ಈ ವರ್ಷದಿಂದ ಎಂಜಿನಿಯರಿಂಗ್, ಪಾಲಿಟೆಕ್ನಿಕ್ ಕಾಲೇಜು ಆರಂಭ: ಶಾಸಕ ಶಿವಲಿಂಗೇಗೌಡ
ಸರ್ಕಾರಿ ಎಂಜಿನಿಯರಿಂಗ್ ಹಾಗೂ ಪಾಲಿಟೆಕ್ನಿಕ್ ಕಾಲೇಜುಗಳು ಪ್ರಸಕ್ತ ವರ್ಷದಿಂದಲೇ ಆರಂಭವಾಗಲಿದ್ದು, ಮೇ 30ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಉದ್ಘಾಟಿಸಲಿದ್ದಾರೆ’ ಎಂದು ಶಾಸಕ ಕೆ.ಎಂ.ಶಿವಲಿಂಗೇಗೌಡ ಹೇಳಿದರು.Last Updated 10 ಮೇ 2025, 16:19 IST