ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT

Shivraj Tangadagi

ADVERTISEMENT

ಸಚಿವ ಶಿವರಾಜ ತಂಗಡಗಿ ವಿರುದ್ಧ ಎಫ್‌ಐಆರ್ ದಾಖಲು

ಸಚಿವ ಶಿವರಾಜ ತಂಗಡಗಿ ವಿರುದ್ಧ ಲೋಕಸಭಾ ಚುನಾವಣೆಯ ಪ್ರಚಾರದ ಸಮಯದಲ್ಲಿ ಪ್ರಚೋದನಕಾರಿಯಾಗಿ ಹೇಳಿಕೆ ನೀಡಿದ ಕಾರಣಕ್ಕಾಗಿ ಜಿಲ್ಲೆಯ ಕಾರಟಗಿ ಪೊಲೀಸ್‌ ಠಾಣೆಯಲ್ಲಿ ಮಂಗಳವಾರ ಎಫ್‌ಐಆರ್ ದಾಖಲಾಗಿದೆ.
Last Updated 26 ಮಾರ್ಚ್ 2024, 16:57 IST
ಸಚಿವ ಶಿವರಾಜ ತಂಗಡಗಿ ವಿರುದ್ಧ ಎಫ್‌ಐಆರ್ ದಾಖಲು

ಮೋದಿಗೆ ಅವಾಚ್ಯ ಶಬ್ದ ಬಳಸಿಲ್ಲ– ತಂಗಡಗಿ

‘ನಾನು ಮೋದಿಗೆ ಅವಾಚ್ಯ ಪದಗಳನ್ನು ಬಳಸಿಲ್ಲ. ಬಿಜೆಪಿಯವರು ನುಡಿದಂತೆ ನಡೆದಿದ್ದರೆ ಮೋದಿಗೆ ನಾನೂ ಜೈ ಹೇಳುತ್ತೇನೆ’ ಎಂದು ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ ತಂಗಡಗಿ ಹೇಳಿದರು.
Last Updated 26 ಮಾರ್ಚ್ 2024, 15:14 IST
ಮೋದಿಗೆ ಅವಾಚ್ಯ ಶಬ್ದ ಬಳಸಿಲ್ಲ– ತಂಗಡಗಿ

ಚಿಕ್ಕಮಗಳೂರು: ಮೋದಿ ಘೋಷಣೆ ಕೂಗಿದ ಬಿಜೆಪಿ ಕಾರ್ಯಕರ್ತರ ಬಂಧನ

'ಮೋದಿ ಮೋದಿ ಎನ್ನುವವರಿಗೆ ಕಪಾಳಕ್ಕೆ ಹೊಡಿಯಿರಿ' ಎಂಬ ಸಚಿವ ಶಿವರಾಜ್ ತಂಗಡಗಿ ಹೇಳಿಕೆ ಖಂಡಿಸಿ ಸಚಿವ ಕೆ.ಜೆ.ಜಾರ್ಜ್ ಮತ್ತು ಕಾಂಗ್ರೆಸ್ ಅಭ್ಯರ್ಥಿ ಜಯಪ್ರಕಾಶ್ ಹೆಗ್ಡೆ ಎದುರು ಘೋಷಣೆ ಕೂಗಲು ಬಂದ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರನ್ನು ಪೊಲೀಸರು ಬಂಧಿಸಿದರು.
Last Updated 26 ಮಾರ್ಚ್ 2024, 6:41 IST
ಚಿಕ್ಕಮಗಳೂರು: ಮೋದಿ ಘೋಷಣೆ ಕೂಗಿದ ಬಿಜೆಪಿ ಕಾರ್ಯಕರ್ತರ ಬಂಧನ

