ಬುಧವಾರ, 31 ಮೇ 2023
×
ADVERTISEMENT
ಈ ಕ್ಷಣ :
ADVERTISEMENT

Shivaram Hebbar

ADVERTISEMENT

ರಸ್ತೆಗಳ ಅಭಿವೃದ್ಧಿಗೆ ಆದ್ಯತೆ: ಸಚಿವ ಶಿವರಾಮ ಹೆಬ್ಬಾರ

ರಾಜ್ಯದ ಬಿಜೆಪಿ ಸರ್ಕಾರ ಜನಪರ ಕೆಲಸಗಳ ಮೂಲಕ ಜನರ ವಿಶ್ವಾಸಗಳಿಸಿದೆ. ತೀರಾ ಹಿಂದುಳಿದ ಪ್ರದೇಶಗಳಿಗೂ ಅಭಿವೃದ್ಧಿಯ ಸ್ಪರ್ಶ ನೀಡಿದೆ' ಎಂದು ಕಾರ್ಮಿಕ ಸಚಿವ ಶಿವರಾಮ ಹೆಬ್ಬಾರ್ ಹೇಳಿದರು.
Last Updated 24 ಏಪ್ರಿಲ್ 2023, 2:30 IST
ರಸ್ತೆಗಳ ಅಭಿವೃದ್ಧಿಗೆ ಆದ್ಯತೆ: ಸಚಿವ ಶಿವರಾಮ ಹೆಬ್ಬಾರ

ಶಿವರಾಮ ಹೆಬ್ಬಾರ ನಾಮಪತ್ರ ಸಲ್ಲಿಕೆ

ಯಲ್ಲಾಪುರ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಶಿವರಾಮ ಹೆಬ್ಬಾರ ಚುನಾವಣಾಧಿಕಾರಿ ಅಜ್ಜಪ್ಪ ಸೊಗಲದ ಅವರಿಗೆ ಮಂಗಳವಾರ ನಾಮಪತ್ರ ಸಲ್ಲಿಸಿದರು.
Last Updated 18 ಏಪ್ರಿಲ್ 2023, 15:34 IST
ಶಿವರಾಮ ಹೆಬ್ಬಾರ ನಾಮಪತ್ರ ಸಲ್ಲಿಕೆ

ಕದಂಬೋತ್ಸವ: ಬಿಜೆಪಿ ಬಾವುಟ, ಕಮಲದ ಚಿಹ್ನೆಯ ಟೀಶರ್ಟ್‌ಗೆ ಕಾಂಗ್ರೆಸ್ ಆಕ್ಷೇಪ

ಬನವಾಸಿಯಲ್ಲಿ ಕದಂಬೋತ್ಸವವನ್ನು ಬಿಜೆಪಿ ಉತ್ಸವ ಆಗಿ ಮಾಡಲಾಗುತ್ತಿದೆ ಎಂದು ಕಾಂಗ್ರೆಸ್ ಆರೋಪಿಸಿದೆ.
Last Updated 28 ಫೆಬ್ರವರಿ 2023, 14:25 IST
ಕದಂಬೋತ್ಸವ: ಬಿಜೆಪಿ ಬಾವುಟ, ಕಮಲದ ಚಿಹ್ನೆಯ ಟೀಶರ್ಟ್‌ಗೆ ಕಾಂಗ್ರೆಸ್ ಆಕ್ಷೇಪ

ಕದಂಬೋತ್ಸವ | ಬನವಾಸಿಯಲ್ಲಿ ಬಿಜೆಪಿ ವಿರುದ್ಧ 'ಪೇ ಸಿಎಂ' ಪೋಸ್ಟರ್ ಅಭಿಯಾನ

ಶಿರಸಿ ತಾಲ್ಲೂಕಿನ ಬನವಾಸಿಗೆ ಮಂಗಳವಾರ ಕದಂಬೋತ್ಸವ ಉದ್ಘಾಟನೆಗೆ ಆಗಮಿಸಲಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಅಣಕಿಸುವಂತೆ ಪಟ್ಟಣದ ಹಲವೆಡೆ ಪೇ ಸಿ.ಎಂ. ಪೋಸ್ಟರ್ ಸೋಮವಾರ ರಾತ್ರಿ ಅಂಟಿಸಲಾಗಿದೆ.
Last Updated 28 ಫೆಬ್ರವರಿ 2023, 5:59 IST
ಕದಂಬೋತ್ಸವ | ಬನವಾಸಿಯಲ್ಲಿ ಬಿಜೆಪಿ ವಿರುದ್ಧ 'ಪೇ ಸಿಎಂ' ಪೋಸ್ಟರ್ ಅಭಿಯಾನ

ಹಾವೇರಿ: ಕಾರ್ಮಿಕ ಸಚಿವರ ಸಕ್ಕರೆ ಕಾರ್ಖಾನೆ ಯಂತ್ರಕ್ಕೆ ಸಿಲುಕಿ ಕಾರ್ಮಿಕ ಸಾವು

ಕಾರ್ಮಿಕ ಸಚಿವ ಶಿವರಾಮ ಹೆಬ್ಬಾರ್ ಅವರ ಪುತ್ರ ವಿವೇಕ ಹೆಬ್ಬಾರ್ ಮಾಲೀಕತ್ವದ ಸಕ್ಕರೆ ಕಾರ್ಖಾನೆಯಲ್ಲಿ ಕೆಲಸ ಮಾಡುತ್ತಿದ್ದ ಕಾರ್ಮಿಕ ಯಂತ್ರದ ಬೆಲ್ಟ್ ಗೆ ಸಿಲುಕಿ ಮೃತಪಟ್ಟಿರುವ ಘಟನೆ ಶನಿವಾರ ಸಂಜೆ ನಡೆದಿದೆ.
Last Updated 26 ಫೆಬ್ರವರಿ 2023, 12:26 IST
ಹಾವೇರಿ: ಕಾರ್ಮಿಕ ಸಚಿವರ ಸಕ್ಕರೆ ಕಾರ್ಖಾನೆ ಯಂತ್ರಕ್ಕೆ ಸಿಲುಕಿ ಕಾರ್ಮಿಕ ಸಾವು

