ಪಂಜಾಬ್: ಬಿಜೆಪಿ, ಕಾಂಗ್ರೆಸ್, ಎಎಪಿ ಜೊತೆ ಮೈತ್ರಿಯಿಲ್ಲ; ಬಾದಲ್
ಮುಂದಿನ ವರ್ಷಾರಂಭದಲ್ಲಿ ಪಂಜಾಬ್ ಚುನಾವಣಾ ಅಖಾಡಕ್ಕಿಳಿಯಲು ಸಜ್ಜಾಗುತ್ತಿರುವಂತೆಯೇ, ಭಾರತೀಯ ಜನತಾ ಪಕ್ಷ (ಬಿಜೆಪಿ), ಕಾಂಗ್ರೆಸ್ ಹಾಗೂ ಆಮ್ ಆದ್ಮಿ ಪಕ್ಷ (ಎಎಪಿ) ದೊಂದಿಗೆ ಯಾವುದೇ ರೀತಿಯ ಮೈತ್ರಿ ಮಾಡಿಕೊಳ್ಳುವುದಿಲ್ಲ ಎಂದು ಶಿರೋಮಣಿ ಅಕಾಲಿ ದಳದ (ಎಸ್‌ಎಡಿ) ಅಧ್ಯಕ್ಷ ಸುಖ್‌ಬೀರ್ ಸಿಂಗ್ ಬಾದಲ್ ಶನಿವಾರ ಸ್ಪಷ್ಟಪಡಿಸಿದ್ದಾರೆ.Last Updated 5 ಜೂನ್ 2021, 14:00 IST