ಕಡಲತೀರದ ಭಾರ್ಗವ ಶಿವರಾಮ ಕಾರಂತರನ್ನು ಸ್ಮರಿಸಿದ ನೆಟ್ಟಿಗರು; 120 ನೇ ಜನ್ಮದಿನ
ಕನ್ನಡದ ಶ್ರೇಷ್ಠ ಸಾಹಿತಿ, ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಶಿವರಾಮ ಕಾರಂತ ಅವರ 120 ನೇ ಜನ್ಮದಿನಾಚರಣೆ ಇಂದು. ಈ ನಿಟ್ಟಿನಲ್ಲಿ ಸಾಹಿತಿಗಳು, ಲೇಖಕರು, ಬರಹಗಾರರು, ರಾಜಕಾರಣಿಗಳು ಸೇರಿದಂತೆ ನಾನಾ ರಂಗದ ಗಣ್ಯರು, ಕಾರಂತರ ಅಭಿಮಾನಿಗಳು ಅವರನ್ನು ಸ್ಮರಿಸಿ ಫೇಸ್‌ಬುಕ್ ಸೇರಿದಂತೆ ಸಾಮಾಜಿಕ ಜಾಲತಾಣಗಳಲ್ಲಿ ಅವರಿಗೆ ಗೌರವ ಸಲ್ಲಿಸುತ್ತಿದ್ದಾರೆ.Last Updated 10 ಅಕ್ಟೋಬರ್ 2021, 9:47 IST