ಶುಕ್ರವಾರ, 10 ಮೇ 2024
×
ADVERTISEMENT
ಈ ಕ್ಷಣ :
ADVERTISEMENT

Shivajinagar Assembly Constituency

ADVERTISEMENT

ಶಿವಾಜಿನಗರದ ಚಾಂದಿನಿ ಚೌಕ್‌ನಲ್ಲಿ ಹಸಿರು ಧ್ವಜ: ಪೊಲೀಸರಿಂದ ತೆರವು

ವಾಜಿನಗರದ ಚಾಂದಿನಿ ಚೌಕ್‌ನಲ್ಲಿರುವ ಹೈಮಾಸ್ಟ್ ವಿದ್ಯುತ್ ದೀಪ ಕಂಬಕ್ಕೆ ಕಟ್ಟಲಾಗಿದ್ದ ಹಸಿರು ಧ್ವಜಕ್ಕೆ ಆಕ್ಷೇಪ ವ್ಯಕ್ತವಾಗುತ್ತಿದ್ದಂತೆ, ಪೊಲೀಸರು ಧ್ವಜವನ್ನು ತೆರವುಗೊಳಿಸಿ ಪರಿಸ್ಥಿತಿ ತಿಳಿಗೊಳಿಸಿದ್ದಾರೆ.
Last Updated 31 ಜನವರಿ 2024, 16:33 IST
ಶಿವಾಜಿನಗರದ ಚಾಂದಿನಿ ಚೌಕ್‌ನಲ್ಲಿ ಹಸಿರು ಧ್ವಜ: ಪೊಲೀಸರಿಂದ ತೆರವು

ಕರ್ನಾಟಕದ ಶಿವಾಜಿನಗರ ವಿಧಾನಸಭಾ ಕ್ಷೇತ್ರದ ವಿವರ

ಕರ್ನಾಟಕದ ಶಿವಾಜಿನಗರ ವಿಧಾನಸಭಾ ಕ್ಷೇತ್ರದ ವಿವರ
Last Updated 11 ಮೇ 2023, 14:30 IST
fallback

ಶಿವಾಜಿನಗರದಲ್ಲಿ ಮತದಾರರಿಗೆ ಹಣ ಹಂಚುತ್ತಿದ್ದವರ ಬಂಧನ

ಶಿವಾಜಿನಗರ ವಿಧಾನಸಭಾ ಕ್ಷೇತ್ರದ ಕೆಲ ಮತದಾರರಿಗೆ ಹಣ ಹಂಚುತ್ತಿದ್ದ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದು, ಅವರಿಂದ ₹ 7.60 ಲಕ್ಷ ಜಪ್ತಿ ಮಾಡಿದ್ದಾರೆ.
Last Updated 6 ಮೇ 2023, 21:05 IST
ಶಿವಾಜಿನಗರದಲ್ಲಿ ಮತದಾರರಿಗೆ ಹಣ ಹಂಚುತ್ತಿದ್ದವರ ಬಂಧನ

ಶಿವಾಜಿನಗರ ವಿಧಾನಸಭಾ ಕ್ಷೇತ್ರ: ಜೆಡಿಎಸ್‌ ಅಭ್ಯರ್ಥಿ ನಾಮಪತ್ರ ತಿರಸ್ಕೃತ

ಶಿವಾಜಿನಗರ ವಿಧಾನಸಭಾ ಕ್ಷೇತ್ರದ ಜೆಡಿಎಸ್‌ ಅಭ್ಯರ್ಥಿ ಆರ್‌. ಮಂಜುನಾಥ ಅವರ ನಾಮಪತ್ರ ಮತದಾರರ ಪಟ್ಟಿಯಲ್ಲಿ ಹೆಸರಿಲ್ಲದ ಕಾರಣಕ್ಕೆ ತಿರಸ್ಕೃತಗೊಂಡಿದೆ.
Last Updated 23 ಏಪ್ರಿಲ್ 2023, 6:33 IST
ಶಿವಾಜಿನಗರ ವಿಧಾನಸಭಾ ಕ್ಷೇತ್ರ: ಜೆಡಿಎಸ್‌ ಅಭ್ಯರ್ಥಿ ನಾಮಪತ್ರ ತಿರಸ್ಕೃತ

ಬೆಂಗಳೂರು: ಮೂರು ಕ್ಷೇತ್ರಗಳ ಅಂತಿಮ ಮತದಾರರ ಪಟ್ಟಿ ಪ್ರಕಟ

ಶಿವಾಜಿನಗರದಲ್ಲೇ ಕಡಿಮೆ ಮತದಾರರು
Last Updated 16 ಜನವರಿ 2023, 6:34 IST
fallback

ಜನಸ್ಪಂದನ: ತ್ಯಾಜ್ಯ, ಪಾರ್ಕಿಂಗ್, ಅಶುದ್ಧ ಕೆರೆ ನೀರು...ಸಮಸ್ಯೆಗಳು ನೂರು

8ನೇ ಮುಖ್ಯರಸ್ತೆಯ 5ನೇ ಅಡ್ಡ ರಸ್ತೆಯಲ್ಲಿ ತ್ಯಾಜ್ಯ ನಿರ್ವಹಣೆ ಸಮರ್ಪಕವಾಗಿ ನಡೆಯುತ್ತಿಲ್ಲ. ಚರಂಡಿಗಳೂ ತ್ಯಾಜ್ಯದಿಂದ ತುಂಬಿ ಕೊಳಚೆ ನೀರು ಸರಾಗವಾಗಿ ಹರಿಯಲು ಸಾಧ್ಯವಾಗುತ್ತಿಲ್ಲ.
Last Updated 16 ಜುಲೈ 2022, 19:34 IST
ಜನಸ್ಪಂದನ: ತ್ಯಾಜ್ಯ, ಪಾರ್ಕಿಂಗ್, ಅಶುದ್ಧ ಕೆರೆ ನೀರು...ಸಮಸ್ಯೆಗಳು ನೂರು

