ಸೋಮವಾರ, 18 ಆಗಸ್ಟ್ 2025
×
ADVERTISEMENT

Shamanur Shivashankarappa

ADVERTISEMENT

ಜಾತಿ ಗಣತಿ | ಅನ್ಯಾಯ ಆಗಲು ಬಿಡೆವು: ಶಾಮನೂರು ಶಿವಶಂಕರಪ್ಪ

ರಾಜ್ಯ ಸರ್ಕಾರ ನಡೆಸಿದ ಆರ್ಥಿಕ, ಶೈಕ್ಷಣಿಕ ಮತ್ತು ಸಾಮಾಜಿಕ ಸಮೀಕ್ಷೆಯಲ್ಲಿ (ಜಾತಿ ಗಣತಿ) ವೀರಶೈವ ಲಿಂಗಾಯತ ಸಮುದಾಯಕ್ಕೆ ಅನ್ಯಾಯವಾಗಲು ಬಿಡುವುದಿಲ್ಲ. ಈ ಬಗ್ಗೆ ಯಾರೊಬ್ಬರೂ ಭಯಪಡುವ ಅಗತ್ಯವಿಲ್ಲ ಎಂದು ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ರಾಷ್ಟ್ರೀಯ ಘಟಕದ ಅಧ್ಯಕ್ಷ ಶಾಮನೂರು ಶಿವಶಂಕರಪ್ಪ ಹೇಳಿದರು
Last Updated 3 ಮೇ 2025, 13:29 IST
ಜಾತಿ ಗಣತಿ | ಅನ್ಯಾಯ ಆಗಲು ಬಿಡೆವು: ಶಾಮನೂರು ಶಿವಶಂಕರಪ್ಪ

ಜಾತಿ ಜನಗಣತಿ ವರದಿ ಒಪ್ಪಲು ಸಾಧ್ಯವಿಲ್ಲ: ಶಾಮನೂರು

Shamanur Shivashankarappa caste census: ‘ಜಾತಿ ಜನಗಣತಿ ವರದಿ ವೈಜ್ಞಾನಿಕವಾಗಿಲ್ಲ ಮತ್ತು ಅದನ್ನು ನಾವು ಒಪ್ಪಿಕೊಳ್ಳುವುದಿಲ್ಲ ಎಂದು ಈ ಹಿಂದೆಯೇ ಸ್ಪಷ್ಟಪಡಿಸಿದ್ದೇವೆ. ನಮ್ಮ ಈ ನಿಲುವಿನಲ್ಲಿ ಯಾವುದೇ ಬದಲಾವಣೆ ಇಲ್ಲ’
Last Updated 27 ಏಪ್ರಿಲ್ 2025, 16:15 IST
ಜಾತಿ ಜನಗಣತಿ ವರದಿ ಒಪ್ಪಲು ಸಾಧ್ಯವಿಲ್ಲ: ಶಾಮನೂರು

ಶಾಮನೂರಿಗೆ ‘ಶಿವಶ್ರೀ ಪ್ರಶಸ್ತಿ’ ಪ್ರದಾನ

Shamanur Shivashankarappa award news: ‘ಶಿಕ್ಷಣ, ವ್ಯಾಪಾರ ಮತ್ತು ರಾಜಕೀಯ ಕ್ಷೇತ್ರದಲ್ಲಿ ಶಾಮನೂರು ಶಿವಶಂಕರಪ್ಪ ಅವರು ಹಲವು ಸಾಧನೆ ಮಾಡಿದ್ದು, ನೂರಾರು ಜನರಿಗೆ ದಾರಿಯಾಗಿದ್ದಾರೆ. ಸಮಾಜಕ್ಕೆ ಅಂತಹವರ ಅಗತ್ಯ ಎಂದಿಗೂ ಇರುತ್ತದೆ’ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದರು.
Last Updated 27 ಏಪ್ರಿಲ್ 2025, 16:11 IST
ಶಾಮನೂರಿಗೆ ‘ಶಿವಶ್ರೀ ಪ್ರಶಸ್ತಿ’ ಪ್ರದಾನ

ನಕಲಿ ಪತ್ರ ನೀಡಿ ಶಾಮನೂರು ಶಿವಶಂಕರಪ್ಪ ಪಿ.ಎ ಹುದ್ದೆ ಗಿಟ್ಟಿಸಿದ ಮಹಿಳೆ!

