ಶಿವಾಜಿ ಮಹಾರಾಜ್ ಪಟ್ಟಾಭಿಷೇಕ ದಿನ; ಗೌರವ ನಮನ ಸಲ್ಲಿಸಿದ ಉದ್ಧವ್ ಠಾಕ್ರೆ
‘ಶಿವಾಜಿ ಮಹಾರಾಜ್ ಅವರ ಪಟ್ಟಾಭಿಷೇಕದ ಘಳಿಗೆಯನ್ನು ಮಹಾರಾಷ್ಟ್ರದ ಇತಿಹಾಸದ ಪುಟಗಳಲ್ಲಿ ಸುವರ್ಣ ಅಕ್ಷರಗಳಲ್ಲಿ ಕೆತ್ತಲಾಗಿದೆ’ ಎಂದು ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರು ಭಾನುವಾರ ಹೇಳಿದರು.Last Updated 6 ಜೂನ್ 2021, 8:14 IST