಕ್ತರು!
ADVERTISEMENT

ಗುಂಡ್ಲುಪೇಟೆ | ಶಬರಿಮಲೆ ಯಾತ್ರಿಗಳ ವಿಶ್ರಾಂತಿ ಕೇಂದ್ರ ಉದ್ಘಾಟನೆ

ಗುಂಡ್ಲುಪೇಟೆ ತಾಲ್ಲೂಕಿನ ಗಡಿಭಾಗದಲ್ಲಿರುವ ಸುಲ್ತಾನ್ ಬತ್ತೇರಿ ಮಹಾ ಗಣಪತಿ ದೇವಸ್ಥಾನದ ಟ್ರಸ್ಟ್ ವತಿಯಿಂದ ನಿರ್ಮಿಸಿದ ಶಬರಿಮಲೆ ಯಾತ್ರಿಗಳ ವಿಶ್ರಾಂತಿ ಕೇಂದ್ರದ ಕಟ್ಟಡ ಉದ್ಘಾಟನೆಯನ್ನು ಶಾಸಕ ಎಚ್.ಎಂ.ಗಣೇಶಪ್ರಸಾದ್ ನೆರವೇರಿಸಿದರು.
Last Updated 12 ನವೆಂಬರ್ 2023, 13:21 IST
ಗುಂಡ್ಲುಪೇಟೆ | ಶಬರಿಮಲೆ ಯಾತ್ರಿಗಳ ವಿಶ್ರಾಂತಿ ಕೇಂದ್ರ ಉದ್ಘಾಟನೆ

ಶಬರಿಮಲೆಯ ಅಯ್ಯಪ್ಪ ದೇವಸ್ಥಾನದ ಮುಖ್ಯ ಅರ್ಚಕರ ಆಯ್ಕೆ ಪ್ರಶ್ನಿಸಿದ್ದ ಅರ್ಜಿ ವಜಾ

ಶಬರಿಮಲೆಯ ಅಯ್ಯಪ್ಪ ದೇವಸ್ಥಾನದ ಮುಖ್ಯ ಅರ್ಚಕರ (ಮೇಲ್‌ಶಾಂತಿ) ಆಯ್ಕೆಯನ್ನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯನ್ನು ಕೇರಳ ಹೈಕೋರ್ಟ್ ಗುರುವಾರ ತಿರಸ್ಕರಿಸಿದೆ.
Last Updated 9 ನವೆಂಬರ್ 2023, 11:39 IST
ಶಬರಿಮಲೆಯ ಅಯ್ಯಪ್ಪ ದೇವಸ್ಥಾನದ ಮುಖ್ಯ ಅರ್ಚಕರ ಆಯ್ಕೆ ಪ್ರಶ್ನಿಸಿದ್ದ ಅರ್ಜಿ ವಜಾ

ಶಬರಿಮಲೆಗೆ ಭೇಟಿಯ ಬಯಕೆ: ಪದವಿ ಹಿಂದಿರುಗಿಸಿದ ಚರ್ಚ್‌ ಪಾದ್ರಿ...

ಸ್ವಾಮಿ ಅಯ್ಯಪ್ಪನ ದರ್ಶನ ಪಡೆಯುವ ಹೆಬ್ಬಯಕೆಯಿಂದಾಗಿ ಕೇರಳದ ಚರ್ಚ್‌ವೊಂದರ ಪಾದ್ರಿಯೊಬ್ಬರು ತಮ್ಮ ಚರ್ಚ್ ಸೇವಾ ನಿರ್ವಹಣೆಯ ಪದವಿಯನ್ನು ಹಿಂದಿರುಗಿಸಿದ್ದಾರೆ.
Last Updated 10 ಸೆಪ್ಟೆಂಬರ್ 2023, 11:33 IST
fallback
ADVERTISEMENT
ADVERTISEMENT
ADVERTISEMENT