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕ ಶಾಮನೂರು ಶಿವಶಂಕರಪ್ಪ ಅವರ ನಕಲಿ ಲೆಟರ್‌ಹೆಡ್‌ ಮತ್ತು ಸಹಿ ಬಳಸಿಕೊಂಡು, ಅವರ ಆಪ್ತ ಸಹಾಯಕರಾಗಿ ವಿಧಾನಸಭಾ ಸಚಿವಾಲಯದಿಂದ ಮಹಿಳೆಯೊಬ್ಬರು‌ ನೇಮಕಾತಿ ಆದೇಶ ಪಡೆದಿದ್ದಾರೆ.
Last Updated 25 ಆಗಸ್ಟ್ 2024, 15:40 IST
ನಕಲಿ ಪತ್ರ ನೀಡಿ ಶಾಮನೂರು ಶಿವಶಂಕರಪ್ಪ ಪಿ.ಎ ಹುದ್ದೆ ಗಿಟ್ಟಿಸಿದ ಮಹಿಳೆ!

ಮೋದಿಯನ್ನು ಶನಿಯಂತೆ ಕಾಡಲಿದ್ದಾರೆ ನಾಯ್ಡು–ನಿತೀಶ್‌: ಶಾಮನೂರು ಶಿವಶಂಕರಪ್ಪ

ಎನ್‌ಡಿಎ ಪಾಲುದಾರರಾಗಿರುವ ತೆಲುಗು ದೇಶಂ ಪಕ್ಷದ ಮುಖ್ಯಸ್ಥ, ಆಂಧ್ರದ ಮುಖ್ಯಮಂತ್ರಿ ಎನ್‌. ಚಂದ್ರಬಾಬು ನಾಯ್ಡು ಮತ್ತು ಜೆಡಿಯು ಮುಖಂಡ, ಬಿಹಾರ ಮುಖ್ಯಮಂತ್ರಿ ನಿತೀಶ್‌ ಕುಮಾರ್ ಅವರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಶನಿಗಳಂತೆ ಕಾಡಲಿದ್ದಾರೆ
Last Updated 18 ಜೂನ್ 2024, 16:00 IST
ಮೋದಿಯನ್ನು ಶನಿಯಂತೆ ಕಾಡಲಿದ್ದಾರೆ ನಾಯ್ಡು–ನಿತೀಶ್‌: ಶಾಮನೂರು ಶಿವಶಂಕರಪ್ಪ

ಯಾರೋ ದೂರು ಕೊಟ್ಟ ಮಾತ್ರಕ್ಕೆ ಬಂಧನ ಅಂದರೆ ಹೇಗೆ: BSY ಪರ ಶಾಮನೂರು ಬ್ಯಾಟಿಂಗ್

‘ಆರೋಪ ಸಾಬೀತಾದ ಮೇಲೆ ಬಂಧನ ಅಂದರೆ ಸರಿ. ಯಾರೋ ಹೆಣ್ಣು ಮಗಳು ದೂರು ಕೊಟ್ಟ ಮಾತ್ರಕ್ಕೆ ಬಂಧನ ಅಂದರೆ ಹೇಗೆ? ಅದಕ್ಕೆ ಅರ್ಥ ಇದೆಯೇ’ ಎಂದು ಕಾಂಗ್ರೆಸ್‌ ಶಾಸಕ ಶಾಮನೂರು ಶಿವಶಂಕರಪ್ಪ ಪ್ರಶ್ನಿಸಿದರು.
Last Updated 14 ಜೂನ್ 2024, 13:33 IST
ಯಾರೋ ದೂರು ಕೊಟ್ಟ ಮಾತ್ರಕ್ಕೆ ಬಂಧನ ಅಂದರೆ ಹೇಗೆ: BSY ಪರ ಶಾಮನೂರು ಬ್ಯಾಟಿಂಗ್

ಶಾಮನೂರು, ಬಿಎಸ್‌ವೈ ಹೊಂದಾಣಿಕೆ ರಾಜಕೀಯ: ಹರಿಹರ ಬಿಜೆಪಿ ಶಾಸಕ BP ಹರೀಶ್

‘ಬಿಜೆಪಿಯ ಕೇಂದ್ರ ಸಂಸದೀಯ ಮಂಡಳಿಯ ಸದಸ್ಯ ಬಿ.ಎಸ್. ಯಡಿಯೂರಪ್ಪ, ಕಾಂಗ್ರೆಸ್‌ ಶಾಸಕ ಶಾಮನೂರು ಶಿವಶಂಕರಪ್ಪ ಅವರ ಕುಟುಂಬ ರಾಜ್ಯದಲ್ಲಿ ಹೊಂದಾಣಿಕೆ ರಾಜಕೀಯ ಮಾಡುತ್ತಿದೆ’ ಎಂದು ಹರಿಹರ ಕ್ಷೇತ್ರದ ಬಿಜೆಪಿ ಶಾಸಕ ಬಿ.ಪಿ.ಹರೀಶ್ ಆರೋಪಿಸಿದರು.
Last Updated 3 ಜೂನ್ 2024, 16:23 IST
ಶಾಮನೂರು, ಬಿಎಸ್‌ವೈ ಹೊಂದಾಣಿಕೆ ರಾಜಕೀಯ: ಹರಿಹರ ಬಿಜೆಪಿ ಶಾಸಕ BP ಹರೀಶ್
ADVERTISEMENT

