ಶನಿವಾರಸಂತೆ: ತಾಯಿ ಬಾಣಂತಮ್ಮ, ಕುಮಾರಲಿಂಗೇಶ್ವರ ಸ್ವಾಮಿ ಜಾತ್ರಾ ಮಹೋತ್ಸವ ಸಂಪನ್ನ
Folklore in Bembalur village ಸಂಕ್ರಾಂತಿ ಹಬ್ಬದ ಮರುದಿನ ನಡೆಯುವ ಇಲ್ಲಿಗೆ ಸಮೀಪದ ಬ್ಯಾಡಗೊಟ್ಟ ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಸೇರಿದ ಬೆಂಬಳೂರು ಗ್ರಾಮದ ಜಾನಪದ ಪ್ರಸಿದ್ದ ತಾಯಿ ಬಾಣಂತಮ್ಮ ಮತ್ತು ಪುತ್ರ ಕುಮಾರಲಿಂಗೇಶ್ವರ ಸ್ವಾಮಿ ಜಾತ್ರಾ ಮಹೋತ್ಸವ ಶುಕ್ರವಾರ ಶ್ರದ್ಧಾಭಕ್ತಿಯಿಂದ ನೆರವೇರಿತು.Last Updated 17 ಜನವರಿ 2026, 6:58 IST