ಪಾಕ್ ಮಾಜಿ ಪ್ರಧಾನಿ ನವಾಜ್ ಷರೀಫ್ ಆರೋಗ್ಯ ಸ್ಥಿತಿ ಗಂಭೀರ
ಜೈಲು ಶಿಕ್ಷೆ ಅನುಭವಿಸುತ್ತಿರುವ ಪಾಕಿಸ್ತಾನದ ಮಾಜಿ ಪ್ರಧಾನಿ ನವಾಜ್ ಷರೀಫ್ ಹೃದ್ರೋಗ ಸಮಸ್ಯೆಯಿಂದ ಬಳಲುತ್ತಿದ್ದು, ಅವರ ಆರೋಗ್ಯ ಸ್ಥಿತಿ ತುಂಬಾ ಗಂಭೀರವಾಗಿದೆ ಎಂದು ವೈದ್ಯರು ಬುಧವಾರ ತಿಳಿಸಿದ್ದಾರೆ.Last Updated 23 ಜನವರಿ 2019, 19:16 IST