ಶನಿವಾರ, 5 ಜುಲೈ 2025
ಸಿನಿಮಾ ವಿಮರ್ಶೆ
ಪದಬಂಧ
ಕಾರ್ಟೂನ್
ಆರೋಗ್ಯ
ಪಾಡ್ಕಾಸ್ಟ್
ಭಾನುವಾರ
ಇ-ಪೇಪರ್
ಮಹಿಳೆ
ಧರ್ಮ
ನಿಮ್ಮ ಜಿಲ್ಲೆ
ಬೆಂಗಳೂರು
ಬೆಂಗಳೂರು ಗ್ರಾಮಾಂತರ
ರಾಮನಗರ
ಚಿಕ್ಕಬಳ್ಳಾಪುರ
ತುಮಕೂರು
ಕೋಲಾರ
ಬೆಳಗಾವಿ
ಹಾವೇರಿ
ಬಾಗಲಕೋಟೆ
ಗದಗ
ಧಾರವಾಡ
ಬಳ್ಳಾರಿ
ವಿಜಯಪುರ
ವಿಜಯನಗರ
ಬೀದರ್
ಕಲಬುರಗಿ
ಕೊಪ್ಪಳ
ಯಾದಗಿರಿ
ರಾಯಚೂರು
ಮೈಸೂರು
ಹಾಸನ
ಚಾಮರಾಜನಗರ
ಮಂಡ್ಯ
ಕೊಡಗು
ಚಿಕ್ಕಮಗಳೂರು
ಉಡುಪಿ
ದಕ್ಷಿಣ ಕನ್ನಡ
ಶಿವಮೊಗ್ಗ
ದಾವಣಗೆರೆ
ಚಿತ್ರದುರ್ಗ
ಉತ್ತರ ಕನ್ನಡ
ಸುದ್ದಿ
ರಾಜ್ಯ
ರಾಷ್ಟ್ರೀಯ
ವಿದೇಶ
ಫ್ಯಾಕ್ಟ್ ಚೆಕ್
ಸಿನಿ ಸಮ್ಮಾನ
ಸಿನಿಮಾ ಜಗತ್ತು
ಸಿನಿ ಸುದ್ದಿ
ಸಿನಿಮಾ ವಿಮರ್ಶೆ
ಟಿವಿ
ರಂಗಭೂಮಿ
ಡಿಜಿಟಲ್ - ಒಟಿಟಿ
ಅಭಿಮತ
ಸಂಪಾದಕೀಯ
ಕನ್ನಡ ಧ್ವನಿ ಪಾಡ್ಕಾಸ್ಟ್
ಸಂಗತ
ನುಡಿ ಬೆಳಗು
ಲೇಖನಗಳು
ಚುರುಮುರಿ
ಪ್ರಜಾವಾಣಿ ಕಡತಗಳಿಂದ
ವಾಚಕರ ವಾಣಿ
ವ್ಯಕ್ತಿ ಚಿತ್ರ
ಚರ್ಚೆ
ಸಂದರ್ಶನ
ಅನುಸಂಧಾನ
ಗತಿಬಿಂಬ
ಸೀಮೋಲ್ಲಂಘನ
ಸೂರ್ಯ ನಮಸ್ಕಾರ
ಸ್ಪಂದನ
ವಿಜ್ಞಾನ ವಿಶೇಷ
ಪಡಸಾಲೆ
ಬೆರಗಿನ ಬೆಳಕು
ಜನ ರಾಜಕಾರಣ
ಅನುರಣನ
ದೆಹಲಿ ನೋಟ
ಕ್ರೀಡೆ
ಕ್ರಿಕೆಟ್
ವಿಶ್ವಕಪ್
ಫುಟ್ಬಾಲ್
ಟೆನಿಸ್
ಇತರ ಕ್ರೀಡೆಗಳು
ಕ್ರೀಡಾಂಕಣ
ವಾಣಿಜ್ಯ
ವಾಣಿಜ್ಯ ಸುದ್ದಿ
ಬಜೆಟ್ 2025
ಪ್ರಶ್ನೋತ್ತರ
ಬಂಡವಾಳ ಮಾರುಕಟ್ಟೆ
ಹಣಕಾಸು ಸಾಕ್ಷರತೆ
ನವೋದ್ಯಮ
ಹಣಕಾಸು ವಿಚಾರ
ಷೇರು ಮಾರುಕಟ್ಟೆ
ಷೇರು ಸಮಾಚಾರ
ತಂತ್ರಜ್ಞಾನ
ತಂತ್ರಜ್ಞಾನ ಸುದ್ದಿ
