ಗಡಿಗ್ರಾಮದ ಶಾಲೆಯಲ್ಲಿ ವಾಸ್ತವ್ಯ| ಶಿಕ್ಷಣ ಸಚಿವರಿಗೆ ಸಮಸ್ಯೆಗಳ ದರ್ಶನ
ರಾಜ್ಯದ ಗಡಿಗ್ರಾಮದ ಶಾಲೆಯಲ್ಲಿ ವಾಸ್ತವ್ಯ ಮತ್ತು ಸುತ್ತಮುತ್ತಲಿನ ಗ್ರಾಮಗಳ ಶಾಲೆಗಳಿಗೆ ಭೇಟಿ ನೀಡಿದ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರಿಗೆ ವಿದ್ಯಾರ್ಥಿಗಳು ಸಮಸ್ಯೆಗಳ ದರ್ಶನ ಮಾಡಿಸಿದರು.Last Updated 20 ಸೆಪ್ಟೆಂಬರ್ 2019, 19:40 IST