ಸಚಿವ ಶಿವರಾಜ ತಂಗಡಗಿಗೆ ‘ಸಂಸ್ಕೃತಿ’ ಎಂದರೆ ಬಹಳ ತಿರಸ್ಕಾರ: ಸುರೇಶ್ ಕುಮಾರ್ ಟೀಕೆ

ಲೋಕಸಭಾ ಚುನಾವಣೆಯ ಕೊಪ್ಪಳ ಕ್ಷೇತ್ರದ ತಮ್ಮ ಪಕ್ಷದ ಅಭ್ಯರ್ಥಿ ಕೆ. ರಾಜಶೇಖರ ಹಿಟ್ನಾಳ ಪರ ಪ್ರಚಾರ ಮಾಡುವ ಸಮಯದಲ್ಲಿ ಪ್ರಚೋದನಕಾರಿಯಾಗಿ ಹೇಳಿಕೆ ನೀಡಿದ ಕಾರಣಕ್ಕಾಗಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಖಾತೆ ಸಚಿವ ಶಿವರಾಜ ತಂಗಡಗಿ ವಿರುದ್ಧ ಬಿಜೆಪಿ ಶಾಸಕ ಸುರೇಶ್‌ ಕುಮಾರ್ ವಾಗ್ದಾಳಿ ನಡೆಸಿದ್ದಾರೆ.
Last Updated 26 ಮಾರ್ಚ್ 2024, 6:27 IST
ಸಚಿವ ಶಿವರಾಜ ತಂಗಡಗಿಗೆ ‘ಸಂಸ್ಕೃತಿ’ ಎಂದರೆ ಬಹಳ ತಿರಸ್ಕಾರ: ಸುರೇಶ್ ಕುಮಾರ್ ಟೀಕೆ

ಮೋದಿ ಎಂದರೆ ಕಪಾಳಕ್ಕೆ ಹೊಡೆಯಬೇಕು: ಪ್ರಚೋದನಕಾರಿ ಹೇಳಿಕೆ, ತಂಗಡಗಿ ವಿರುದ್ಧ ದೂರು

ಪ್ರಚೋದನಕಾರಿಯಾಗಿ ಹೇಳಿಕೆ ನೀಡಿದ ಕಾರಣಕ್ಕಾಗಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಖಾತೆ ಸಚಿವ ಶಿವರಾಜ ತಂಗಡಗಿ ವಿರುದ್ಧ ಜಿಲ್ಲೆಯ ಕಾರಟಗಿ ಪೊಲೀಸ್‌ ಠಾಣೆಯಲ್ಲಿ ಮಂಗಳವಾರ ದೂರು ದಾಖಲಾಗಿದೆ.
Last Updated 26 ಮಾರ್ಚ್ 2024, 4:01 IST
ಮೋದಿ ಎಂದರೆ ಕಪಾಳಕ್ಕೆ ಹೊಡೆಯಬೇಕು: ಪ್ರಚೋದನಕಾರಿ ಹೇಳಿಕೆ, ತಂಗಡಗಿ ವಿರುದ್ಧ ದೂರು

ಶಿವರಾಜ ತಂಗಡಗಿ ಪ್ರಚಾರಕ್ಕೆ ನಿರ್ಬಂಧ: ಬಿಜೆಪಿ ಒತ್ತಾಯ

ವಿದ್ಯಾರ್ಥಿಗಳು ಮತ್ತು ಯುವಕರು ಮೋದಿ...ಮೋದಿ ಎಂದು ಹೇಳಿದರೆ ಕಪಾಳಕ್ಕೆ ಹೊಡೆಯಬೇಕು ಎಂದು ಹೇಳಿರುವ ಸಚಿವ ಶಿವರಾಜ್‌ ತಂಗಡಗಿ ವಿರುದ್ಧ ಕ್ರಮ ಕೈಗೊಳ್ಳಬೇಕು ಮತ್ತು ಅವರು ಚುನಾವಣಾ ಪ್ರಚಾರ ಮಾಡುವುದಕ್ಕೆ ನಿರ್ಬಂಧ ವಿಧಿಸಬೇಕು ಎಂದು ಚುನಾವಣಾ ಆಯೋಗಕ್ಕೆ ಬಿಜೆಪಿ ದೂರು ನೀಡಿದೆ.
Last Updated 25 ಮಾರ್ಚ್ 2024, 15:47 IST
ಶಿವರಾಜ ತಂಗಡಗಿ ಪ್ರಚಾರಕ್ಕೆ ನಿರ್ಬಂಧ: ಬಿಜೆಪಿ ಒತ್ತಾಯ

ಎಂಥಾ ಮಾತು..?