ತಂತ್ರಜ್ಞಾನ ಟಿಪ್ಸ್
ಸಾಮಾಜಿಕ ಮಾಧ್ಯಮ
ಗ್ಯಾಜೆಟ್ ವಿಮರ್ಶೆ
ವಿಜ್ಞಾನ
ವೈರಲ್
ಕಲೆ-ಸಾಹಿತ್ಯ
ನುಡಿಚಿತ್ರ
ಕಥೆ
ಕವಿತೆ
ಪುಸ್ತಕ ವಿಮರ್ಶೆ
ವಿಡಂಬನೆ
ಸಂಗೀತ
ನೃತ್ಯ
ಕಲೆ
ದಧಿಗಿಣತೊ
ಸಾಹಿತ್ಯ ಸಮ್ಮೇಳನ
Sign in
ನಿಮ್ಮ ಜಿಲ್ಲೆ
ಸುದ್ದಿ
ಸಿನಿ ಸಮ್ಮಾನ
ಸಿನಿಮಾ ಜಗತ್ತು
ಅಭಿಮತ
ಕ್ರೀಡೆ
ವಾಣಿಜ್ಯ
ತಂತ್ರಜ್ಞಾನ
ಕಲೆ-ಸಾಹಿತ್ಯ
ಸಮಗ್ರ ಮಾಹಿತಿ
ಅಕ್ಷಯ ತೃತೀಯ
ಶಿಕ್ಷಣ - ಉದ್ಯೋಗ
ಆಹಾರ
ಆರೋಗ್ಯ
ಪ್ರಜಾಮತ 2024
ವಿಶೇಷ
ಧರ್ಮ
ಕೃಷಿ
ಆಟೋಮೊಬೈಲ್
ನಮ್ಮ ಮನೆ
ಸುತ್ತಾಟ
ಹಿಂದಿನ ಅಂಕಣಗಳು
ಪರಿಸರ
ವಿವಿಧ
ಬ್ರ್ಯಾಂಡ್ ಸ್ಪಾಟ್
×
ADVERTISEMENT
Shahid Afridi
ADVERTISEMENT
ಪಾಕಿಸ್ತಾನ ಕ್ರಿಕೆಟಿಗ ಆಫ್ರಿದಿಯನ್ನು ಆಹ್ವಾನಿಸಿರಲಿಲ್ಲ: ಕೇರಳ ಸಮುದಾಯ ಸ್ಪಷ್ಟನೆ
ದುಬೈನಲ್ಲಿ ನಡೆದ ಸಮಾರಂಭದಲ್ಲಿ ಪಾಕಿಸ್ತಾನದ ಕ್ರಿಕೆಟಿಗ ಶಾಹಿದ್ ಆಫ್ರಿದಿ ಅವರಿಗೆ ಭವ್ಯ ಸ್ವಾಗತ ಕೋರಿದ ವಿಚಾರಕ್ಕೆ ಸಾಮಾಜಿಕ ಜಾಲತಾಣದಲ್ಲಿ ಟೀಕೆಗೆ ಗುರಿಯಾಗಿದ್ದ ದುಬೈನ ಕೇರಳದ ವಲಸಿಗ ಸಮುದಾಯವು ಕ್ಷಮೆ ಕೋರಿದೆ. ಅಲ್ಲದೇ ಅದು ಉದ್ದೇಶಪೂರ್ವಕವಲ್ಲ ಎಂದು ಸ್ಪಷ್ಟಪಡಿಸಿದೆ.
Last Updated 31 ಮೇ 2025, 16:06 IST
ಭಾರತದಲ್ಲಿ ಅಖ್ತರ್, ಅಫ್ರಿದಿ ಯೂಟ್ಯೂಬ್, ಅರ್ಷದ್ ಇನ್‌ಸ್ಟಾಗ್ರಾಂ ಖಾತೆ ನಿಷೇಧ
Pahalgam Terror Attack: ಭಾರತದಲ್ಲಿ ಪಾಕಿಸ್ತಾನದ ಜಾವೆಲಿನ್ ಥ್ರೋ ತಾರೆ ಅರ್ಷದ್ ನದೀಮ್ ಅವರ ಇನ್‌ಸ್ಟಾಗ್ರಾಂ ಖಾತೆಯನ್ನು ನಿಷೇಧಿಸಲಾಗಿದೆ.
