ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT

Sheena Bora murder case

ADVERTISEMENT

ಶೀನಾ ಬೋರಾ ಹತ್ಯೆ ಪ್ರಕರಣ: ಆರೋಪಿಗೆ ಜಾಮೀನು

ಶೀನಾ ಬೋರಾ ಹತ್ಯೆ ಪ್ರಕರಣದ ಆರೋಪಿ ಶ್ಯಾಮವರ್ ರಾಯ್‌ಗೆ ಬಾಂಬೆ ಹೈಕೋರ್ಟ್‌ ಶನಿವಾರ ಜಾಮೀನು ಮಂಜೂರು ಮಾಡಿದೆ.
Last Updated 20 ಆಗಸ್ಟ್ 2022, 10:37 IST
ಶೀನಾ ಬೋರಾ ಹತ್ಯೆ ಪ್ರಕರಣ: ಆರೋಪಿಗೆ ಜಾಮೀನು

ಶೀನಾ ಬೋರಾ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಇಂದ್ರಾಣಿ ಮುಖರ್ಜಿ ಜೈಲಿನಿಂದ ಬಿಡುಗಡೆ

ಶೀನಾ ಬೋರಾ ಕೊಲೆ ಪ್ರಕರಣದ ಪ್ರಮುಖ ಆರೋಪಿ, ಇಂದ್ರಾಣಿ ಮುಖರ್ಜಿ ಅವರನ್ನು ಮುಂಬೈಯ ಭಾಯ್‌ಕಳ ಜೈಲಿನಿಂದ ಶುಕ್ರವಾರ ಬಿಡುಗಡೆ ಮಾಡಲಾಗಿದೆ.
Last Updated 20 ಮೇ 2022, 12:54 IST
ಶೀನಾ ಬೋರಾ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಇಂದ್ರಾಣಿ ಮುಖರ್ಜಿ ಜೈಲಿನಿಂದ ಬಿಡುಗಡೆ

ಶೀನಾ ಬೋರಾ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಇಂದ್ರಾಣಿ ಮುಖರ್ಜಿಗೆ ಜಾಮೀನು

ತಮ್ಮ ಮಗಳು ಶೀನಾ ಬೋರಾ ಕೊಲೆ ಪ್ರಕರಣದ ಪ್ರಮುಖ ಆರೋಪಿ, ಇಂದ್ರಾಣಿ ಮುಖರ್ಜಿ ಅವರಿಗೆ ಸುಪ್ರೀಂ ಕೋರ್ಟ್‌ ಬುಧವಾರ ಜಾಮೀನು ನೀಡಿದೆ.
Last Updated 18 ಮೇ 2022, 19:38 IST
ಶೀನಾ ಬೋರಾ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಇಂದ್ರಾಣಿ ಮುಖರ್ಜಿಗೆ ಜಾಮೀನು

ಶೀನಾ ಬೋರಾ ಕೊಲೆ ಪ್ರಕರಣ: ಸಿಬಿಐ, ಮಹಾರಾಷ್ಟ್ರ ಸರ್ಕಾರಕ್ಕೆ ‘ಸುಪ್ರೀಂ’ ನೋಟಿಸ್‌

ಶೀನಾ ಬೋರಾ ಕೊಲೆ ಪ್ರಕರಣದ ಪ್ರಮುಖ ಆರೋಪಿ, ಆಕೆಯ ತಾಯಿ ಇಂದ್ರಾಣಿ ಮುಖರ್ಜಿ ಸಲ್ಲಿಸಿರುವ ಜಾಮೀನು ಅರ್ಜಿ ಸಂಬಂಧ ತಕ್ಷಣ ಪ್ರತಿಕ್ರಿಯೆ ಸಲ್ಲಿಸುವಂತೆ ಸುಪ್ರೀಂಕೋರ್ಟ್‌ ಶುಕ್ರವಾರ ಸಿಬಿಐ ಮತ್ತು ಮಹಾರಾಷ್ಟ್ರ ರಾಜ್ಯ ಸರ್ಕಾರಕ್ಕೆ ನೋಟಿಸ್‌ ಜಾರಿ ಮಾಡಿದೆ.
Last Updated 18 ಫೆಬ್ರುವರಿ 2022, 10:36 IST
ಶೀನಾ ಬೋರಾ ಕೊಲೆ ಪ್ರಕರಣ: ಸಿಬಿಐ, ಮಹಾರಾಷ್ಟ್ರ ಸರ್ಕಾರಕ್ಕೆ ‘ಸುಪ್ರೀಂ’ ನೋಟಿಸ್‌