ನಾಡು– ನುಡಿ ವಿಚಾರದಲ್ಲಿ ರಾಜಿಯಿಲ್ಲ: ಸಚಿವ ಶಿವರಾಮ ಹೆಬ್ಬಾರ್‌

ರಾಷ್ಟ್ರ, ನಾಡ ಹಾಗೂ ಪರಿಷತ್ತಿನ ಧ್ವಜಾರೋಹಣ
Last Updated 6 ಜನವರಿ 2023, 7:16 IST
ನಾಡು– ನುಡಿ ವಿಚಾರದಲ್ಲಿ ರಾಜಿಯಿಲ್ಲ: ಸಚಿವ ಶಿವರಾಮ ಹೆಬ್ಬಾರ್‌

ಗ್ರಾಮ ವಾಸ್ತವ್ಯ: ಬಾಡ ಗ್ರಾಮದಲ್ಲಿ ಸಚಿವರಿಗೆ ಪೂರ್ಣಕುಂಭ ಸ್ವಾಗತ

ಎತ್ತಿನ ಬಂಡಿ ಏರಿದ ಸಚಿವ ಅಶೋಕ್
Last Updated 17 ಡಿಸೆಂಬರ್ 2022, 12:00 IST
ಗ್ರಾಮ ವಾಸ್ತವ್ಯ: ಬಾಡ ಗ್ರಾಮದಲ್ಲಿ ಸಚಿವರಿಗೆ ಪೂರ್ಣಕುಂಭ ಸ್ವಾಗತ
ADVERTISEMENT

ಅರ್ಹರಲ್ಲದವರು ಕಾರ್ಮಿಕ ಕಾರ್ಡ್ ಪಡೆದರೆ ಕ್ರಿಮಿನಲ್ ಮೊಕದ್ದಮೆ: ಶಿವರಾಮ ಹೆಬ್ಬಾರ್

35 ಕಾರ್ಮಿಕರ ಮಕ್ಕಳಿಗೆ ಪೈಲೆಟ್ ತರಬೇತಿ
Last Updated 17 ಅಕ್ಟೋಬರ್ 2022, 13:01 IST
ಅರ್ಹರಲ್ಲದವರು ಕಾರ್ಮಿಕ ಕಾರ್ಡ್ ಪಡೆದರೆ ಕ್ರಿಮಿನಲ್ ಮೊಕದ್ದಮೆ: ಶಿವರಾಮ ಹೆಬ್ಬಾರ್

ಮುಖ್ಯಮಂತ್ರಿ ಬದಲಾವಣೆ ಆಗದು: ಶಿವರಾಮ ಹೆಬ್ಬಾರ

‘ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ನಡೆಯಬಹುದು ಎಂಬುದು ಕಾಂಗ್ರೆಸ್ ಕಾಣುತ್ತಿರುವ ಹಗಲು ಕನಸು. ಅಂತಹ ಯಾವುದೇ ಬದಲಾವಣೆ ಈಗಿನ ಸರ್ಕಾರದಲ್ಲಿ ನಡೆಯುವುದಿಲ್ಲ’ ಎಂದು ಕಾರ್ಮಿಕ ಸಚಿವ ಶಿವರಾಮ ಹೆಬ್ಬಾರ ಹೇಳಿದರು.
Last Updated 10 ಆಗಸ್ಟ್ 2022, 13:58 IST
ಮುಖ್ಯಮಂತ್ರಿ ಬದಲಾವಣೆ ಆಗದು: ಶಿವರಾಮ ಹೆಬ್ಬಾರ

ಗ್ರಾಮೀಣ ಕ್ರೀಡಾ ಪ್ರತಿಭೆಗಳು ಬೆಳಕಿಗೆ ಬರಲಿ: ಹೆಬ್ಬಾರ

‘ಕ್ರೀಡೆಗೆ ಜಾತಿ, ಧರ್ಮದ ಬಂಧಗಳಿಲ್ಲ. ಅವೆಲ್ಲವನ್ನೂ ಮೀರಿ ಸೌಹಾರ್ಧತೆ ಬೆಳೆಸುವ ಕ್ರೀಡಾಕೂಟಗಳ ಮೂಲಕ ಗ್ರಾಮೀಣ ಭಾಗದ ಪ್ರತಿಭೆಗಳು ಮುನ್ನೆಲೆಗೆ ಬರಬೇಕಾಗಿದೆ’ ಎಂದು ಕಾರ್ಮಿಕ ಸಚಿವ ಶಿವರಾಮ ಹೆಬ್ಬಾರ ಹೇಳಿದರು.
Last Updated 10 ಆಗಸ್ಟ್ 2022, 13:56 IST
ಗ್ರಾಮೀಣ ಕ್ರೀಡಾ ಪ್ರತಿಭೆಗಳು ಬೆಳಕಿಗೆ ಬರಲಿ: ಹೆಬ್ಬಾರ
ADVERTISEMENT
ADVERTISEMENT
ಪ್ರಜಾವಾಣಿ ವಿಡಿಯೊ
ಹೆಚ್ಚು ಓದಿದ ಸುದ್ದಿ
ಇತ್ತೀಚಿನ ಸುದ್ದಿ
ADVERTISEMENT