ಜನಸ್ಪಂದನ ಕಾರ್ಯಕ್ರಮ: ಅಹವಾಲುಗಳ ಮಳೆ; ಪರಿಹಾರದ ಆಶಾಕಿರಣ

ರಸ್ತೆ ಬದಿಯಲ್ಲಿ ಆಗಾಗ ಬೀಳುವ ಕಸ, ಅವ್ಯವಸ್ಥೆಯಿಂದ ಕೂಡಿರುವ ಪಾದಚಾರಿ ಮಾರ್ಗ, ಅಡ್ಡಾದಿಡ್ಡಿ ನಿಲ್ಲುವ ವಾಹನಗಳು, ಕದ್ದು ಕುಳಿತು ವಾಹನ ಹಿಡಿಯುವ ಪೊಲೀಸರು... ಹೀಗೆ ಹತ್ತು ಹಲವು ದೂರು–ದುಮ್ಮಾನ ಗಳನ್ನು ಹೊತ್ತು ಬಂದಿದ್ದ ಶಿವಾಜಿನಗರ ವಿಧಾನಸಭಾ ಕ್ಷೇತ್ರದ ಜನರಿಗೆ ಕೊಂಚ ಸಮಾಧಾನ ದೊರೆಯಿತು.
Last Updated 16 ಜುಲೈ 2022, 19:30 IST
ಜನಸ್ಪಂದನ ಕಾರ್ಯಕ್ರಮ: ಅಹವಾಲುಗಳ ಮಳೆ; ಪರಿಹಾರದ ಆಶಾಕಿರಣ
ADVERTISEMENT

ನವೀಕರಣಕ್ಕೆ ಕಾದಿದೆ ರಸೆಲ್ ಮಾರುಕಟ್ಟೆ

ಬೆಂಗಳೂರುನಗರದ ಪ್ರಮುಖ ವಾಣಿಜ್ಯ ಕೇಂದ್ರಗಳಲ್ಲಿ ಒಂದಾದ ಶಿವಾಜಿನಗರದ ರಸೆಲ್ ಮಾರುಕಟ್ಟೆ ನವೀಕರಣಕ್ಕಾಗಿ ಕಾದು ನಿಂತಿದೆ.
Last Updated 13 ಜುಲೈ 2022, 1:27 IST
ನವೀಕರಣಕ್ಕೆ ಕಾದಿದೆ ರಸೆಲ್ ಮಾರುಕಟ್ಟೆ

‘ಪ್ರಾಜೆಕ್ಟ್‌ ಶಿವಾಜಿನಗರಕ್ಕೆ’ ಚಾಲನೆ

ಶಿವಾಜಿನಗರ ವಿಧಾನಸಭಾ ಕ್ಷೇತ್ರದಲ್ಲಿ ಕಸ ಸುರಿಯುವ ಸ್ಥಳಗಳನ್ನು (ಬ್ಲ್ಯಾಕ್ ಸ್ಪಾಟ್) ತೆರವುಗೊಳಿಸಿ ಸುಂದರೀಕರಣಗೊಳಿಸುವ ‘ಪ್ರಾಜೆಕ್ಟ್‌ ಶಿವಾಜಿನಗರ’ (#Project Shivajinagar) ಅಭಿಯಾನಕ್ಕೆ ಶಾಸಕ ರಿಜ್ವಾನ್‌ ಅರ್ಷದ್‌ ಮತ್ತು ಬಿಬಿಎಂಪಿ ಆಯುಕ್ತ ಎನ್‌.ಮಂಜುನಾಥ ಪ್ರಸಾದ್‌ ಶನಿವಾರ ಚಾಲನೆ ನೀಡಿದರು.
Last Updated 19 ಡಿಸೆಂಬರ್ 2020, 16:24 IST
‘ಪ್ರಾಜೆಕ್ಟ್‌ ಶಿವಾಜಿನಗರಕ್ಕೆ’ ಚಾಲನೆ

ಶಿವಾಜಿನಗರದಲ್ಲಿ ರಿಜ್ವಾನ್‌ ಅರ್ಷದ್‌ ಜಯ: ಸವದಿಯ ಹಾದಿ ಸುಗಮ

ಶಿವಾಜಿನಗರದಲ್ಲಿ ಕಾಂಗ್ರೆಸ್‌ನ ರಿಜ್ವಾನ್‌ ಅರ್ಷದ್‌ ಗೆಲುವಿನಿಂದ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಅವರ ‘ಭಾಗ್ಯದ ಬಾಗಿಲು’ ತೆರೆದಿದೆ. ಸವದಿ ವಿಧಾನಪರಿಷತ್‌ ಪ್ರವೇಶಕ್ಕೆ ರಿಜ್ವಾನ್‌ ಗೆಲುವು ದಾರಿ ಮಾಡಿಕೊಟ್ಟಿದೆ.
Last Updated 9 ಡಿಸೆಂಬರ್ 2019, 20:16 IST
ಶಿವಾಜಿನಗರದಲ್ಲಿ ರಿಜ್ವಾನ್‌ ಅರ್ಷದ್‌ ಜಯ: ಸವದಿಯ ಹಾದಿ ಸುಗಮ
ADVERTISEMENT
ADVERTISEMENT
ADVERTISEMENT