ಬುಧವಾರ, 4 ಅಕ್ಟೋಬರ್ 2023
×
ADVERTISEMENT
ಈ ಕ್ಷಣ :
ADVERTISEMENT

ShashiTharoor

ADVERTISEMENT

ಕುಸ್ತಿಪಟುಗಳ ವಿಚಾರದಿಂದ ಬಿಜೆಪಿಗೆ ಹಾನಿ: ತರೂರ್‌

ಕುಸ್ತಿಪಟುಗಳ ಪ್ರತಿಭಟನೆ ವಿಚಾರವಾಗಿ ಕೇಂದ್ರ ಸರ್ಕಾರವನ್ನು ಇಲ್ಲಿ ಟೀಕಿಸಿದ ಕಾಂಗ್ರೆಸ್‌ ಮುಖಂಡ ಶಶಿ ತರೂರ್‌, ‘ಇದು ಬಿಜೆಪಿಗೆ ದೊಡ್ಡ ಪ್ರಮಾಣದ ಹಾನಿ ಉಂಟುಮಾಡಲಿದೆ’ ಎಂದು ಹೇಳಿದ್ದಾರೆ.
Last Updated 13 ಜೂನ್ 2023, 14:38 IST
ಕುಸ್ತಿಪಟುಗಳ ವಿಚಾರದಿಂದ ಬಿಜೆಪಿಗೆ ಹಾನಿ: ತರೂರ್‌

ದೇಶದ್ರೋಹ: ಕಾನೂನು ಆಯೋಗದ ಶಿಫಾರಸುಗಳಿಗೆ ವಿರೋಧ

ದೇಶದ್ರೋಹ ಪ್ರಕರಣಗಳಲ್ಲಿ ವಿಧಿಸುವ ಜೈಲುಶಿಕ್ಷೆ ಅವಧಿಯನ್ನು ಕನಿಷ್ಠ ಮೂರು ವರ್ಷಗಳಿಂದ ಏಳು ವರ್ಷಗಳವರೆಗೆ ಹೆಚ್ಚಿಸಬೇಕು ಎಂದು ಕಾನೂನು ಆಯೋಗ ಮಾಡಿರುವ ಶಿಫಾರಸಿಗೆ ಕಾಂಗ್ರೆಸ್‌ನ ಸಂಸದರಾದ ಶಶಿ ತರೂರ್‌, ಪಿ. ಚಿದಂಬರಂ ಹಾಗೂ ರಾಜ್ಯಸಭಾ ಸದಸ್ಯ ಕಪಿಲ್‌ ಸಿಬಲ್‌ ಶನಿವಾರ ವಿರೋಧ ವ್ಯಕ್ತಪಡಿಸಿದ್ದಾರೆ.
Last Updated 3 ಜೂನ್ 2023, 17:00 IST
ದೇಶದ್ರೋಹ: ಕಾನೂನು ಆಯೋಗದ ಶಿಫಾರಸುಗಳಿಗೆ ವಿರೋಧ

ಕಾಂಗ್ರೆಸ್ ಅಧ್ಯಕ್ಷೀಯ ಚುನಾವಣೆಯಲ್ಲಿ ಅಕ್ರಮ: ತರೂರ್ ಎಲೆಕ್ಷನ್ ಏಜೆಂಟ್ ದೂರು

ಉತ್ತರ ಪ್ರದೇಶದ ಚುನಾವಣೆಯಲ್ಲಿ ಗಂಭೀರವಾದ ಅಕ್ರಮ ನಡೆದಿದೆ ಎಂದು ಶಶಿ ತರೂರ್ ಅವರ ಎಲೆಕ್ಷನ್ ಏಜೆಂಟ್, ಕಾಂಗ್ರೆಸ್‌ನ ಕೇಂದ್ರೀಯ ಚುನಾವಣಾ ಪ್ರಾಧಿಕಾರದ ಮುಖ್ಯಸ್ಥ ಮಧುಸೂದನ್ ಮಿಸ್ತ್ರಿ ಅವರಿಗೆ ಪತ್ರ ಬರೆದಿದ್ದಾರೆ. ಉತ್ತರ ಪ್ರದೇಶದಲ್ಲಿ ಹಾಕಲಾಗಿರುವ ಎಲ್ಲ ಮತಗಳನ್ನು ಅಮಾನ್ಯವೆಂದು ಪರಿಗಣಿಸುವಂತೆ ಅವರು ಒತ್ತಾಯಿಸಿದ್ದಾರೆ ಎಂದು ಎಎನ್‌ಐ ಟ್ವಿಟಿಸಿದೆ.
Last Updated 19 ಅಕ್ಟೋಬರ್ 2022, 7:38 IST
ಕಾಂಗ್ರೆಸ್ ಅಧ್ಯಕ್ಷೀಯ ಚುನಾವಣೆಯಲ್ಲಿ ಅಕ್ರಮ: ತರೂರ್ ಎಲೆಕ್ಷನ್ ಏಜೆಂಟ್ ದೂರು

