ಕಾರವಾರ: ಕೂಂಬಿಂಗ್ ವೇಳೆ ತಂಡದಿಂದ ಬೇರ್ಪಟ್ಟಿದ್ದ ಪೊಲೀಸ್ ಅಧಿಕಾರಿಗಳು ಸುರಕ್ಷಿತ
‘ಅಂಕೋಲಾ ತಾಲ್ಲೂಕಿನ ಸುಂಕಸಾಳ ಗ್ರಾಮದ ಮಾಸ್ತಿಕಟ್ಟಾ ಅರಣ್ಯ ಪ್ರದೇಶದಲ್ಲಿ ಕೂಂಬಿಂಗ್ಗೆಂದು ತೆರಳಿದಾಗ ನಾಪತ್ತೆಯಾಗಿದ್ದ ಪೊಲೀಸ್ ಅಧಿಕಾರಿಗಳು ಸುರಕ್ಷಿತವಾಗಿ ಹಿಂದಿರುಗಿದ್ದಾರೆ’ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶಿವಪ್ರಕಾಶ್ ದೇವರಾಜು ಹೇಳಿದರು.Last Updated 2 ಸೆಪ್ಟೆಂಬರ್ 2019, 12:59 IST