ಸುಳ್ಳು ಹೇಳುವುದರಲ್ಲಿ ಬಿಜೆಪಿಯವರು ನಿಸ್ಸೀಮರು: ಶಾಮನೂರು ಶಿವಶಂಕರಪ್ಪ ಆರೋಪ

‘ಕೇಂದ್ರ ಸರ್ಕಾರದಿಂದ ರಾಜ್ಯ ಸರ್ಕಾರಕ್ಕೆ ನ್ಯಾಯಯುತವಾಗಿ ಬರಬೇಕಾಗಿರುವ ಅನುದಾನವನ್ನು ನೀಡದೇ ಸತಾಯಿಸಿದ್ದರಿಂದ ಸುಪ್ರೀಂ ಕೋರ್ಟ್ ಮೆಟ್ಟಿಲು ಏರುವಂತಾಯಿತು. ಸುಳ್ಳು ಹೇಳುವುದರಲ್ಲಿ ಬಿಜೆಪಿಯವರು ನಿಸ್ಸೀಮರು’ ಎಂದು ಕಾಂಗ್ರೆಸ್ ಹಿರಿಯ ಮುಖಂಡ, ಶಾಸಕ ಶಾಮನೂರು ಶಿವಶಂಕರಪ್ಪ ಆರೋಪಿಸಿದರು.
Last Updated 3 ಮೇ 2024, 15:49 IST
ಸುಳ್ಳು ಹೇಳುವುದರಲ್ಲಿ ಬಿಜೆಪಿಯವರು ನಿಸ್ಸೀಮರು: ಶಾಮನೂರು ಶಿವಶಂಕರಪ್ಪ ಆರೋಪ

ಮಹಿಳೆ ಕುರಿತ ಹೇಳಿಕೆ ತಿರುಚಲಾಗಿದೆ: ಶಾಸಕ ಶಾಮನೂರು ಶಿವಶಂಕರಪ್ಪ ಸ್ಪಷ್ಟನೆ

‘ಮಹಿಳೆ ಅಡುಗೆ ಮಾಡಲು ಮಾತ್ರ ಲಾಯಕ್ಕು ಎಂದು ನಾನೂ ಹೇಳಿಕೆ ನೀಡಿಲ್ಲ. ನನ್ನ ಹೇಳಿಕೆಯನ್ನು ತಿರುಚಲಾಗಿದೆ’ ಎಂದು ಶಾಸಕ ಶಾಮನೂರು ಶಿವಶಂಕರಪ್ಪ ಸ್ಪಷ್ಟನೆ ನೀಡಿದ್ದಾರೆ.
Last Updated 2 ಏಪ್ರಿಲ್ 2024, 15:27 IST
ಮಹಿಳೆ ಕುರಿತ ಹೇಳಿಕೆ ತಿರುಚಲಾಗಿದೆ: ಶಾಸಕ ಶಾಮನೂರು ಶಿವಶಂಕರಪ್ಪ ಸ್ಪಷ್ಟನೆ

ಅಡುಗೆ ಮಾಡದ ಹೆಂಡತಿಯರು ಯಾರಿದ್ದಾರೆ?: ಶಾಮನೂರು ಹೇಳಿಕೆಗೆ ಸಿದ್ದೇಶ್ವರ ತಿರುಗೇಟು

ಶಾಮನೂರು ಶಿವಶಂಕರಪ್ಪ ಹೇಳಿಕೆಗೆ ಸಂಸದ ಜಿ.ಎಂ.ಸಿದ್ದೇಶ್ವರ ತಿರುಗೇಟು
Last Updated 1 ಏಪ್ರಿಲ್ 2024, 7:21 IST
ಅಡುಗೆ ಮಾಡದ ಹೆಂಡತಿಯರು ಯಾರಿದ್ದಾರೆ?: ಶಾಮನೂರು ಹೇಳಿಕೆಗೆ ಸಿದ್ದೇಶ್ವರ ತಿರುಗೇಟು
ADVERTISEMENT
ADVERTISEMENT
ADVERTISEMENT