5, 600 ಶಿಕ್ಷಕರ ಹುದ್ದೆಗಳ ಭರ್ತಿಗೆ ಕ್ರಮ: ಸಚಿವ ಡಾ. ಶರಣಪ್ರಕಾಶ ಪಾಟೀಲ ಭರವಸೆ
ಕಲ್ಯಾಣ ಕರ್ನಾಟಕ ಭಾಗದಲ್ಲಿ ಖಾಲಿ ಇರುವ ಪ್ರಾಥಮಿಕ ಶಾಲೆಗಳ 5,600 ಶಿಕ್ಷಕರ ಹುದ್ದೆಗಳ ಭರ್ತಿಗೆ ಕ್ರಮ ಕೈಗೊಳ್ಳಲಾಗಿದ್ದು ಶೀಘ್ರವೇ ಅಧಿಸೂಚನೆ ಹೊರಡಿಸಲಾಗುವುದು ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣಪ್ರಕಾಶ ಪಾಟೀಲ ತಿಳಿಸಿದರು.Last Updated 24 ನವೆಂಬರ್ 2024, 15:31 IST