100ಕ್ಕೂ ಹೆಚ್ಚು ದಂಪತಿಗಳಿಗೆ ಉಚಿತ ಸಾಮೂಹಿಕ ಷಷ್ಠಿಪೂರ್ತಿ
ಮಂಗಳವಾದ್ಯದ ಮದುವೆ ಮನೆಯಂತೆ ಕಂಗೊಳಿಸುತ್ತಿದ್ದ ಸ್ವತಂತ್ರ ಉದ್ಯಾನದಲ್ಲಿ ನಡೆದ ಕಾರ್ಯಕ್ರಮದಲ್ಲಿ 100ಕ್ಕೂ ಹೆಚ್ಚು ದಂಪತಿಗಳು ಭಾಗವಹಿಸಿದ್ದರು. ಸಾಯಿಬಾಬಾ ಇಂಟರ್ ನ್ಯಾಷನಲ್ ಫೌಂಡೇಷನ್ ಈ ಕಾರ್ಯಕ್ರಮವನ್ನು ಆಯೋಜಿಸಿತ್ತು.Last Updated 16 ಸೆಪ್ಟೆಂಬರ್ 2018, 19:09 IST