ಮಂಗಳವಾರ, 16 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT

Shivananda patil

ADVERTISEMENT

ಆರೋಪ ಸಾಬೀತು ಮಾಡಿದರೆ‌ ರಾಜಕೀಯ ನಿವೃತ್ತಿ: ಸಚಿವ ಶಿವಾನಂದ ಪಾಟೀಲ

ಮಗಳ‌ ಚುನಾವಣೆಗಾಗಿ ಸಕ್ಕರೆ ಕಾರ್ಖಾನೆಗಳಿಂದ ಹಣ ಕೇಳಿರುವುದನ್ನು ಶಾಸಕ ಬಸನಗೌಡ ಪಾಟೀಲ ಯತ್ನಾಳ ಸಾಬೀತು ಮಾಡಿದರೆ‌ ರಾಜಕೀಯ ನಿವೃತ್ತಿ ತೆಗೆದು ಕೊಳ್ಳುತ್ತೇನೆ ಎಂದು ಸಚಿವ ಶಿವಾನಂದ ಪಾಟೀಲ ಸವಾಲು ಹಾಕಿದರು.
Last Updated 13 ಏಪ್ರಿಲ್ 2024, 8:21 IST
ಆರೋಪ ಸಾಬೀತು ಮಾಡಿದರೆ‌ ರಾಜಕೀಯ ನಿವೃತ್ತಿ: ಸಚಿವ ಶಿವಾನಂದ ಪಾಟೀಲ

ಎಪಿಎಂಸಿ | ದಲ್ಲಾಳಿಗಳ ಹಾವಳಿ ತಡೆಗೆ ಸೂಚನೆ: ಶಿವಾನಂದ ಪಾಟೀಲ

ವಂಚನೆ ಹೆಚ್ಚಳ–ಆದಾಯ ಕುಸಿತದ ಬಗ್ಗೆ ಕಳವಳ
Last Updated 9 ಫೆಬ್ರುವರಿ 2024, 15:58 IST
ಎಪಿಎಂಸಿ | ದಲ್ಲಾಳಿಗಳ ಹಾವಳಿ ತಡೆಗೆ ಸೂಚನೆ: ಶಿವಾನಂದ ಪಾಟೀಲ

ಸಚಿವ ಶಿವಾನಂದ ಪಾಟೀಲ ಆತ್ಮಹತ್ಯೆ ಮಾಡಿಕೊಂಡರೆ ಪರಿಹಾರ: ಶಶಿಕಾಂತ ಪಡಸಲಗಿ

ಪರಿಹಾರಕ್ಕಾಗಿ ರೈತರು ಆತ್ಮಹತ್ಯೆ ಮಾಡಿಕೊಳ್ಳುತ್ತಾರೆ ಎಂದು ಲಘುವಾಗಿ ಮಾತನಾಡಿದ ಸಚಿವ ಶಿವಾನಂದ ಪಾಟೀಲ ಅವರೇ ಆತ್ಮಹತ್ಯೆ ಮಾಡಿಕೊಂಡರೆ ರೈತರೆಲ್ಲ ಸೇರಿ ದೇಣಿಗೆ ಸಂಗ್ರಹಿಸಿ ಅವರ ಕುಟುಂಬಕ್ಕೆ ಪರಿಹಾರ ನೀಡಲು ಸಿದ್ಧ ಎಂದು ರೈತ ಹೋರಾಟಗಾರ ಶಶಿಕಾಂತ ಪಡಸಲಗಿ ಕಿಡಿಕಾರಿದರು.
Last Updated 23 ಜನವರಿ 2024, 16:21 IST
ಸಚಿವ ಶಿವಾನಂದ ಪಾಟೀಲ ಆತ್ಮಹತ್ಯೆ ಮಾಡಿಕೊಂಡರೆ ಪರಿಹಾರ: ಶಶಿಕಾಂತ ಪಡಸಲಗಿ

