ಬಳಕೆ ಪ್ರಮಾಣಪತ್ರ ಸಲ್ಲಿಸಿದ ತಕ್ಷಣ ಅನುದಾನ: ಸಚಿವ ಶಿವರಾಜ್ ಸಿಂಗ್ ಚೌಹಾಣ್ ಭರವಸೆ
‘ಒದಗಿಸಿದ ಅನುದಾನ ಸಂಪೂರ್ಣ ವೆಚ್ಚ ಮಾಡಿ, ಬಳಕೆ ಪ್ರಮಾಣಪತ್ರ ಸಲ್ಲಿಸಿದ ತಕ್ಷಣ ಕೃಷಿ ಹಾಗೂ ಇತರ ಇಲಾಖೆಗಳಿಗೆ ಹೆಚ್ಚುವರಿ ಅನುದಾನ ನೀಡಲಾಗುವುದು. ಆತ್ಮ ಯೋಜನೆಯಡಿ ಅಗತ್ಯ ಪ್ರಮಾಣದ ಸಿಬ್ಬಂದಿಯನ್ನೂ ಒದಗಿಸಲಾಗುವುದು’ ಎಂದು ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಭರವಸೆ ನೀಡಿದರು.Last Updated 18 ಜನವರಿ 2025, 16:10 IST