ಬುಧವಾರ, 4 ಅಕ್ಟೋಬರ್ 2023
×
ADVERTISEMENT
ಈ ಕ್ಷಣ :
ADVERTISEMENT

sharanu salagara

ADVERTISEMENT

ಬೆದರಿಕೆ, ದ್ವೇಷದ ಮಾತು; ಬಸವಕಲ್ಯಾಣ ಶಾಸಕ ಶರಣು ಸಲಗರ ವಿರುದ್ಧ ಪ್ರಕರಣ

ಬೆದರಿಕೆ, ದ್ವೇಷದ ಮಾತುಗಳನ್ನಾಡಿರುವ ಆರೋಪದ ಮೇರೆಗೆ ಬಸವಕಲ್ಯಾಣದ ಶಾಸಕ ಶರಣು ಸಲಗರ ಸೇರಿದಂತೆ ಒಂಬತ್ತು ಜನರ ವಿರುದ್ಧ ಪ್ರಕರಣ ದಾಖಲಾಗಿದೆ.
Last Updated 6 ಜುಲೈ 2023, 3:13 IST
ಬೆದರಿಕೆ, ದ್ವೇಷದ ಮಾತು; ಬಸವಕಲ್ಯಾಣ ಶಾಸಕ ಶರಣು ಸಲಗರ ವಿರುದ್ಧ ಪ್ರಕರಣ

ಬಸವಕಲ್ಯಾಣ| ಸಕ್ಕರೆ ಕಾರ್ಖಾನೆ, ಸೋಯಾಬಿನ ಎಣ್ಣೆ ಘಟಕ ಸ್ಥಾಪನೆ ಭರವಸೆ

ಬಸವಕಲ್ಯಾಣ ಶಾಸಕ ಶರಣು ಸಲಗರ ಸಂದರ್ಶನ
Last Updated 28 ಮೇ 2023, 23:30 IST
ಬಸವಕಲ್ಯಾಣ| ಸಕ್ಕರೆ ಕಾರ್ಖಾನೆ, ಸೋಯಾಬಿನ ಎಣ್ಣೆ ಘಟಕ ಸ್ಥಾಪನೆ ಭರವಸೆ

ಶ್ರೀರಾಮನ ಪ್ರತಿಮೆ ತೊಡೆ ಮೇಲೆ ಏರಿದಕ್ಕೆ ಕ್ಷಮೆ ಕೇಳಿದ ಬಿಜೆಪಿ ಶಾಸಕ ಶರಣು ಸಲಗರ

ನಗರದಲ್ಲಿ‌ ಗುರುವಾರ ನಡೆದ ಶ್ರೀರಾಮ ನವಮಿಯ ಮೆರವಣಿಗೆಯಲ್ಲಿ ಶ್ರೀರಾಮನ ಉತ್ಸವ ಮೂರ್ತಿಯ ತೊಡೆಯ ಮೇಲೆ ನಿಂತು ಪುಷ್ಪಮಾಲೆ ಅರ್ಪಿಸಿದಕ್ಕಾಗಿ ಕ್ಷಮೆ ಕೇಳುತ್ತೇನೆ ಎಂದು ಶಾಸಕ ಶರಣು ಸಲಗರ ಹೇಳಿದ್ದಾರೆ.
Last Updated 31 ಮಾರ್ಚ್ 2023, 10:13 IST
ಶ್ರೀರಾಮನ ಪ್ರತಿಮೆ ತೊಡೆ ಮೇಲೆ ಏರಿದಕ್ಕೆ ಕ್ಷಮೆ ಕೇಳಿದ ಬಿಜೆಪಿ ಶಾಸಕ ಶರಣು ಸಲಗರ

ಶ್ರೀರಾಮನ ಉತ್ಸವ ಮೂರ್ತಿಯ ತೊಡೆಯ ಮೇಲೆ ನಿಂತ ಶಾಸಕ: ಆಕ್ರೋಶ                  

ಸಾಮಾಜಿಕ ಜಾಲತಾಣಗಳಲ್ಲಿ ಈ ಚಿತ್ರವನ್ನು ಅನೇಕರು ಹಂಚಿಕೊಂಡು ಬಿಜೆಪಿಯವರ ರಾಮಭಕ್ತಿ ಇದೇನಾ ಎಂದು‌ ಪ್ರಶ್ನಿಸಿದ್ದಾರೆ. ನಗರದ ಕಾಳಿ ಗಲ್ಲಿಯಿಂದ ಮೆರವಣಿಗೆ ಆರಂಭವಾದಾಗ ಶಾಸಕರು ಪ್ಲಾಸ್ಟರ್‌ನ ಎತ್ತರದ ಶ್ರೀರಾಮ ಮೂರ್ತಿಗೆ ಮಾಲಾರ್ಪಣೆ ಮಾಡುವಾಗ ತೊಡೆಯ ಮೇಲೆ ಏರಿ‌ ನಿಂತಿದ್ದಾರೆ. ಮಾಲಾರ್ಪಣೆ ನಂತರ ಅಲ್ಲಿಯೇ ನಿಂತು ಭಕ್ತರಿಗೆ ಕೈ ಜೋಡಿಸಿದ್ದಾರೆ. ಆದ್ದರಿಂದ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
Last Updated 31 ಮಾರ್ಚ್ 2023, 7:28 IST
ಶ್ರೀರಾಮನ ಉತ್ಸವ ಮೂರ್ತಿಯ ತೊಡೆಯ ಮೇಲೆ ನಿಂತ ಶಾಸಕ: ಆಕ್ರೋಶ                  
ADVERTISEMENT
ADVERTISEMENT
ADVERTISEMENT
ADVERTISEMENT