ರೈತರೇ ಸರ್ಕಾರಕ್ಕೆ ಸಾಲಕೊಡುವಂತಾಗಬೇಕು: ಸಚಿವ ಶಿವಾನಂದ ಎಸ್.ಪಾಟೀಲ‌

‘ಬರಗಾಲದ ವೇಳೆ ಸರ್ಕಾರ ಸಾಲಮನ್ನಾ ಮಾಡುವುದು ಸಾಮಾನ್ಯ. ಆದರೆ, ಯಾವಾಗಲೂ ಸರ್ಕಾರಕ್ಕೆ ಸಾಲಮನ್ನಾ ಮಾಡಲು ಸಾಧ್ಯವಿಲ್ಲ. ರೈತರು ವೈಜ್ಞಾನಿಕವಾಗಿ ಕೃಷಿ ಮಾಡುವ ಮೂಲಕ ಸರ್ಕಾರಕ್ಕೆ ಸಾಲ ಕೊಡುವ ಸ್ಥಿತಿ ಸೃಷ್ಟಿಯಾಗಬೇಕು’ ಎಂದು ಸಚಿವ ಶಿವಾನಂದ ಎಸ್.ಪಾಟೀಲ‌ ಶುಕ್ರವಾರ ಹೇಳಿದರು. 
Last Updated 20 ಜನವರಿ 2024, 4:26 IST
ರೈತರೇ ಸರ್ಕಾರಕ್ಕೆ ಸಾಲಕೊಡುವಂತಾಗಬೇಕು: ಸಚಿವ ಶಿವಾನಂದ ಎಸ್.ಪಾಟೀಲ‌

ಚಾಮರಾಜನಗರ: ಸಚಿವ ಶಿವಾನಂದ ಪಾಟೀಲ ಹೇಳಿಕೆ ಖಂಡಿಸಿ ಕಬ್ಬು ಬೆಳೆಗಾರರ ಪ್ರತಿಭಟನೆ

ರೈತರು ಬರ ಬರಲಿ ಎಂದು ಬಯಸುತ್ತಾರೆ ಎಂಬ ಸಕ್ಕರೆ ಸಚಿವ ಶಿವಾನಂದ ಪಾಟೀಲ ಹೇಳಿಕೆಯನ್ನು ಖಂಡಿಸಿ ಕಬ್ಬು ಬೆಳೆಗಾರರ ಸಂಘದ ಪದಾಧಿಕಾರಿಗಳು ಹಾಗೂ ಬೆಳೆಗಾರರು ನಗರದಲ್ಲಿ ಸೋಮವಾರ ಪ್ರತಿಭಟನೆ ನಡೆಸಿದರು.
Last Updated 25 ಡಿಸೆಂಬರ್ 2023, 18:03 IST
ಚಾಮರಾಜನಗರ: ಸಚಿವ ಶಿವಾನಂದ ಪಾಟೀಲ ಹೇಳಿಕೆ ಖಂಡಿಸಿ ಕಬ್ಬು ಬೆಳೆಗಾರರ ಪ್ರತಿಭಟನೆ

ರೈತರ ಬಗ್ಗೆ ಸಚಿವ ಶಿವಾನಂದ ಪಾಟೀಲ ಹೇಳಿಕೆಗೆ ಕುರುಬೂರು ಶಾಂತಕುಮಾರ್ ಆಕ್ರೋಶ

ಸಚಿವ ಶಿವಾನಂದ ಪಾಟೀಲ ಅವರು ರೈತರ ಬಗ್ಗೆ ನೀಡಿರುವ ಹೇಳಿಕೆಗೆ ರಾಜ್ಯ ರೈತ ಸಂಘಟನೆಗಳ ಒಕ್ಕೂಟದ ಅಧ್ಯಕ್ಷ ಕುರುಬೂರು ಶಾಂತಕುಮಾರ್‌ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
Last Updated 25 ಡಿಸೆಂಬರ್ 2023, 14:30 IST
ರೈತರ ಬಗ್ಗೆ ಸಚಿವ ಶಿವಾನಂದ ಪಾಟೀಲ ಹೇಳಿಕೆಗೆ ಕುರುಬೂರು ಶಾಂತಕುಮಾರ್ ಆಕ್ರೋಶ

