ಶಿರಸಿ | ₹3 ಲಕ್ಷ ಲಂಚ: ನಗರಸಭೆ ಸದಸ್ಯ, ಕಂದಾಯ ಅಧಿಕಾರಿ ಲೋಕಾಯುಕ್ತ ಬಲೆಗೆ
Shirasi Lokayukta Raid: ಜಾಗದ ಪ್ರಕರಣಕ್ಕೆ ಸಂಬಂಧಿಸಿ ₹3 ಲಕ್ಷ ಲಂಚ ಪಡೆಯುವಾಗ ನಗರಸಭೆ ಬಿಜೆಪಿ ಸದಸ್ಯ ಗಣಪತಿ ನಾಯ್ಕ ಮತ್ತು ನಗರಸಭೆ ಕಂದಾಯ ಅಧಿಕಾರಿ ಆರ್.ಎಂ.ವೇರ್ಣೇಕರ ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ಬುಧವಾರ ನಡೆದಿದೆ. Last Updated 16 ಜುಲೈ 2025, 10:10 IST