ಬೆಳಗಾವಿ | ಬಾಣಂತಿಯರ ಸಾವು: ಜಿಲ್ಲಾಸ್ಪತ್ರೆಗೆ ಸಚಿವ ಪಾಟೀಲ, ಹೆಬ್ಬಾಳಕರ ಭೇಟಿ
ಜಿಲ್ಲಾಸ್ಪತ್ರೆಯಲ್ಲಿ ಬಾಣಂತಿ ಮತ್ತು ನವಜಾತ ಶಿಶುಗಳ ಸಾವಿನ ಬಗ್ಗೆ ವರದಿ ಪಡೆದಿರುವೆ. ಪ್ರತಿ ಸಾವಿನ ಬಗ್ಗೆ ಇನ್ನಷ್ಟು ಸ್ಪಷ್ಟ ಮಾಹಿತಿ ಪಡೆಯಲಾಗುವುದು. ಇಂತಹ ಅವಘಡ ನಡೆಯದಂತೆ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲು ತಾಕೀತು ಮಾಡಿದ್ದೇನೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣಪ್ರಕಾಶ ಪಾಟೀಲ ತಿಳಿಸಿದರುLast Updated 13 ಡಿಸೆಂಬರ್ 2024, 13:25 IST