ಕಾರ್ಗಲ್: ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ ಅಹವಾಲು ಆಲಿಕೆ ಸಭೆಯಲ್ಲಿ ಗದ್ದಲ
Sharavathi pump Storage Project: ಕಾರ್ಗಲ್‌ನ ಶರಾವತಿ ಕಣಿವೆಯಲ್ಲಿ ಉದ್ದೇಶಿತ ಪಂಪ್ಡ್ ಸ್ಟೋರೇಜ್ ಯೋಜನೆ ಬಾಧಿತ ಪ್ರದೇಶದಲ್ಲಿ ಕಾಣಸಿಗುವ ಸಸ್ತನಿ, ಸರೀಸೃಪ ಹಾಗೂ ಜಲಚರಗಳ ಮಾಹಿತಿಯನ್ನು ಅವುಗಳ ವೈಜ್ಞಾನಿಕ ಹೆಸರಲ್ಲಿ ಕರ್ನಾಟಕ ವಿದ್ಯುತ್ ನಿಗಮ ನೀಡಿದ್ದು, ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಯಿತು.Last Updated 16 ಸೆಪ್ಟೆಂಬರ್ 2025, 7:45 IST