ಎಂಥಾ ಮಾತು..?
Last Updated 25 ಮಾರ್ಚ್ 2024, 14:35 IST
ಎಂಥಾ ಮಾತು..?
ADVERTISEMENT

ಪ್ರಧಾನಿ ಮೋದಿ ಬಗ್ಗೆ ಮಾತು: ತಂಗಡಗಿ ಜನರ ಕ್ಷಮೆಯಾಚಿಸಲಿ– ದಢೇಸೂಗೂರು ಆಗ್ರಹ

‘ಪ್ರಧಾನಿ ನರೇಂದ್ರ ಮೋದಿ ಅವರ ಬಗ್ಗೆ ಹಗುರವಾಗಿ ಮಾತನಾಡುತ್ತಿರುವ ಸಚಿವ ಶಿವರಾಜ ತಂಗಡಗಿ ಅವರಿಗೆ ಲೋಕಸಭಾ ಚುನಾವಣೆಯಲ್ಲಿ ಮತದಾರರು ತಕ್ಕ ಪಾಠ ಕಲಿಸಲಿದ್ದಾರೆ’ ಎಂದು ಮಾಜಿ ಶಾಸಕ ಬಸವರಾಜ ದಢೇಸೂಗೂರು ಹೇಳಿದರು.
Last Updated 25 ಮಾರ್ಚ್ 2024, 14:16 IST
ಪ್ರಧಾನಿ ಮೋದಿ ಬಗ್ಗೆ ಮಾತು: ತಂಗಡಗಿ ಜನರ ಕ್ಷಮೆಯಾಚಿಸಲಿ– ದಢೇಸೂಗೂರು ಆಗ್ರಹ

Video: ಮೋದಿ, ಮೋದಿ ಎನ್ನುವ ಯುವಕರ ಕಪಾಳಕ್ಕೆ ಹೊಡೆಯಿರಿ: ಶಿವರಾಜ ತಂಗಡಗಿ

’ಯುವಕರಿಗೆ ಎರಡು ಕೋಟಿ ಉದ್ಯೋಗ ಕೊಡುವುದಾಗಿ ಹೇಳಿ ಪ್ರಧಾನಿ ನರೇಂದ್ರ ಮೋದಿ ಮಾತು ತಪ್ಪಿದ್ದಾರೆ. ಉದ್ಯೋಗ ಕೊಡಿ ಎಂದು ಕೇಳಿದರೆ ಪಕೋಡಾ ಮಾರಲು ಹೋಗಿ ಎಂದಿದ್ದಾರೆ. ಈಗಲೂ ಯುವಕರು ಹಾಗೂ ವಿದ್ಯಾರ್ಥಿಗಳು ಮೋದಿ ಮೋದಿ ಎಂದರೆ ಅವರನ್ನು ಕಪಾಳಕ್ಕೆ ಹೊಡೆಯಬೇಕು’ ಎಂದುಸಚಿವ ಶಿವರಾಜ ತಂಗಡಗಿ ಹೇಳಿದ್ದಾರೆ.
Last Updated 25 ಮಾರ್ಚ್ 2024, 12:48 IST
Video: ಮೋದಿ, ಮೋದಿ ಎನ್ನುವ ಯುವಕರ ಕಪಾಳಕ್ಕೆ ಹೊಡೆಯಿರಿ: ಶಿವರಾಜ ತಂಗಡಗಿ

ಮೋದಿ, ಮೋದಿ ಎನ್ನುವ ಯುವಕರ ಕಪಾಳಕ್ಕೆ ಹೊಡೆಯಿರಿ: ತಂಗಡಗಿ

ಯುವಕರಿಗೆ ಎರಡು ಕೋಟಿ ಉದ್ಯೋಗ ಕೊಡುವುದಾಗಿ ಹೇಳಿ ಪ್ರಧಾನಿ ನರೇಂದ್ರ ಮೋದಿ ಮಾತು ತಪ್ಪಿದ್ದಾರೆ. ಉದ್ಯೋಗ ಕೊಡಿ ಎಂದು ಕೇಳಿದರೆ ಪಕೋಡಾ ಮಾರಲು ಹೋಗಿ ಎಂದಿದ್ದಾರೆ. ಈಗಲೂ ಯುವಕರು ಹಾಗೂ ವಿದ್ಯಾರ್ಥಿಗಳು ಮೋದಿ ಮೋದಿ ಎಂದರೆ ಅವರನ್ನು ಕಪಾಳಕ್ಕೆ ಹೊಡೆಯಬೇಕು’ ಎಂದು ಸಚಿವ ಶಿವರಾಜ ತಂಗಡಗಿ ಹೇಳಿದ್ದಾರೆ.
Last Updated 25 ಮಾರ್ಚ್ 2024, 12:36 IST
ಮೋದಿ, ಮೋದಿ ಎನ್ನುವ ಯುವಕರ ಕಪಾಳಕ್ಕೆ ಹೊಡೆಯಿರಿ: ತಂಗಡಗಿ
ADVERTISEMENT
ADVERTISEMENT
ADVERTISEMENT