ಶೀನಾ ಬೋರಾ ಕೊಲೆ ಪ್ರಕರಣಕ್ಕೆ ತಿರುವು: ಆಕೆ ಇನ್ನೂ ಬದುಕಿದ್ದಾಳೆ ಎಂದ ಇಂದ್ರಾಣಿ

ತೀವ್ರ ಕುತೂಹಲ ಕೆರಳಿಸಿದ್ದ ಶೀನಾ ಬೋರಾ ಹತ್ಯೆ ಪ್ರಕರಣಕ್ಕೆ ಹೊಸ ತಿರುವು ಸಿಕ್ಕಿದೆ. ಅಚ್ಚರಿಯ ಬೆಳವಣಿಗೆಯಲ್ಲಿ ‘ಶೀನಾ ಬೋರಾ ಜೀವಂತವಾಗಿದ್ದಾಳೆ, ಕಾಶ್ಮೀರದಲ್ಲಿ ಇದ್ದಾಳೆ‘ ಎಂದು ಆಕೆಯ ತಾಯಿ ಇಂದ್ರಾಣಿ ಮುಖರ್ಜಿ ಹೇಳಿದ್ದಾರೆ.
Last Updated 16 ಡಿಸೆಂಬರ್ 2021, 15:38 IST
ಶೀನಾ ಬೋರಾ ಕೊಲೆ ಪ್ರಕರಣಕ್ಕೆ ತಿರುವು: ಆಕೆ ಇನ್ನೂ ಬದುಕಿದ್ದಾಳೆ ಎಂದ ಇಂದ್ರಾಣಿ

ಪೀಟರ್‌ ಮುಖರ್ಜಿ ಆಸ್ಪತ್ರೆಗೆ ದಾಖಲು

ಶೀನಾ ಬೋರಾ ಕೊಲೆ ಪ್ರಕರಣ
Last Updated 17 ಮಾರ್ಚ್ 2019, 18:05 IST
ಪೀಟರ್‌ ಮುಖರ್ಜಿ ಆಸ್ಪತ್ರೆಗೆ ದಾಖಲು

ಬ್ಯಾಂಕ್‌ ಲಾಕರ್‌ ತೆರೆಯಲು ಅನುಮತಿ ಕೋರಿದ ಪೀಟರ್‌

ಸಿಬಿಐ ವಿಶೇಷ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಕೆ
Last Updated 27 ನವೆಂಬರ್ 2018, 20:09 IST
fallback
ADVERTISEMENT

ಶೀನಾ ಬೋರಾ ಹತ್ಯೆ: ಇಂದ್ರಾಣಿ ಮುಖರ್ಜಿ ಜಾಮೀನು ಅರ್ಜಿ ವಜಾ

ಶೀನಾ ಬೋರಾ ಹತ್ಯೆ ಪ್ರಕರಣದ ಆರೋ‍ಪಿ ಇಂದ್ರಾಣಿ ಮುಖರ್ಜಿ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಇಲ್ಲಿನ ಸಿಬಿಐ ನ್ಯಾಯಾಲಯ ಶುಕ್ರವಾರ ತಳ್ಳಿ ಹಾಕಿದೆ.
Last Updated 7 ಸೆಪ್ಟೆಂಬರ್ 2018, 12:46 IST
ಶೀನಾ ಬೋರಾ ಹತ್ಯೆ: ಇಂದ್ರಾಣಿ ಮುಖರ್ಜಿ ಜಾಮೀನು ಅರ್ಜಿ ವಜಾ
ADVERTISEMENT
ADVERTISEMENT
ADVERTISEMENT