ಮುರುಘಾ ಶರಣರ ಪೋಕ್ಸೊ ಪ್ರಕರಣ: ನ್ಯಾಯ ಕೋರಿ ಬಾಲಕಿಯರಿಂದ ಹೈಕೋರ್ಟ್‌ಗೆ ಮೇಲ್ಮನವಿ
POCSO Case: ‘ನಮ್ಮ ಮೇಲಿನ ಲೈಂಗಿಕ ದೌರ್ಜನ್ಯ ಆರೋಪದ ಪೋಕ್ಸೊ ಪ್ರಕರಣದಲ್ಲಿ ಶಿವಮೂರ್ತಿ ಮುರುಘಾ ಶರಣರು ಹಾಗೂ ಇನ್ನಿಬ್ಬರನ್ನು ಖುಲಾಸೆಗೊಳಿಸಿರುವ ಸೆಷನ್ಸ್ ನ್ಯಾಯಾಲಯದ ತೀರ್ಪನ್ನು ರದ್ದುಗೊಳಿಸಬೇಕು’ ಎಂದು ಕೋರಿ ಸಂತ್ರಸ್ತ ಬಾಲಕಿಯರು ಹೈಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದಾರೆ.Last Updated 10 ಡಿಸೆಂಬರ್ 2025, 13:24 IST