Last Updated 1 ಮೇ 2025, 6:34 IST
ಭಾರತದಲ್ಲಿ ನಡೆಯುವ ಟೂರ್ನಿಗಳನ್ನು ಬಹಿಷ್ಕರಿಸಿ: ಶಾಹೀದ್ ಅಫ್ರಿದಿ
ಪಾಕಿಸ್ತಾನದಲ್ಲಿ ಆಡಲು ತಂಡವನ್ನು ರವಾನಿಸದ ಹೊರತು ಭಾರತದಲ್ಲಿ ನಡೆಯಲಿರುವ ಐಸಿಸಿ ಸೇರಿದಂತೆ ಎಲ್ಲ ಟೂರ್ನಿಗಳನ್ನು ಬಹಿಷ್ಕರಿಸುವಂತೆ ಪಾಕಿಸ್ತಾನದ ಮಾಜಿ ನಾಯಕ ಶಾಹೀದ್ ಅಫ್ರಿದಿ ಕರೆ ನೀಡಿದ್ದಾರೆ.
Last Updated 8 ಡಿಸೆಂಬರ್ 2024, 10:54 IST
ಟಿ20 ವಿಶ್ವಕಪ್ ರಾಯಭಾರಿ ಶಾಹೀದ್ ಅಫ್ರಿದಿ
ವೆಸ್ಟ್‌ಇಂಡೀಸ್ ಮತ್ತು ಅಮೆರಿಕ ಸಹಭಾಗಿತ್ವದಲ್ಲಿ ಜೂನ್ 2ರಿಂದ 29ರವರೆಗೆ ನಡೆಯಲಿರುವ ಟಿ20 ವಿಶ್ವಕಪ್‌ನ ರಾಯಭಾರಿಯಾಗಿ ಪಾಕಿಸ್ತಾನ ಮಾಜಿ ಆಲ್‌ರೌಂಡರ್ ಶಾಹೀದ್ ಅಫ್ರಿದಿ ಅವರನ್ನು ಶುಕ್ರವಾರ ನೇಮಕ ಮಾಡಲಾಗಿದೆ. 2009ರಲ್ಲಿ ಪಾಕಿಸ್ತಾನ ಟಿ20 ವಿಶ್ವಕಪ್ ಗೆಲ್ಲುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು.
Last Updated 24 ಮೇ 2024, 15:47 IST
ICC Ranking | ಬೌಲರ್‌ಗಳ ಪಟ್ಟಿ: ಅಗ್ರಸ್ಥಾನಕ್ಕೆ ಅಫ್ರೀದಿ
ಪಾಕಿಸ್ತಾನದ ಮುಂಚೂಣಿ ವೇಗದ ಬೌಲರ್ ಶಹೀನ್ ಶಾ ಅಫ್ರಿದಿ ಅವರು ಐಸಿಸಿ ರ್‍ಯಾಂಕಿಂಗ್ ಪಟ್ಟಿಯ ಬೌಲರ್‌ಗಳ ವಿಭಾಗದಲ್ಲಿ ಮೊದಲ ಬಾರಿ ಅಗ್ರಸ್ಥಾನಕ್ಕೆ ಏರಿದ್ದಾರೆ. ಏಳು ಸ್ಥಾನಗಳಷ್ಟು ಮೇಲೆ ನೆಗೆದ ಅವರು ಆಸ್ಟ್ರೇಲಿಯಾದ ಜೋಶ್ ಹ್ಯಾಜಲ್‌ವುಡ್ ಅವರನ್ನು ಪದಚ್ಯುತಗೊಳಿಸಿದ್ದಾರೆ.
