ಗುರುವಾರ, 3 ಜುಲೈ 2025
×
ADVERTISEMENT

shettar

ADVERTISEMENT

ಲೋಕಾಪೂರದಿಂದ ಧಾರವಾಡ ರೈಲ್ವೆ ಮಾರ್ಗ ಪ್ರಯತ್ನ: ಸಂಸದ ಜಗದೀಶ ಶೆಟ್ಟರ

ಕ್ಷೇತ್ರದ ಅಭಿವೃದ್ಧಿ ಜೊತೆಗೆ ಲೋಕಾಪೂರದಿಂದ ಧಾರವಾಡಕ್ಕೆ ಸೇರುವ ನಿಯೋಜಿತ ರೈಲ್ವೆ ಮಾರ್ಗದ ನಿರ್ಮಾಣಕ್ಕೆ ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು ಎಂದು ಸಂಸದ ಜಗದೀಶ ಶೆಟ್ಟರ ಹೇಳಿದರು.
Last Updated 2 ಜೂನ್ 2025, 14:09 IST
ಲೋಕಾಪೂರದಿಂದ ಧಾರವಾಡ ರೈಲ್ವೆ ಮಾರ್ಗ ಪ್ರಯತ್ನ: ಸಂಸದ ಜಗದೀಶ ಶೆಟ್ಟರ

CM–DCM ಆಂತರಿಕ ತಿಕ್ಕಾಟ ಆರಂಭ; ಯಾವುದೇ ಹಂತದಲ್ಲಿ ಸರ್ಕಾರ ಪತನ: ಶೆಟ್ಟರ್ ಭವಿಷ್ಯ

‘ರಾಜ್ಯದಲ್ಲಿ ಮುಖ್ಯಮಂತ್ರಿ ಮತ್ತು ಉಪಮುಖ್ಯಮಂತ್ರಿ ಮಧ್ಯೆ ಆಂತರಿಕ ತಿಕ್ಕಾಟ ಶುರುವಾಗಿದೆ. ಯಾವುದೇ ಹಂತದಲ್ಲಿ ಅಸಮಾಧಾನ ಸ್ಫೋಟವಾಗಿ ಸರ್ಕಾರ ಪತನವಾಗಬಹುದು’ ಎಂದು ಸಂಸದ ಜಗದೀಶ ಶೆಟ್ಟರ್‌ ಹೇಳಿದರು.
Last Updated 3 ಜನವರಿ 2025, 11:18 IST
CM–DCM ಆಂತರಿಕ ತಿಕ್ಕಾಟ ಆರಂಭ; ಯಾವುದೇ ಹಂತದಲ್ಲಿ ಸರ್ಕಾರ ಪತನ: ಶೆಟ್ಟರ್ ಭವಿಷ್ಯ

ಮಠಗಳು ಶೋಷಿತರಿಗೆ ಆತ್ಮಸ್ಥೈರ್ಯ ತುಂಬಲಿ: ಶೆಟ್ಟರ್‌

ಮಠಗಳು ಶೋಷಿತರ,ಬಡವ,ಹಿಂದುಳಿದವರಿಗೆ ಆತ್ರ್ಮಸ್ಥೈರ್ಯ ತುಂಬಬೇಕು-ಜಗದೀಶ ಶೆಟ್ಟರ  
Last Updated 23 ಡಿಸೆಂಬರ್ 2024, 15:49 IST
ಮಠಗಳು ಶೋಷಿತರಿಗೆ ಆತ್ಮಸ್ಥೈರ್ಯ ತುಂಬಲಿ: ಶೆಟ್ಟರ್‌

‘ಕೈ’ ಹಿಡಿದ ಬಿಜೆಪಿ ಮಾಜಿ ಶಾಸಕ ರಾಮಪ್ಪ ಲಮಾಣಿ

ಬಿಜೆಪಿ ಮುಖಂಡ, ಮಾಜಿ ಶಾಸಕ ರಾಮಪ್ಪ ಲಮಾಣಿ ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಡಿ.ಕೆ. ಶಿವಕುಮಾರ್ ಸಮ್ಮುಖದಲ್ಲಿ ಗುರುವಾರ ಕಾಂಗ್ರೆಸ್‌ ಸೇರಿದರು.
Last Updated 12 ಅಕ್ಟೋಬರ್ 2023, 8:22 IST
‘ಕೈ’ ಹಿಡಿದ ಬಿಜೆಪಿ ಮಾಜಿ ಶಾಸಕ ರಾಮಪ್ಪ ಲಮಾಣಿ

ಮಾಡಾಳ್‌ ಲಂಚ ಪ್ರಕರಣದಿಂದ‌ ಪಕ್ಷಕ್ಕೆ ಹಿನ್ನಡೆಯಿಲ್ಲ: ಶೆಟ್ಟರ್

ಕಲಬುರಗಿ: ಟೆಂಡರ್ ಅಂತಿಮಗೊಳಿಸಲು ಚನ್ನಗಿರಿ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಪುತ್ರ ಪ್ರಶಾಂತ್ ಲಂಚದ ಹಣ ಪಡೆದಿರುವ ಪ್ರಕರಣದಿಂದ ಪಕ್ಷಕ್ಕೆ ಯಾವುದೇ ಹಿನ್ನಡೆ ಆಗುವುದಿಲ್ಲ ‌ಎಂದು ಶಾಸಕ, ಬಿಜೆಪಿ ‌ವಿಜಯ ಸಂಕಲ್ಪ ಮೂರನೇ ತಂಡದ ನಾಯಕ ಜಗದೀಶ್ ಶೆಟ್ಟರ್ ಸ್ಪಷ್ಟಪಡಿಸಿದರು.
Last Updated 5 ಮಾರ್ಚ್ 2023, 6:24 IST
 ಮಾಡಾಳ್‌ ಲಂಚ ಪ್ರಕರಣದಿಂದ‌ ಪಕ್ಷಕ್ಕೆ ಹಿನ್ನಡೆಯಿಲ್ಲ: ಶೆಟ್ಟರ್

ರಾಜ್ಯದಲ್ಲಿ ಅರಾಜಕತೆ ಸೃಷ್ಟಿ–ಶೆಟ್ಟರ್‌ ಟೀಕೆ

ಬರದಿಂದ ಹಾನಿಗೊಳಗಾದ ಪ್ರದೇಶಗಳಿಗೆ ಜಗದೀಶ ಶೆಟ್ಟರ್‌ ನೇತೃತ್ವದ ತಂಡ ಭೇಟಿ
Last Updated 4 ಡಿಸೆಂಬರ್ 2018, 10:16 IST
ರಾಜ್ಯದಲ್ಲಿ ಅರಾಜಕತೆ ಸೃಷ್ಟಿ–ಶೆಟ್ಟರ್‌ ಟೀಕೆ

ಧರ್ಮ, ವೃತ್ತಿ ಧರ್ಮ ಪ್ರತ್ಯೇಕ

ಸಮ್ಮೇಳನಾಧ್ಯಕ್ಷ ಷ.ಶೆಟ್ಟರ್‌ ಅಭಿಮತ
Last Updated 26 ಜೂನ್ 2018, 16:51 IST
ಧರ್ಮ, ವೃತ್ತಿ ಧರ್ಮ ಪ್ರತ್ಯೇಕ
ADVERTISEMENT
ADVERTISEMENT
ADVERTISEMENT
ADVERTISEMENT