ಪಾಕಿಸ್ತಾನದ ಮಾಜಿ ಅಧ್ಯಕ್ಷ ಮುಷರಫ್ ನಿಧನಕ್ಕೆ ಶಶಿ ತರೂರ್ ಸಂತಾಪ: ಬಿಜೆಪಿ ತರಾಟೆ
ತರೂರ್ ಅವರ ಈ ಹೇಳಿಕೆಗಾಗಿ ಬಿಜೆಪಿಯು ತೀವ್ರ ತರಾಟೆಗೆ ತೆಗೆದುಕೋಂಡಿದೆ. ‘ಕಾಂಗ್ರೆಸ್ ಪಕ್ಷವು ಪಾಕಿಸ್ತಾನದ ಧ್ಯಾನದಲ್ಲಿ ತೊಡಗಿದೆ’ ಎಂದು ಬಿಜೆಪಿ ವಕ್ತಾರ ಶೆಹನಾಜ್ ಪೂನಾವಾಲಾ ಟೀಕಿಸಿದ್ದಾರೆ.Last Updated 5 ಫೆಬ್ರವರಿ 2023, 13:13 IST