ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT

Shivaji Idol

ADVERTISEMENT

ಬಾಗಲಕೋಟೆ: ಶಿವಾಜಿ ಮೂರ್ತಿ ತೆರವು- ವಾಗ್ವಾದ, ಪ್ರತಿಭಟನಾಕಾರರು ವಶಕ್ಕೆ

ಬಾಗಲಕೋಟೆ: ಪೊಲೀಸ್ ಬಿಗಿಬಂದೋಬಸ್ತಿನಲ್ಲಿ ನಗರದ ಲಯನ್ಸ್ ಸರ್ಕಲ್‌ ಬಳಿ ಕೂಡಿಸಿರುವ ಛತ್ರಪತಿ ಶಿವಾಜಿ ಮೂರ್ತಿ ಬುಧವಾರ ರಾತ್ರಿ ತೆರವುಗೊಳಿಸಲಾಯಿತು.
Last Updated 16 ಆಗಸ್ಟ್ 2023, 17:59 IST
ಬಾಗಲಕೋಟೆ: ಶಿವಾಜಿ ಮೂರ್ತಿ ತೆರವು- ವಾಗ್ವಾದ, ಪ್ರತಿಭಟನಾಕಾರರು ವಶಕ್ಕೆ

ಬಾಗಲಕೋಟೆ | ಶಿವಾಜಿ ಮೂರ್ತಿ ಪ್ರತಿಷ್ಠಾಪನೆ: ವಾಗ್ವಾದ, ಪ್ರತಿಭಟನಾಕಾರರು ವಶಕ್ಕೆ

ಬಾಗಲಕೋಟೆ: ನಗರದ ಲಯನ್ಸ್ ಸರ್ಕಲ್‌ ಬಳಿ ಕೂಡಿಸಿರುವ ಛತ್ರಪತಿ ಶಿವಾಜಿ ಮೂರ್ತಿ ತೆರವುಗೊಳಿಸದಂತೆ ಆಗ್ರಹಿಸಿ ಪ್ರತಿಭಟನೆ‌ ನಡೆಸುತ್ತಿದ್ದ ಬಿಜೆಪಿ ಮುಖಂಡರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
Last Updated 16 ಆಗಸ್ಟ್ 2023, 16:12 IST
fallback

ಕ್ಯಾಲಿಫೋರ್ನಿಯಾ: ಛತ್ರಪತಿ ಶಿವಾಜಿ ಪ್ರತಿಮೆ ನಾಪತ್ತೆ

ಕ್ಯಾಲಿಫೋರ್ನಿಯಾದ ಸ್ಯಾನ್‌ ಜೋಸ್‌ ನಗರದಲ್ಲಿರುವ ಗ್ವಾಡಾಲುಪೆ ರಿವರ್ ಉದ್ಯಾನವನದಲ್ಲಿದ್ದ ಛತ್ರಪತಿ ಶಿವಾಜಿ ಮಹಾರಾಜನ ಪ್ರತಿಮೆ ಕಾಣೆಯಾಗಿದೆ ಎಂದು ರಿಕ್ರಿಯೇಷನ್‌ ಆ್ಯಂಡ್ ನೈಬರ್‌ಹುಡ್‌ ಸರ್ವಿಸ್‌ನ ಸ್ಯಾನ್ ಜೋಸ್‌ನ ಉದ್ಯಾನವನ ಇಲಾಖೆ ಶುಕ್ರವಾರ ಟ್ವೀಟ್‌ ಮೂಲಕ ತಿಳಿಸಿದೆ.
Last Updated 7 ಫೆಬ್ರುವರಿ 2023, 14:36 IST
ಕ್ಯಾಲಿಫೋರ್ನಿಯಾ: ಛತ್ರಪತಿ ಶಿವಾಜಿ ಪ್ರತಿಮೆ ನಾಪತ್ತೆ

ಶಿವಾಜಿ ಪ್ರತಿಮೆ ಪ್ರತಿಷ್ಠಾಪನೆಗೆ ಸಿದ್ಧತೆ

ತಾಲ್ಲೂಕಿನ ರಾಜಹಂಸಗಡದಲ್ಲಿ ಛತ್ರಪತಿ ಶಿವಾಜಿ ಮಹಾರಾಜರ ಬೃಹತ್ ಪ್ರತಿಮೆ ಪ್ರತಿಷ್ಠಾಪನೆ ಹಿನ್ನೆಲೆಯಲ್ಲಿ ಅಡಿಪಾಯಕ್ಕೆ ಕಾಂಕ್ರೀಟ್ ಹಾಕುವ ಕಾಮಗಾರಿಗೆ ವಿಧಾನಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಭಾನುವಾರ ಪೂಜೆ ನೆರವೇರಿಸಿದರು.
Last Updated 30 ಮೇ 2022, 8:33 IST
ಶಿವಾಜಿ ಪ್ರತಿಮೆ ಪ್ರತಿಷ್ಠಾಪನೆಗೆ ಸಿದ್ಧತೆ

ಶಿವಾಜಿ ‍ಪ್ರತಿಮೆ ಮೇಲೆ ಕಲ್ಲು ತೂರಾಟ

ಇದರಿಂದಾಗಿ ಆಜಾದ್‌ ನಗರ, ಮಹಾಂತೇಶ ನಗರ, ಕಣಬರಗಿ ರಸ್ತೆಯಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿತ್ತು. ಕಾರು ಸೇರಿದಂತೆ ಹಲವು ವಾಹನಗಳು ಜಖಂಗೊಂಡಿದ್ದು, ದಾರಿಹೋಕರೊಬ್ಬರಿಗೆ ಗಾಯವಾಗಿದೆ.
Last Updated 28 ಅಕ್ಟೋಬರ್ 2018, 20:23 IST
fallback
ADVERTISEMENT
ADVERTISEMENT
ADVERTISEMENT
ADVERTISEMENT