ಸೋಯಾ, ಶೇಂಗಾ ಖರೀದಿ ಕೇಂದ್ರ ಆರಂಭಿಸಲು ಸೂಚನೆ: ಸಚಿವ ಶಿವಾನಂದ ಪಾಟೀಲ
MSP Procurement: ಬೆಂಬಲ ಬೆಲೆಯಲ್ಲಿ ಸೋಯಾಬಿನ್ ಮತ್ತು ಶೇಂಗಾ ಖರೀದಿ ಮಾಡಲು ಖರೀದಿ ಕೇಂದ್ರ ಆರಂಭಕ್ಕೆ ತ್ವರಿತವಾಗಿ ಕ್ರಮ ಕೈಗೊಳ್ಳಬೇಕು. ನೋಂದಣಿ ಮತ್ತು ಖರೀದಿ ಪ್ರಕ್ರಿಯೆಯನ್ನು ಏಕಕಾಲಕ್ಕೆ ಆರಂಭಿಸಬೇಕು ಎಂದು ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ ಅವರು ಜಿಲ್ಲಾ ಸಮಿತಿಗಳಿಗೆ ಸೂಚಿಸಿದ್ದಾರೆ.Last Updated 2 ಅಕ್ಟೋಬರ್ 2025, 14:42 IST