ಯುಎಇ ಅಧ್ಯಕ್ಷರ 3.5 ಗಂಟೆಗಳ ಭಾರತ ಪ್ರವಾಸ; ರಕ್ಷಣಾ ವಲಯ ಸೇರಿದಂತೆ ಬೃಹತ್ ಒಪ್ಪಂದ
India UAE Relations: ಯುಎಇ ಅಧ್ಯಕ್ಷ ಶೇಖ್ ಮೊಹಮ್ಮದ್ ಬಿನ್ ಜಾಯೆದ್ ಅಲ್ ನಹ್ಯಾನ್ ಅವರು ಸೋಮವಾರದಂದು ಭಾರತ ಪ್ರವಾಸ ಕೈಗೊಂಡಿದ್ದಾರೆ. ಕೇವಲ ಮೂರುವರೆ ಗಂಟೆಗಳ ಭಾರತದ ಪ್ರವಾಸದ ವೇಳೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿ ರಕ್ಷಣಾ ಸೇರಿದಂತೆ ಬೃಹತ್ ಒಪ್ಪಂದದ ಕುರಿತು ಚರ್ಚಿಸಿದ್ದಾರೆLast Updated 20 ಜನವರಿ 2026, 2:30 IST