ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT

Shimoga lokasabha Election

ADVERTISEMENT

ಶಿವಮೊಗ್ಗ ಲೋಕಸಭಾ ಉಪಚುನಾವಣೆ: ಶೇ 65ರಷ್ಟು ಮತದಾನ

ಲೋಕಸಭಾ ಉಪಚುನಾವಣೆಯಲ್ಲಿ ಶೇ 65ರಷ್ಟು ಮತದಾನವಾಗಿದೆ. ಸೊರಬದಲ್ಲಿ ಅತಿ ಹೆಚ್ಚು ಅಂದರೆ ಶೇ 77.96 ಹಾಗೂ ಶಿವಮೊಗ್ಗ ಗ್ರಾಮಾಂತರದಲ್ಲಿ ಅತಿ ಕಡಿಮೆ ಅಂದರೆ ಶೇ 51.45 ಮತದಾನವಾಗಿದೆ.
Last Updated 3 ನವೆಂಬರ್ 2018, 15:30 IST
ಶಿವಮೊಗ್ಗ ಲೋಕಸಭಾ ಉಪಚುನಾವಣೆ: ಶೇ 65ರಷ್ಟು ಮತದಾನ

ಬಂಗಾರಪ್ಪ ನಾಮಸ್ಮರಣೆ, ಜಾತಿವಾರು ಲೆಕ್ಕಾಚಾರ!

ಬಿಜೆಪಿಗೆ ಶಾಸಕರ ಬಲ, ಜೆಡಿಎಸ್–ಕಾಂಗ್ರೆಸ್‌ನಲ್ಲಿ ಒಗ್ಗಟ್ಟಿನ ಛಲ l ರಾಜ್ಯದ ಗಮನ ಸೆಳೆದಿರುವ ಉಪ ಚುನಾವಣೆ
Last Updated 29 ಅಕ್ಟೋಬರ್ 2018, 20:42 IST
ಬಂಗಾರಪ್ಪ ನಾಮಸ್ಮರಣೆ, ಜಾತಿವಾರು ಲೆಕ್ಕಾಚಾರ!

ಹಣ ಪಡೆದ ಸಾಕ್ಷ್ಯ ನೀಡಿದರೆ ರಾಜೀನಾಮೆ: ಸಿ.ಎಂ ಸವಾಲು

ವರ್ಗಾವಣೆಗಾಗಿ ಯಾವುದೇ ಅಧಿಕಾರಿಯಿಂದ ಹಣ ಪಡೆದ ಬಗ್ಗೆ ಸಾಕ್ಷ್ಯ ಸಾಬೀತುಪಡಿಸಿದರೆ ನಾನು ಮುಖ್ಯಮಂತ್ರಿ ಹುದ್ದೆಗೆ ರಾಜೀನಾಮೆ ನೀಡುತ್ತೇನೆ. ಈ ಬಗ್ಗೆ ಯಡಿಯೂರಪ್ಪ ಬಹಿರಂಗ ಚರ್ಚೆಗೆ ಬರುವುದಾದರೆ ನಾನು ಸಿದ್ಧ’ ಎಂದು ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಸವಾಲು ಹಾಕಿದರು.
Last Updated 29 ಅಕ್ಟೋಬರ್ 2018, 20:14 IST
ಹಣ ಪಡೆದ ಸಾಕ್ಷ್ಯ ನೀಡಿದರೆ ರಾಜೀನಾಮೆ: ಸಿ.ಎಂ ಸವಾಲು

ಶಿವಮೊಗ್ಗದ ಮೂರು ಕಡೆ ಚುನಾವಣೆ ಬಹಿಷ್ಕಾರ

ಮೂಲ ಸೌಕರ್ಯ ಕಲ್ಪಿಸಲು ಆಗ್ರಹಿಸಿ ಜಿಲ್ಲೆಯ ಮೂರು ಗ್ರಾಮಗಳ ಗ್ರಾಮಸ್ಥರು ನ. 3ರಂದು ನಡೆಯುವ ಲೋಕಸಭಾ ಉಪಚುನಾವಣೆ ಬಹಿಷ್ಕರಿಸುವ ನಿರ್ಧಾರ ತೆಗೆದುಕೊಂಡಿದ್ದಾರೆ.
Last Updated 29 ಅಕ್ಟೋಬರ್ 2018, 20:03 IST
fallback

ಮೈತ್ರಿ ನಿರೀಕ್ಷೆ, ಕಾಂಗ್ರೆಸ್‌ ಅಭ್ಯರ್ಥಿ ಕಿಮ್ಮನೆ: ಕಾಗೋಡು

ಜೆಡಿಎಸ್‌ ಶಿವಮೊಗ್ಗ ಲೋಕಸಭಾ ಕ್ಷೇತ್ರವನ್ನು ಕಾಂಗ್ರೆಸ್‌ಗೆ ಬಿಟ್ಟುಕೊಟ್ಟರೆ ಈ ಉಪಚುನಾವಣೆಯಲ್ಲಿ ಕಿಮ್ಮನೆ ರತ್ನಾಕರ ಪಕ್ಷದ ಅಭ್ಯರ್ಥಿಯಾಗಿಸ್ಪರ್ಧಿಸಲಿದ್ದಾರೆ ಎಂದು ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಸುಳಿವು ನೀಡಿದರು.
Last Updated 8 ಅಕ್ಟೋಬರ್ 2018, 17:05 IST
fallback
ADVERTISEMENT
ADVERTISEMENT
ADVERTISEMENT
ADVERTISEMENT