ಜನರ ನಂಬಿಕೆಯ ಮೇಲೆ ದಾಳಿ ಮಾಡುವುದು ಮಹಾ ಅಪರಾಧ: ಮಮತಾ ವಿರುದ್ಧ ಚೌಹಾಣ್ ವಾಗ್ದಾಳಿ
ಉತ್ತರ ಪ್ರದೇಶದ ಪ್ರಯಾಗರಾಜ್‌ನಲ್ಲಿ ನಡೆಯುತ್ತಿರುವ ‘ಮಹಾ ಕುಂಭ’ದಲ್ಲಿ ಸಂಭವಿಸಿದ ಕಾಲ್ತುಳಿತದಿಂದಾಗಿ ಅದು ‘ಮೃತ್ಯು ಕುಂಭ’ವಾಗಿ ಪರಿವರ್ತನೆ ಆಗಿದೆ ಎಂಬ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹೇಳಿಕೆಯನ್ನು ಕೇಂದ್ರ ಸಚಿವ ಶಿವರಾಜ್ ಸಿಂಗ್ ಚೌಹಾಣ್ ತೀವ್ರವಾಗಿ ಖಂಡಿಸಿದ್ದಾರೆ.Last Updated 19 ಫೆಬ್ರುವರಿ 2025, 11:48 IST