ಸಂಸದರ ಅಮಾನತು ಹಿಂಪಡೆಯುವವರೆಗೆ ಟಿವಿ ಕಾರ್ಯಕ್ರಮದಲ್ಲಿ ಭಾಗವಹಿಸಲ್ಲ: ಶಶಿ ತರೂರ್‌

ಅಮಾನತ್ತಿನಲ್ಲಿರುವ ರಾಜ್ಯಸಭೆಯ 12 ಸಂಸದರಿಗೆ ಬೆಂಬಲ ಸೂಚಿಸಿರುವ ಕಾಂಗ್ರೆಸ್‌ ಸಂಸದ ಶಶಿ ತರೂರ್‌, ಸಂಸದ್‌ ಟೀವಿಯ ಕಾರ್ಯಕ್ರಮವೊಂದರ ನಿರೂಪಣೆ ಮಾಡುವುದನ್ನು ನಿರಾಕರಿಸಿದ್ದಾರೆ.
Last Updated 6 ಡಿಸೆಂಬರ್ 2021, 11:28 IST
ಸಂಸದರ ಅಮಾನತು ಹಿಂಪಡೆಯುವವರೆಗೆ ಟಿವಿ ಕಾರ್ಯಕ್ರಮದಲ್ಲಿ ಭಾಗವಹಿಸಲ್ಲ: ಶಶಿ ತರೂರ್‌

ಹಿಂದು ಧರ್ಮವನ್ನು ರಾಜಕೀಯ ಉದ್ದೇಶಕ್ಕಾಗಿ ಬಳಸಿಕೊಳ್ಳಲಾಗುತ್ತಿದೆ-ಶಶಿತರೂರ್

ಹಿಂದೂ ಧರ್ಮವನ್ನು ರಾಜಕೀಯ ಉದ್ದೇಶಕ್ಕಾಗಿ ಬಳಸಿಕೊಳ್ಳಲಾಗುತ್ತಿದೆಯೇ ವಿನಃ ಬೇರಾವುದೇ ಕಾರಣಕ್ಕೆ ಉಪಯೋಗಿಸುತ್ತಿಲ್ಲ ಎಂದು ಕಾಂಗ್ರೆಸ್ ಸಂಸದ ಶಶಿತರೂರ್ ಹೇಳಿದ್ದಾರೆ.
Last Updated 22 ಸೆಪ್ಟೆಂಬರ್ 2019, 10:31 IST
ಹಿಂದು ಧರ್ಮವನ್ನು ರಾಜಕೀಯ ಉದ್ದೇಶಕ್ಕಾಗಿ ಬಳಸಿಕೊಳ್ಳಲಾಗುತ್ತಿದೆ-ಶಶಿತರೂರ್

ಶಶಿತರೂರ್ ಭೇಟಿ ಮಾಡಿದ ಸಚಿವೆ ನಿರ್ಮಲಾ ಸೀತಾರಾಮನ್

ಗಾಯಗೊಂಡಿರುವ ಕಾಂಗ್ರೆಸ್ ಸಂಸದ ಶಶಿತರೂರ್ ಅವರನ್ನು ಕೇಂದ್ರ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಗಳವಾರ ಆಸ್ಪತ್ರೆಯಲ್ಲಿ ಭೇಟಿ ಮಾಡಿ ಆರೋಗ್ಯಸ್ಥಿತಿಯ ಬಗ್ಗೆ ಮಾಹಿತಿ ಪಡೆದರು.
Last Updated 16 ಏಪ್ರಿಲ್ 2019, 11:16 IST
ಶಶಿತರೂರ್ ಭೇಟಿ ಮಾಡಿದ ಸಚಿವೆ ನಿರ್ಮಲಾ ಸೀತಾರಾಮನ್

'ಹಿಂದೂ ದೇವರ ನಿಂದನೆಯನ್ನು ಈ ದೇಶದ ಜನರು ಸಹಿಸಲ್ಲ': ರವಿಶಂಕರ್ ಪ್ರಸಾದ್ 

ಇದೆಲ್ಲವೂ ದೇವರನ್ನು ನಿಂದಿಸುವ ಕೆಲಸ ಅಲ್ಲವೇ? ಇದೆಂಥಾ ಭಾಷೆ? ದೇವರು ಮತ್ತು ದೇವತೆಗಳನ್ನು ನಿಂದಿಸುವುದನ್ನು ದೇಶದ ಜನರು ಸಹಿಸುವುದಿಲ್ಲ ಎಂದು ರವಿಶಂಕರ್ ಪ್ರಸಾದ್ ಪ್ರತಿಕ್ರಿಯಿಸಿದ್ದಾರೆ.
Last Updated 28 ಅಕ್ಟೋಬರ್ 2018, 11:43 IST
'ಹಿಂದೂ ದೇವರ ನಿಂದನೆಯನ್ನು ಈ ದೇಶದ ಜನರು ಸಹಿಸಲ್ಲ': ರವಿಶಂಕರ್ ಪ್ರಸಾದ್ 
ADVERTISEMENT
ADVERTISEMENT
ADVERTISEMENT
ADVERTISEMENT