Last Updated 1 ನವೆಂಬರ್ 2023, 12:52 IST
ಗೆಳೆತನ ಮೈದಾನದಿಂದ ಹೊರಗಿರಿಸಬೇಕು: ಗಂಭೀರ್‌ಗೆ ಅಫ್ರಿದಿ ತೀಕ್ಷ್ಣ ಪ್ರತಿಕ್ರಿಯೆ
ಗೆಳೆತನವನ್ನು ಮೈದಾನದಿಂದ ಹೊರಗಿರಿಸಬೇಕು ಎಂಬ ಗೌತಮ್ ಗಂಭೀರ್ ಹೇಳಿಕೆಗೆ ಪಾಕಿಸ್ತಾನದ ಮಾಜಿ ನಾಯಕ ಶಾಹೀದ್ ಅಫ್ರಿದಿ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ್ದಾರೆ.
Last Updated 7 ಸೆಪ್ಟೆಂಬರ್ 2023, 10:49 IST
ಗೌಪ್ಯತೆಗೆ ಧಕ್ಕೆ: ಅಫ್ರಿದಿ ಮಗಳ ಜತೆಗಿನ ಮದುವೆ ಚಿತ್ರ ಸೋರಿಕೆಗೆ ಶಾಹೀನ್ ಬೇಸರ
ಪಾಕಿಸ್ತಾನದ ಮಾಜಿ ಕ್ರಿಕೆಟಿಗ ಶಾಹೀದ್ ಅಫ್ರಿದಿ ಅವರ ಮಗಳು ಅನ್ಶಾ ಅವರೊಂದಿಗಿನ ತಮ್ಮ ವಿವಾಹದ ಚಿತ್ರ, ವಿಡಿಯೊಗಳು ಸಾಮಾಜಿಕ ಮಾಧ್ಯಮದಲ್ಲಿ ಸೋರಿಕೆಯಾಗಿರುವುದಕ್ಕೆ ವೇಗದ ಬೌಲರ್ ಶಾಹೀನ್ ಷಾ ಅಫ್ರಿದಿ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
Last Updated 5 ಫೆಬ್ರುವರಿ 2023, 6:33 IST
ADVERTISEMENT
Video| ಸುದ್ದಿ ಸಂಚಯ, ಶನಿವಾರ, 04 ಫೆಬ್ರುವರಿ 2023 | News Bulletin | Kannada News
Last Updated 4 ಫೆಬ್ರುವರಿ 2023, 13:18 IST
ಕ್ರಿಕೆಟರ್ ಶಾಹೀನ್ ಅಫ್ರಿದಿ ಜತೆಗಿನ ಮಗಳ ಮದುವೆ ಫೋಟೊ ಹಂಚಿಕೊಂಡ ಶಾಹೀದ್ ಅಫ್ರಿದಿ
ಪುತ್ರಿ ಅನ್ಶಾ ಮತ್ತು ವೇಗದ ಬೌಲರ್ ಶಾಹೀನ್ ಷಾ ಅಫ್ರಿದಿ ಅವರ ವಿವಾಹದ ಚಿತ್ರವನ್ನು ಪಾಕಿಸ್ತಾನ ಕ್ರಿಕೆಟ್‌ನ ಮಾಜಿ ನಾಯಕ ಶಾಹೀದ್ ಅಫ್ರಿದಿ ಶನಿವಾರ ಬೆಳಗ್ಗೆ ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿದ್ದಾರೆ.
Last Updated 4 ಫೆಬ್ರುವರಿ 2023, 10:09 IST
ಭಾರತದಲ್ಲಿ ಆಡಳಿತ ಅನುಭವದ ಕೊರತೆ; ಜಯ್ ಶಾ ವಿರುದ್ಧ ಅಫ್ರಿದಿ ವಾಗ್ದಾಳಿ
ಮುಂದಿನ ವರ್ಷ ನಡೆಯಲಿರುವ ಏಷ್ಯಾ ಕಪ್‌ನಲ್ಲಿ ಭಾಗವಹಿಸಲು ಭಾರತ ಪಾಕಿಸ್ತಾನಕ್ಕೆ ತೆರಳುವುದಿಲ್ಲ. ಬದಲಾಗಿ ಟೂರ್ನಿಯು ತಟಸ್ಥ ತಾಣದಲ್ಲಿ ಆಯೋಜನೆಯಾಗಲಿದೆ ಎಂದು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಕಾರ್ಯದರ್ಶಿ ಜಯ್ ಶಾ ಹೇಳಿದ್ದರು.
Last Updated 19 ಅಕ್ಟೋಬರ್ 2022, 4:07 IST
ADVERTISEMENT
<
1
2
3
4
>
ADVERTISEMENT
ADVERTISEMENT