ಏನೋ ಹೇಳಲು ಹೋಗಿ ಶಿವಾನಂದ ಪಾಟೀಲ ಯಡವಟ್ಟು ಮಾಡಿಕೊಂಡಿದ್ದಾರೆ: ಸತೀಶ ಜಾರಕಿಹೊಳಿ

ಸಕ್ಕರೆ ಸಚಿವ ಶಿವಾನಂದ ಪಾಟೀಲ ಅವರು ಏನೋ ಹೇಳಲು ಹೋಗಿ ಯಡವಟ್ಟು ಮಾಡಿದ್ದಾರೆ’ ಎಂದು ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ಪ್ರತಿಕ್ರಿಯಿಸಿದರು.
Last Updated 25 ಡಿಸೆಂಬರ್ 2023, 12:28 IST
ಏನೋ ಹೇಳಲು ಹೋಗಿ ಶಿವಾನಂದ ಪಾಟೀಲ ಯಡವಟ್ಟು ಮಾಡಿಕೊಂಡಿದ್ದಾರೆ: ಸತೀಶ ಜಾರಕಿಹೊಳಿ
ADVERTISEMENT

ರೈತರ ಬಗ್ಗೆ ಹೇಳಿಕೆ: ಸಚಿವ ಶಿವಾನಂದ ಪಾಟೀಲ ವಜಾಕ್ಕೆ ಆರ್.ಅಶೋಕ ಒತ್ತಾಯ

‘ರೈತರ ಬಗ್ಗೆ ಹಗುರವಾಗಿ ಮಾತನಾಡಿರುವ ಸಕ್ಕರೆ ಮತ್ತು ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ ಅವರನ್ನು ಸಚಿವ ಸ್ಥಾನದಿಂದ ಕೂಡಲೇ ವಜಾ ಮಾಡಬೇಕು’ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್.ಅಶೋಕ ಒತ್ತಾಯಿಸಿದರು.
Last Updated 25 ಡಿಸೆಂಬರ್ 2023, 10:52 IST
ರೈತರ ಬಗ್ಗೆ ಹೇಳಿಕೆ: ಸಚಿವ ಶಿವಾನಂದ ಪಾಟೀಲ ವಜಾಕ್ಕೆ ಆರ್.ಅಶೋಕ ಒತ್ತಾಯ

ಕೇಂದ್ರದ ನೀತಿಯಿಂದ ಕಾರ್ಖಾನೆಗಳು ಇಕ್ಕಟ್ಟಿಗೆ: ಸಕ್ಕರೆ ಸಚಿವ ಶಿವಾನಂದ ಪಾಟೀಲ

ಎಥೆನಾಲ್ ಉತ್ಪಾದನೆಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ರೂಪಿಸಿದ ನೀತಿಗಳು ಸಕ್ಕರೆ ಕಾರ್ಖಾನೆಗಳನ್ನು ಚಿಂತೆಗೀಡು ಮಾಡಿವೆ.
Last Updated 22 ಡಿಸೆಂಬರ್ 2023, 13:53 IST
ಕೇಂದ್ರದ ನೀತಿಯಿಂದ ಕಾರ್ಖಾನೆಗಳು ಇಕ್ಕಟ್ಟಿಗೆ: ಸಕ್ಕರೆ ಸಚಿವ ಶಿವಾನಂದ ಪಾಟೀಲ

ನೇಕಾರರಿಗೆ ಸಿಹಿ ಸುದ್ದಿ; ಮಗ್ಗಗಳಿಗೆ ಉಚಿತ ವಿದ್ಯುತ್‌: ಜವಳಿ ಸಚಿವ ಶಿವಾನಂದ

ರಾಜ್ಯ ಸರ್ಕಾರದಿಂದ 40 ಸಾವಿರ ನೇಕಾರರಿಗೆ ಕೊಡುಗೆ
Last Updated 21 ಅಕ್ಟೋಬರ್ 2023, 9:54 IST
ನೇಕಾರರಿಗೆ ಸಿಹಿ ಸುದ್ದಿ; ಮಗ್ಗಗಳಿಗೆ ಉಚಿತ ವಿದ್ಯುತ್‌: ಜವಳಿ ಸಚಿವ ಶಿವಾನಂದ
ADVERTISEMENT
ADVERTISEMENT
ADVERTISEMENT